Browsing Category

education

PUC Exam Time Table : ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು (PUC Exam Time Table) ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಎಪ್ರಿಲ್‌ 22 ರಿಂದ ಮೇ 18 ರ ವರೆಗೆ ಈ ಬಾರಿ ಪರೀಕ್ಷೆಗಳು ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿವೆ.
Read More...

ಕನ್ನಡ ಶಾಲೆ ಉಳಿವಿಗೆ ಪಣತೊಟ್ಟ ಉದ್ಯಮಿ : ಗಿಳಿಯಾರು ಶಾಂಭವಿ ಶಾಲೆಗೆ 40 ಕೋಟಿ ರೂ. ದಾನ ಮಾಡಿದ ವಿನೋದ್‌ ಕುಮಾರ್

ಕೋಟ : ಇತ್ತೀಚಿನ ವರ್ಷಗಳಲ್ಲಿ ಕನ್ನಡ ಶಾಲೆಗಳು ಕಣ್ಮರೆಯಾಗುತ್ತಿದೆ. ಆದರೆ ಅಳಿವಿನಂಚಿಗೆ ಸರಿದಿರುವ ಶಾಲೆಗಳ ಅಭಿವೃದ್ದಿಗೆ ಸರಕಾರಗಳೇ ಮನಸ್ಸು ಮಾಡುತ್ತಿಲ್ಲ. ಇಂತಹ ಹೊತ್ತಲ್ಲೇ ಉದ್ಯಮಿಯೋರ್ವರು (STGC VENTURES Pvt Ltd) ಉಡುಪಿ ಜಿಲ್ಲೆಯ ಕೋಟದ ಗಿಳಿಯಾರಿನಲ್ಲಿರುವ ಗಿಳಿಯಾರು ಶಾಂಭವೀ
Read More...

PUC EXAMS TIME TABLE 2022 : ದ್ವಿತೀಯ ಪಿಯುಸಿ ಪರೀಕ್ಷೆ, ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೋನಾ ಸಂಕಷ್ಟ ದಿಂದ ಚೇತರಿಸಿಕೊಂಡು ಸಹಜ ಸ್ಥಿತಿಗೆ‌ ಮರಳುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಈಗ ಪರೀಕ್ಷೆಗಳದ್ದೇ ಸದ್ದು. ಸದ್ಯ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಸಿದ್ಧತೆಗಳು ಚುರುಕುಗೊಂಡಿರುವ ಬೆನ್ನಲ್ಲೇ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಮ್ಮೆ
Read More...

School college start : ಹರ್ಷ ಹತ್ಯೆ ಪ್ರಕರಣ, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ : ನಾಳೆಯಿಂದ ಶಾಲೆ, ಕಾಲೇಜು ಆರಂಭ

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಶಿವಮೊಗ್ಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇದೀಗ ಫೆಬ್ರವರಿ 28 (ಸೋಮವಾರ) ರಿಂದ ಶಾಲೆ, ಕಾಲೇಜುಗಳನ್ನು(School college start ) ಆರಂಭಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.
Read More...

Schools and Colleges Bandh: ಮಾರ್ಚ್‌ 4 ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ, ಕಾಲೇಜುಗಳು ಬಂದ್‌

ಬೆಂಗಳೂರು : ಪಿಂಚಣಿ ಸೌಲಭ್ಯವನ್ನು ಅನುದಾನಿತ ಶಾಲಾ, ಕಾಲೇಜುಗಳ ನೌಕರರಿಗೂ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುದಾನಿತ ಶಾಲಾ, ಕಾಲೇಜುಗಳನ್ನು ಮಾರ್ಚ್‌ 4 ರಂದು (Schools and Colleges Bandh) ಬಂದ್‌ ಆಗಲಿವೆ. ಅಲ್ಲದೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ
Read More...

ICAI CA 2021 result : ಸಿಎ ಫಲಿತಾಂಶ ಪ್ರಕಟ : ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನವದೆಹಲಿ : ಚಾರ್ಟೆಡ್‌ ಅಕೌಂಟೆಂಡ್‌ ( ICAI CA 2021 result ) ಇಂಟರ್ಮೀಡಿಯೇಟ್ ಫಲಿತಾಂಶ ಪ್ರಕಟವಾಗಿದೆ. ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಿಎ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಗಳ ಫಲಿತಾಂಶಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ (
Read More...

Ukraine medical education : ಭಾರತೀಯರು ವೈದ್ಯಕೀಯ ಶಿಕ್ಷಣಕ್ಕೆ ಉಕ್ರೇನ್ ನನ್ನೇ ಆಯ್ಕೆ ಮಾಡ್ತಿರೋದ್ಯಾಕೆ !…

ನವದೆಹಲಿ : ಉಕ್ರೇನ್ ಮತ್ತು ರಷ್ಯಾ ಯುದ್ಧ ಘೋಷಣೆಯಾಗುತ್ತಿದ್ದಂತೆ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಏನೆಂದರೇ ಕರ್ನಾಟಕದ ಮೂಲೆ ಮೂಲೆಯ ಹಳ್ಳಿಯಿಂದ ಆರಂಭಿಸಿ ಕಾಶ್ಮೀರ ಕಣಿವೆವರೆಗಿನ‌ ಸಾವಿರಾರು ಮಕ್ಕಳು ಉಕ್ರೇನ್ ನಲ್ಲಿದ್ದಾರೆ. ಹೀಗೆ
Read More...

ಕುಂದಾಪುರದಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನೆ : ಖಾಸಗಿ ಕಾಲೇಜು PRO ವಿರುದ್ದ ಸಿಡಿದೆದ್ದ…

ಕುಂದಾಪುರ : ವಿದ್ಯಾರ್ಥಿನಿಯರಿಗೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ (PRO ) ರಾತ್ರಿಯ ವೇಳೆಯಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಂದಾಪುರದಲ್ಲಿ ಖಾಸಗಿ ಕಾಲೇಜಿನ (Students protest )ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ
Read More...

NPS Cancel : ಎನ್‌ಪಿಎಸ್‌ ರದ್ದು, ಕೇಂದ್ರ ಸಮಾನ ವೇತನ : ಸಿಎಂ ಬೊಮ್ಮಾಯಿಗೆ ಹೊರಟ್ಟಿ ಪತ್ರ

ಬೆಂಗಳೂರು : ರಾಜ್ಯದಲ್ಲಿ ನೂತನ ಪಿಂಚಣಿಯ ಯೋಜನೆಯನ್ನು (NPS Cancel) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಆಗ್ರಹಿಸಿ ಹೋರಾಟಗಳು ನಡೆಯುತ್ತಿವೆ. ಈ ನಡುವಲ್ಲೇ ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಎಸ್.‌ ಹೊರಟ್ಟಿ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ
Read More...

Summer vacation : ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್‌ 10 ರಿಂದ ಬೇಸಿಗೆ ರಜೆ : ಮೇ 16 ಶಾಲಾರಂಭ

ಬೆಂಗಳೂರು : ಕೋವಿಡ್‌ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಬೇಸಿಗೆ ರಜೆಯಲ್ಲಿ (Summer vacation ) ಕಡಿತ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಪ್ರಿಲ್‌ 10 ರಿಂದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದ್ದು,
Read More...