Browsing Category

education

ಇಂಜಿನಿಯರಿಂಗ್, ಡಿಪ್ಲೋಮಾ ಪರೀಕ್ಷೆ ಮುಂದೂಡಿಕೆ : ಕೊನೆಗೂ ಎಚ್ಚೆತ್ತ ಉನ್ನತ ಶಿಕ್ಷಣ ಸಚಿವರು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೊರೊನಾ ಕರ್ಪ್ಯೂ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಪರೀಕ್ಷೆಗಳನ್ನು ಕೊನೆಗೂ ಮುಂದೂಡಿಕೆ ಮಾಡಲಾಗಿದೆ. (adsbygoogle = window.adsbygoogle || ).push({}); ಕೊರೊನಾ
Read More...

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎಪ್ರಿಲ್ 28 ರಿಂದ ನಿಗದಿಯಾಗಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More...

ಎ.28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು

ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲಿ ಶಾಲೆ, ಕಾಲೇಜು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಎಪ್ರಿಲ್ 28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.     (adsbygoogle = window.adsbygoogle ||
Read More...

ವೀಕೆಂಡ್ ಕರ್ಪ್ಯೂ ಉಡುಪಿಯಲ್ಲಿ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್ : ಡಿಡಿಪಿಐ ಆದೇಶ

ಉಡುಪಿ : ಕೊರೊನಾ ವೈರಸ್ ಸೋಂಕಿನ‌ ಹಿನ್ನೆಲೆಯಲ್ಲಿ ರಾಜ್ಯದಾ ದ್ಯಂತ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಿಕ್ಷಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸು ವಂತೆ ನ್ಯೂಸ್ ನೆಕ್ಸ್ಟ್ ಗೆ ಡಿಡಿಪಿ ಎನ್‌.ಎಚ್‌.ನಾಗೂರ ತಿಳಿಸಿದ್ದಾರೆ.
Read More...

ಮೇ 4ರ ವರೆಗೆ ಶಿಕ್ಷಕರಿಗೂ ರಜೆ ಘೋಷಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆ ಯಲ್ಲಿ ರಾಜ್ಯದಾದ್ಯಂತ ಎಲ್ಲಾ ಶಿಕ್ಷಕರಿಗೂ ಎಪ್ರಿಲ್ 22ರಿಂದ ಮೇ 4ರ ವರೆಗೆ ರಜೆಯನ್ನು ಘೋಷಿಸಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.     (adsbygoogle = window.adsbygoogle || ).push({});
Read More...

VTU ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ : ರೂಲ್ಸ್ ಬ್ರೇಕ್ ಮಾಡಿದ ರಾಜ್ಯ ಸರಕಾರ..!!!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಒಂದು ವಾರ ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಇಂಜಿನಿಯರಿಂಗ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡುವ ಮೂಲಕ ಹೊಸ ಚರ್ಚೆಯನ್ನು
Read More...

ಮಂಗಳೂರು ವಿವಿ ವಿದ್ಯಾರ್ಥಿಗಳಿಗೆ ರಿಲೀಫ್ : ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ

ಮಂಗಳೂರು : ರಾಜ್ಯ ಸರಕಾರ ಕೊರೊನಾ ನಿಯಂತ್ರಣದ ಹಿನ್ನೆಲೆ ಯಲ್ಲಿ ಹೊಸ ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೆ ಮಂಗಳೂರು ವಿಶ್ವವಿದ್ಯಾ ನಿಲಯ ಎಪ್ರಿಲ್ 21 ರಿಂದ ನಡೆಯ ಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.     (adsbygoogle =
Read More...

ಪ್ರೌಢಶಾಲಾ ಶಿಕ್ಷಕರ ಬೇಸಿಗೆ ರಜೆ ಅವಧಿಯನ್ನು ಪರಿಶೀಲಿಸಿ : ಸಚಿವ ಸುರೇಶ್ ಕುಮಾರ್ ಗೆ ಶಿಕ್ಷಕರ ಆಗ್ರಹ

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಘೋಷಣೆ ಮಾಡಿರುವ ರಜೆಯನ್ನು ಪುನರ್ ಪರಿಶೀಲನೆ ಮಾಡು ವಂತೆ ಶಿಕ್ಷಕರು ಸಚಿವ ಸುರೇಶ್ ಕುಮಾರ್ ಅವರನ್ನು ಆಗ್ತಹಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಬೆನ್ನಲ್ಲೇ 9ನೇ ತರಗತಿವರೆಗಿನ 
Read More...

1 ರಿಂದ 9ನೇ ತರಗತಿ ಪರೀಕ್ಷೆಯಿಲ್ಲದೇ ಪಾಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿ ಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಆದೇಶ ಹೊರಡಿಸಿದೆ.     (adsbygoogle = window.adsbygoogle || ).push({});
Read More...

ಕರ್ನಾಟಕದಲ್ಲಿ ಶಾಲಾ, ಕಾಲೇಜು ಬಂದ್ : ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ..!!! ಸ್ಪಷ್ಟನೆ ಕೊಟ್ಟ ಮುಖ್ಯ…

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ‌ ರಾಜ್ಯ ಸರಕಾರ ಹೊಸ‌‌ ಮಾರ್ಗಸೂಚಿಯನ್ಮು ಪ್ರಕಟಿಸಿದೆ. ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ನಾಳೆ ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಗೆ ಬರಲಿದೆ.
Read More...