Browsing Category

education

ಮಕ್ಕಳನ್ನೇ ಕಾಡುತ್ತಿದೆ ಕೊರೊನಾ ಹೆಮ್ಮಾರಿ : ಎಸ್ಎಸ್ಎಲ್ ಸಿ, ಪಿಯುಸಿ‌ ತರಗತಿಗಳು ಬಂದ್ ..!!

    (adsbygoogle = window.adsbygoogle || ).push({}); ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ಮಕ್ಕಳಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ!-->!-->!-->!-->…
Read More...

ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷಾ ಗೊಂದಲ…! ಪರೀಕ್ಷೆ ಮುಂದೂಡುವ,ರದ್ದುಮಾಡುವ ಪ್ರಸ್ತಾಪವಿಲ್ಲ ಎಂದ ಸುರೇಶ್…

ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯಲಿದೆ. ಆ ವಿಷಯದಲ್ಲಿ ಯಾವುದೇ ಗೊಂದಲ ಬೇಡ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ನಡೆಸದಿದ್ದರೇ ಶಿಕ್ಷಣದ ಗುಣಮಟ್ಟದ ಮೇಲೆ ಹೊಡೆತ ಬೀಳಲಿದೆ.!-->!-->!-->…
Read More...

ಶಾಲೆಗಳಿಗೆ ತಕ್ಷಣದಿಂದಲೇ‌ ಬೇಸಿಗೆ ರಜೆ : ಸಚಿವ ಸುರೇಶ್ ಕುಮಾರ್ ಗೆ ಶಿಕ್ಷಕರಿಂದ ಪತ್ರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಶಾಲೆಗಳಿಗೆ ತಕ್ಷಣವೇ ಬೇಸಿಗೆ ರಜೆಯನ್ನು ಘೋಷಣೆ ಮಾಡುವಂತೆ ಶಿಕ್ಷಕರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.    !-->!-->!-->!-->…
Read More...

10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೆಹಲಿ : ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಬೋರ್ಡ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 10ನೇ‌ ತರಗರಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ‌ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.     (adsbygoogle =!-->!-->!-->!-->…
Read More...

ಸೋಂಕಿನ ಲಕ್ಷಣಗಳಿದ್ದರೂ ವಿದ್ಯಾರ್ಥಿಗಳಿಗೆ ನಡೆಯುತ್ತಿಲ್ಲ ಕೊರೊನಾ ಟೆಸ್ಟ್ : ಕೊರೊನಾ‌ ಹಾಟ್ ಸ್ಟಾಟ್ ಅಗ್ತಿವ್ಯಾ…

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ‌. ಕೊರೊನಾ ನಡುವಲ್ಲೇ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ತರಗತಿಗಳು ನಡೆಯುತ್ತಿವೆ. ಆದರೆ ಶಾಲೆಗಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದರೂ ವಿದ್ಯಾರ್ಥಿಗಳಿಗೆ ಮಾತ್ರ ಕೊರೊನಾ ಟೆಸ್ಟ್ ನಡೆಯುತ್ತಿಲ್ಲ.!-->!-->…
Read More...

ಎ.12 : ಮಂಗಳೂರು ವಿವಿ ಪದವಿ ತರಗತಿಗಳ ಪರೀಕ್ಷೆ ಮುಂದೂಡಿಕೆ

ಮಂಗಳೂರು : ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆಯಾಗುತ್ತಿದೆ. ಈ ಹಿ‌ನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್‌ 12 ರಂದು ನಿಗದಿಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಮಂಗಳೂರು ವಿಶ್ವ!-->!-->!-->!-->!-->…
Read More...

1 ರಿಂದ 11ನೇ ತರಗತಿ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್..!!! ರಾಜ್ಯ ಸರಕಾರದಿಂದ ಮಹತ್ವದ ಆದೇಶ

ಮುಂಬೈ : ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಮಹಾರಾಷ್ಟ್ರ ಸರಕಾರ, ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.‌ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ!-->!-->!-->!-->!-->…
Read More...

SSLC ವಿದ್ಯಾರ್ಥಿಗಳಿಗೆ ಮಹತ್ವದ ಆದೇಶ : ಪೋಷಕರಿಗೆ ರಿಲೀಫ್ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ‌ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಕೊರೊನಾ‌ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ 6ನೇ ತರಗತಿಯಿಂದ 9ನೇ ತರಗತಿ!-->!-->!-->…
Read More...

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ಹಲವು ವರ್ಷಗಳಿಂದಲೂ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್!-->…
Read More...

SSLC ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ ಪರೀಕ್ಷೆ : ಬದಲಾಯ್ತು ಪ್ರಶ್ನೆ ಪತ್ರಿಕೆಗಳ ವಿನ್ಯಾಸ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಅತಂತ್ರವಾಗಿದೆ. ಈ‌ ನಡುವಲ್ಲೇ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿದ್ದಾರೆ. ಆದರೆ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆ ಸುಲಭವಾಗಲಿದೆ.ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಶೇಕಡಾ 30!-->!-->!-->!-->!-->…
Read More...