Browsing Category

education

ಕೋವಿಡ್ ನಿಂದ ಮೃತಪಟ್ಟ ಶಿಕ್ಷಕ, ಉಪನ್ಯಾಸಕರ ವರದಿ ಕೊಡಿ : ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು:  ಉಪಚುನಾವಣೆ ಹಾಗೂ ಕೋವಿಡ್ ಕರ್ತವ್ಯದಲ್ಲಿ ನಿರತರಾಗಿದ್ದು, ಕೋವಿಡ್ ವೈರಸ್  ಸೋಂಕಿನಿಂದ ಮೃತಪಟ್ಟ ಶಿಕ್ಷಕರು‌ ಮತ್ತು ಉಪನ್ಯಾಸಕರ ವಿವರಗಳನ್ನು ಸಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2021ರ‌ ಎಪ್ರೀಲ್ ನಿಂದ ಇಲ್ಲಿಯವರೆಗೆ ಕೋವಿಡ್
Read More...

ಕರ್ನಾಟಕ ಉಪಚುನಾವಣೆ ಕರ್ತವ್ಯ: 30ಕ್ಕೂ ಅಧಿಕ ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ನಡೆದ ಉಪ ಚುನಾವಣೆ ಶಿಕ್ಷಕ ಸಮುದಾಯಕ್ಕೆ ಶಾಕ್ ಕೊಟ್ಟಿದೆ. ಉಪ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಅಧಿಕ ಶಿಕ್ಷಕರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ 2 ನೇ ಅಲೆ ಅಬ್ಬರದ ನಡುವೆಯೂ ರಾಜ್ಯದಲ್ಲಿ ನಡೆದ ಉಪಚುನಾವಣೆ
Read More...

SSLC ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.  ಕೊರೋನಾ ಸೋಂಕಿನ ಹೆಚ್ಚಳದಿಂದ
Read More...

ಸಿಇಟಿ ಪರೀಕ್ಷೆಗಳು ಮುಂದೂಡಿಕೆ : ಕೆಇಎ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಇಎ ಆದೇಶ ಹೊರಡಿಸಿದೆ. ಜು.7,8,9 ರಂದು ಸಿಇಟಿ ಪರೀಕ್ಷೆಗಳು ನಿಗದಿ ಯಾಗಿತ್ತು. ಆದರೆ ಕೊರೊನಾ ಸೋಂಕಿನ ಸಂಖ್ಯೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಯಲ್ಲಿ
Read More...

ಜೂನ್ 15 ರಿಂದ ಶಾಲಾರಂಭ : ನಿಗದಿಯಂತೆ SSLC ಪರೀಕ್ಷೆ : ಬೇಸಿಗೆ ರಜೆ ಅವಧಿಯಲ್ಲೂ ಬದಲಾವಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಬದಲಾವಣೆ ಮಾಡಿದೆ. ಜೂನ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಆದೇಶ ಹೊರಡಿಸಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ
Read More...

ಕೊರೊನಾ ಬಿಗ್ ಶಾಕ್ : ಒಂದೇ ಶಾಲೆಯ 38 ವಿದ್ಯಾರ್ಥಿಗಳಿಗೆ ಸೋಂಕು

ಬೆಂಗಳೂರು : ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದೆ. ಇದೀಗ ಒಂದೇ ಶಾಲೆಯ 38 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಜಕ್ಕಸಂದ್ರ ಬಳಿಯಿರುವ ಜೈನ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದಿದೆ. ಜೈನ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ
Read More...

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ : ಪ್ರಥಮ ಪಿಯುಸಿ ಪರೀಕ್ಷೆ ರದ್ದು : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭಗೊಳ್ಳಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಲ್ಲದೇ ಪ್ರಥಮ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್
Read More...

ಎಸ್ಎಸ್ಎಲ್‌ಸಿ ಪರೀಕ್ಷೆ ರದ್ದು, ಪಿಯುಸಿ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ತೀವ್ರತೆ ಹೆಚ್ಷುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಚಿಂತನೆ ನಡೆದಿದೆ. ಮೇ‌ 24 ರಿಂದ ಜೂನ್ 16ರ ವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ
Read More...

NEET – PG ಪರೀಕ್ಷೆ 4 ತಿಂಗಳು ಮುಂದೂಡಿಕೆ : ಕೊರೊನಾ ಹಿನ್ನೆಲೆ ಕೇಂದ್ರ ಸರಕಾರದ ಆದೇಶ

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ತೀವ್ರತೆ ಹೆಚ್ಚಿದ್ದು, NEET - PG ಪರೀಕ್ಷೆಗಳನ್ನು ಕನಿಷ್ಠ ನಾಲ್ಕು ತಿಂಗಳ ಕಾಲ ಮುಂದೂಡಿಕೆ ಮಾಡಲಾಗಿದೆ‌ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ. ಈ ಹಿಂದೆ ಅಗಸ್ಟ್ ತಿಂಗಳಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವು
Read More...

ಕರ್ನಾಟಕದಲ್ಲಿ ರದ್ದಾಗುತ್ತಾ SSLC, ಪಿಯುಸಿ ಪರೀಕ್ಷೆ..? ಶಿಕ್ಷಣ ತಜ್ಞರು ಕೊಟ್ರು ಮಹತ್ವದ ಸಲಹೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಮಿತಿ ಮೀರುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳು ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿವೆ. ಕರ್ನಾಟಕದಲ್ಲಿಯೂ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಪರೀಕ್ದೆ ರದ್ದು ಮಾಡುವಂತೆ ಪ್ರಾಮಾಣಿಕ ಅಧಿಕಾರಿಗಳು, ಶಿಕ್ಷಣ ತಜ್ಞರು ಸರಕಾರಕ್ಕೆ ಸಲಹೆ
Read More...