Browsing Category

education

ಉಡುಪಿಯಲ್ಲಿ ಸೀಲ್ ಡೌನ್, ದ.ಕ. ಲಾಕ್ ಡೌನ್ : ಕಂಗಾಲಾದ್ರು ಎಸ್ಎಸ್ಎಲ್ ಸಿ ಮೌಲ್ಯಮಾಪಕರು

ಮಂಗಳೂರು /ಉಡುಪಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸೀಲ್ ಡೌನ್ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಇಂದು ಸಂಜೆಯಿಂದಲೇ ಎರಡೂ ಜಿಲ್ಲೆಗಳಲ್ಲಿ ಆದೇಶ ಜಾರಿಗೆ ಬರಲಿದೆ. ಆದರೆ ಲಾಕ್ ಡೌನ್, ಸೀಲ್ ಡೌನ್
Read More...

ದ್ವಿತೀಯ ಪಿಯುಸಿ ಪರೀಕ್ಷೆ : ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ 99.06 ಫಲಿತಾಂಶ

ಮೂಡಬಿದಿರೆ : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 2,779 ವಿದ್ಯಾರ್ಥಿಗಳು ಹಾಜರಾಗಿದ್ದು, 2,753 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ
Read More...

PUC ಫಲಿತಾಂಶ : ಉಡುಪಿ, ದ.ಕ. ಫಸ್ಟ್ : ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲು ಗೈ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿವೆ. ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದರೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ
Read More...

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Click Here for PUC Results 2020 ಬೆಂಗಳೂರು : ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಸುಮಾರು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ. ವಿದ್ಯಾರ್ಥಿಗಳು
Read More...

ಶಾಲಾರಂಭಿಸಿದ ವಾರದಲ್ಲೇ ದೇಶಾದ್ಯಂತ ಬಂದ್ ಆಯ್ತು ಶಾಲಾ- ಕಾಲೇಜು : ಶ್ರೀಲಂಕಾದಲ್ಲಿ ಮತ್ತೆ ಕಟ್ಟೆಚ್ಚರ

ಕೊಲಂಬೊ : ಕೊರೊನಾ ಹೆಮ್ಮಾರಿ ವಿಶ್ವದಾದ್ಯಂತ ಕೇಕೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅಧಿಕಾರವನ್ನು ಕೇಂದ್ರ ಸರಕಾರ ರಾಜ್ಯಗಳಿಗೆ ನೀಡಿದೆ. ಈ ನಿಟ್ಟಿನಲ್ಲಿ ಹಲವು ರಾಜ್ಯಗಳು ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಶಾಲಾರಂಭಕ್ಕೆ ಮುಂದಾಗಿವೆ. ಅದ್ರಲ್ಲೂ
Read More...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಎಲ್ಲ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​ಎಂಎಸ್​ ಮುಖಾಂತರ ಫಲಿತಾಂಶ ರವಾನೆಯಾಗಲಿದೆ. ಮಧ್ಯಾಹ್ನ 12 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ರಿಸಲ್ಟ್​ ವೀಕ್ಷಿಸಬಹುದು ಎಂದು ಸಚಿವ ಸುರೇಶ್​ ಕುಮಾರ್
Read More...

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು : ಅನುತೀರ್ಣರಾದವರು ಪರೀಕ್ಷೆಯಿಲ್ಲದೇ ಪಾಸ್

ಬೆಂಗಳೂರು : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣರಾದವರನ್ನು ಪಾಸ್ ಮಾಡಲು ಶಿಕ್ಷಣ ಇಲಾಖೆ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಹಾಗೂ
Read More...

ಬೆಂಗಳೂರಲ್ಲಿ ಮೌಲ್ಯಮಾಪನ ಮುಂದೂಡಿಕೆ : ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನವನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಾಳೆಯಿಂದ ರಾಜ್ಯದ ಎಲ್ಲಾ
Read More...

ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದು : ಪ್ರಧಾನಿ ಮೋದಿಗೆ ಸಿಎಂ ಕೇಜ್ರಿವಾಲ್ ಪತ್ರ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯ ಅಂತಿಮ ಪದವಿ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪ್ರಥಮ ಹಾಗೂ
Read More...

ಶಾಲಾರಂಭದ ಕುರಿತು ಸರಕಾರ ತೀರ್ಮಾನಿಸಿಲ್ಲ : ಸಚಿವ ಸುರೇಶ್ ಕುಮಾರ್

ಕುಕ್ಕೆ ಸುಬ್ರಹ್ಮಣ್ಯ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಶಾಲೆಗಳು ಪುನರಾರಂಭವಾಗುತ್ತವೆ ಅನ್ನುವ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆಯನ್ನು ನೀಡಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಪುನರಾಂಭಿಸುವ ಕುರಿತು
Read More...