Browsing Category

education

College Reopen : ರಾಜ್ಯದಲ್ಲಿ ಇಂದಿನಿಂದ ಕಾಲೇಜು ಓಪನ್‌ : ವ್ಯಾಕ್ಸಿನ್‌ ಕಡ್ಡಾಯ, ಹಾಜರಾತಿಗೆ ವಿನಾಯಿತಿ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಿದ್ದ ಕಾಲೇಜುಗಳು ಇದೀಗ ಮತ್ತೆ ರೀ ಓಪನ್‌ ಆಗುತ್ತಿವೆ. ರಾಜ್ಯ ಸರಕಾರ ಈ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದ್ದು, ಕೊರೊನಾ ವ್ಯಾಕ್ಸಿನ್‌ ತೆಗೆದುಕೊಳ್ಳುವುದು ಕಡ್ಡಾಯಗೊಳಿಸಿದೆ. ಆದರೆ ಭೌತಿಕ ಹಾಜರಾತಿಯಿಂದ ವಿನಾಯಿತಿಯನ್ನು
Read More...

Online ಕ್ಲಾಸ್‌ಗಾಗಿ ಹಳೆ ಮೊಬೈಲ್‌ ಸಂಗ್ರಹ : SSLC ವಿದ್ಯಾರ್ಥಿಗಳಿಗೆ ಸೋಲಾರ್‌ ಲ್ಯಾಂಪ್‌ : ಡಿಡಿಪಿಐ ನಾಗೂರ…

ಉಡುಪಿ : ಕೊರೊನಾ ವೈರಸ್‌ ಸೋಂಕಿನ ನಡುವಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ನಿರ್ಮಿಸಿರುವ ಉಡುಪಿ ಜಿಲ್ಲೆ ಇದೀಗ ಮತ್ತೊಂದು ಸಾಧನೆಗೆ ಸಜ್ಜಾಗಿದೆ. ತೀರಾ ಬಡತನ ದಲ್ಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಡಿಡಿಪಿಐ ಎನ್.ಎಚ್.ನಾಗೂರ ಅವರು ಉಚಿತವಾಗಿ ಸೋಲಾರ್‌
Read More...

ದ್ವೀಪದಿಂದ ಮಕ್ಕಳನ್ನು ದೋಣಿಯಲ್ಲಿ SSLC ಪರೀಕ್ಷಾ ಕೇಂದ್ರಕ್ಕೆ ಕರೆತಂದ ಡಿಡಿಪಿಐ : ಎನ್.ಎಚ್.ನಾಗೂರ ಕಾರ್ಯಕ್ಕೆ ಭಾರಿ…

ಬೈಂದೂರು : ಭಾರೀ ಮಳೆಯ ನಡುವಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದೆ. ಮಳೆಯಿಂದಾಗಿ ಕುದ್ರುವಿನಲ್ಲಿ ವಾಸಿಸುತ್ತಿದ್ದ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗೋದು ಅಸಾಧ್ಯವಾಗಿತ್ತು. ಆದ್ರೆ ಮಕ್ಕಳ ಮೇಲಿನ ಕಾಳಜಿಯಿಂದ ಡಿಡಿಪಿಐ ದೋಣಿಯ ಮೂಲಕ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದು
Read More...

BIG NEWS : ಶಾಲಾರಂಭದ ಹೊತ್ತಲೇ ಶಾಕ್ : 4 ತಿಂಗಳಲ್ಲಿ 1.88 ಲಕ್ಷ ಮಕ್ಕಳಿಗೆ ಕೊರೊನಾ ಸೋಂಕು ..!!

ಬೆಂಗಳೂರು : ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜುಗಳನ್ನು ಆರಂಭಿಸಲು ಸಿದ್ದತೆ ನಡೆಯುತ್ತಿದೆ. ಈ ಹೊತ್ತಲೇ ಶಾಕಿಂಗ್‌ ಮಾಹಿತಿಯೊಂದು ಹೊರಬಿದ್ದಿದ್ದು, ಕಳೆದ 4 ತಿಂಗಳಲ್ಲಿ 1.88 ಲಕ್ಷ ಮಕ್ಕಳು ಕೊರೋನಾ ಸೋಂಕಿಗೆ
Read More...

SSLC Result 2021 : ಆಗಸ್ಟ್‌ 10ರ ಒಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎರಡು ದಿನಗಳ ಕಾಲ ಯಶಸ್ವಿಯಾಗಿ ಮುಗಿದಿದ್ದು, ಅಗಸ್ಟ್‌ 10ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ಪರೀಕ್ಷೆಯ ಯಶಸ್ಸಿಗೆ ಕಾರಣರಾದವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಧನ್ಯವಾದ ತಿಳಿಸಿದ್ದಾರೆ.
Read More...

School Reopen: ರಾಜ್ಯದಲ್ಲಿ ಶಾಲಾರಂಭ : ಸಚಿವ ಸುರೇಶ್‌ ಕುಮಾರ್‌ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.
Read More...

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ : ಸಿಎಂ ಆದೇಶ

ಬೆಂಗಳೂರು : ಕೇಂದ್ರ ಸರಕಾರಿ ನೌಕರರಿಗೆತುಟ್ಟಿ ಭತ್ಯೆ ಹಾಗೂ ಎಚ್‌ಆರ್‌ಎ ಹೆಚ್ಚಳ ಮಾಡಿದ ಬೆನ್ನಲ್ಲೇ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ನೀಡಲು ಸರಕಾರ ಒಪ್ಪಿಗೆ ನೀಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ
Read More...

PUC RESULT 2021 : ದಕ್ಷಿಣ ಕನ್ನಡ ಪ್ರಥಮ, ಬೆಂಗಳೂರು ದ್ವಿತೀಯ

ಬೆಂಗಳೂರು : 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ಬೆಂಗಳೂರು ಉತ್ತರ ಮೂರು ಹಾಗೂ ಉಡುಪಿ ನಾಲ್ಕನೇ ಸ್ಥಾನ ಪಡೆದುಕೊಂಡಿವೆ. ಈ ಬಾರಿ ಒಟ್ಟು 2,239
Read More...

PUC Result 2021: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಇಂದು 4.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಇಂದು ಸಂಜೆ 4.30 ಕ್ಕೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್
Read More...

SSLC EXAMS 2021 : ನಾಳೆ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ಕೊರೊನಾ ವೈರಸ್‌
Read More...