Browsing Category

education

Karnataka CET 2022 : ಜೂನ್ 16 -18 ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಪರೀಕ್ಷಾ ಕಾಲ ಸಮೀಪಿಸಿದೆ. ಕೊರೋನಾದಿಂದ ಬಾಗಿಲು ಮುಚ್ಚಿದ ಶಾಲಾ ಕಾಲೇಜುಗಳು ಬಾಗಿಲು ತೆರೆದು ಪಾಠ ಆರಂಭಿಸಿದ ಬಳಿಕ ಈಗ ಎಲ್ಲ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬಳಿಕ ಇದೀಗ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ
Read More...

SSLC Student Heart Attack : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ

ಮೈಸೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ (SSLC Student Heart Attack) ಸಾವನ್ನಪ್ಪಿರುವ ಘಟನೆ ಮೈಸೂರಿನ ಟಿ. ನರಸೀಪುರದಲ್ಲಿ ನಡೆದಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ
Read More...

SSLC Exams : ಒತ್ತಡಕ್ಕೆ ಒಳಗಾಗ ಬೇಡಿ : ಶಾಂತಿಯಿಂದ ಪರೀಕ್ಷೆ ಬರೆಯಿರಿ: ಮಕ್ಕಳಿಗೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು : ರಾಜ್ಯದಾದ್ಯಂತ ಇಂದಿನಿಂದ SSLC ಪರೀಕ್ಷೆ(SSLC Exams ) ಆರಂಭಗೊಂಡಿದ್ದು 8 ಲಕ್ಷಕ್ಕೂ ಅಧಿಕ‌ ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ. ಆದರೆ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ(SSLC Exams ) ಬರೆಯುತ್ತಿರುವ‌ ಮಕ್ಕಳು ಕಳೆದ ಎರಡು ವರ್ಷಗಳಿಂದ ಪರೀಕ್ಷೆಯನ್ನೇ ಬರೆದಿಲ್ಲ
Read More...

SSLC Exams : ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಬಿರು ಬೇಸಿಗೆಯ ನಡುವೆ ಪರೀಕ್ಷಾ ಜ್ವರ ಶುರುವಾಗಿದ್ದು ರಾಜ್ಯದಾದ್ಯಂತ ಎಸ್ ಎಸ್ ಎಲ್‌ಸಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ರಾಜ್ಯಾದ್ಯಂತ ಸೋಮವಾರದಿಂದ SSLC ಪರೀಕ್ಷೆಗೆ (SSLC Exams ) ಆರಂಭವಾಗಲಿದ್ದು ಏಪ್ರಿಲ್ 11 ರವರೆಗೆ ನಡೆಯಲಿದೆ. ಕೊರೋನಾದಿಂದ ಬಹುತೇಕ ಆನ್ ಲೈನ್
Read More...

EXAMS HIJAB : ಹಿಜಾಬ್ ಬಿಚ್ಚಿಟ್ಟು ಪರೀಕ್ಷೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಸರ್ಕಾರದ ಸ್ಪಷ್ಟ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಹೊಸ ಜಾಬ್ ಸಂಘರ್ಷಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೈಕೋರ್ಟ್ ಹಿಜಾಬ್ ಮುಸ್ಲಿಂ ಧಾರ್ಮಿಕ ಅಂಗವಲ್ಲ.‌ ಶಾಲಾ ಕಾಲೇಜುಗಳಲ್ಲಿ ಪರೀಕ್ಷೆಗಳು ( EXAMS )ಆರಂಭಗೊಂಡಿದ್ದು, ಹಿಜಾಬ್ (HIJAB) ಗೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಹೀಗಿದ್ದರೂ ಹಲವೆಡೆಗಳಲ್ಲಿ
Read More...

Robot Teacher : ಶಿಕ್ಷಕರ ಬದಲು ತರಗತಿಗೆ ಬಂತು ರೋಬೋ : ಮೊದಲ‌ ಪ್ರಯೋಗ ಯಶಸ್ವಿ

ಬೆಂಗಳೂರು : ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು, ಪ್ರಾಂಶುಪಾಲರು ಕ್ಲಾಸ್ ತೆಗೆದುಕೊಳ್ಳೋದು ಕಾಮನ್.ಆದರೆ ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ವಿಶೇಷವಾದವರೊಬ್ಬರು ಪಾಠ ಮಾಡಿದ್ರು. ಅಷ್ಟೇ ಅಲ್ಲ‌ ಮಕ್ಕಳು ಕೇಳಿದ ಪ್ರಶ್ನೆಗಳಿಗೂ ಉತ್ತರ ನೀಡಿದ್ರು.
Read More...

CBSE Class 12 Term 1 Results 2022 : ಸಿಬಿಎಸ್‌ಇ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶನಿವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 12 ನೇ ತರಗತಿಯ ಫಲಿತಾಂಶಗಳನ್ನು 2022 ಪ್ರಕಟಿಸಿದೆ. CBSE ಕ್ಲಾಸ್ 12 ಟರ್ಮ್ 1 ಫಲಿತಾಂಶಗಳು 2022 ಘೋಷಿಸಲಾಗಿದೆ, ಫಲಿತಾಂಶವನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಈ ವರ್ಷ
Read More...

National Education Policy : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಕ್ಕೂ ಮೊದಲು ಯೋಚಿಸಬೇಕಿತ್ತು: ಎಮ್. ಮದನ್…

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿಗೆ ತರಬಹುದಿತ್ತು. ಉನ್ನತ ಶಿಕ್ಷಣ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಕ್ಕೂ ಮೊದಲು ಸ್ವಲ್ಪ ಯೋಚನೆ ಮಾಡಬೇಕಿತ್ತು ಎಂದು ರಾಷ್ಟ್ರೀಯ ಶಿಕ್ಷಣ ನೀತಿಯ (National Education Policy) ಕರ್ನಾಟಕ ಟಾಸ್ಕ್
Read More...

Bhagavad Gita : ಪಠ್ಯಕ್ರಮದಲ್ಲಿ ಭಗವದ್ಗೀತೆ : ಹೊಸ ವಿವಾದಕ್ಕೆ ನಾಂದಿ ಹಾಡ್ತಿದೆ ರಾಜ್ಯ ಬಿಜೆಪಿ

ಬೆಂಗಳೂರು : ಎಲ್ಲದರಲ್ಲೂ ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಹಿಂದುತ್ವದ ಅಜೆಂಡಾ ರೂಪದಲ್ಲಿ ಭಗವದ್ಗೀತೆಯನ್ನು ಬಳಸಿಕೊಳ್ಳಲು ಮುಂದಾಂತಿದೆ. ಗುಜರಾತನಲ್ಲಿ ಶಾಲಾ ಪಠ್ಯಕ್ರಮದಲ್ಲಿ ಭಗವದ್ಘೀತೆಯನ್ನು
Read More...

Summer Vacation : ಶಿಕ್ಷಕರ ಬೇಸಿಗೆ ರಜೆ ಕಡಿತ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದೇನು ಗೊತ್ತಾ ?

ಬೆಂಗಳೂರು : ಪ್ರತೀ ವರ್ಷವೂ ಶಿಕ್ಷಕರಿಗೆ ನೀಡಲಾಗುತ್ತಿದ್ದ ಬೇಸಿಗೆ ರಜೆಯನ್ನು(Summer Vacation ) ಈ ಬಾರಿ ಕಡಿತ ಮಾಡಲಾಗಿದೆ. ಆದರೆ ಈ ಕುರಿತು ಶಿಕ್ಷಕರು ಬೇಸರಗೊಳ್ಳಬೇಡಿ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರು ಕೊಡುಗೆ ನೀಡಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ
Read More...