Browsing Category

education

ಶಾಲೆಗಳಿಗೆ ಬೇಸಿಗೆ ರಜೆ : 2 ದಿನದಲ್ಲಿ ನಿರ್ಧಾರ ..! ಶಿಕ್ಷಕರಿಗೆ ಲಭಿಸುತ್ತಾ ಹಕ್ಕಿನ ರಜೆ ..?

ಬೆಂಗಳೂರು : ಕೊರೊನಾ‌ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 9ನೇ ತರಗತಿ‌ವರೆಗಿನ ಪಠ್ಯ ಚಟುವಟಿಕೆ ಬಂದ್ ಆಗಿದೆ. ಎಸ್ಎಸ್ಎಲ್ ಸಿ‌ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ದತೆ ರಜೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಬೇಸಿಗೆ ರಜೆ ನೀಡುವ ಕುರಿತು
Read More...

ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು : ವಿದ್ಯಾರ್ಥಿ, ಶಿಕ್ಷಕರಲ್ಲಿ ಆತಂಕ

ಚಿಕ್ಕಮಗಳೂರು: ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಆರಂಭದಲ್ಲಿ ಶಾಲೆಯ ಓರ್ವ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೀಗ ಶಾಲೆಯ 26
Read More...

ರಾಜ್ಯಾದ್ಯಂತ 6-9ನೇ ತರಗತಿಗಳು ಬಂದ್ : ರಾಜ್ಯ ಸರಕಾರದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ 6-9ನೇ‌ ತರಗತಿಗಳನ್ನು ಬಂದ್ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಸರಕಾರಿ, ಅನುದಾನಿತ ಹಾಗೂ ಅನುದಾನ‌ರಹಿತ ಶಾಲೆಗಳಲ್ಲಿನ 6-9ನೇ ತರಗತಿಗಳನ್ನು ಬಂದ್ ಮಾಡಲಾಗಿದ್ದು ಮುಂದಿನ ಆದೇಶದ ವರೆಗೆ
Read More...

ಎ.22 ರಿಂದ ಬೇಸಿಗೆ ರಜೆ ..!!! ಪರೀಕ್ಷೆಗೆ ಸಿದ್ದತೆ ನಡೆಸಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಸೋಂಕಿನ‌ ಆರ್ಭಟದ ಜೊತೆಗೆ ರಾಜ್ಯದಲ್ಲಿ ಬೇಸಿಗೆ ತಾಪಮಾನ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಪ್ರಿಲ್ 22 ರಿಂದಲೇ ಬೇಸಿಗೆ ರಜೆ ಘೋಷಿಸಲು ಶಿಕ್ಷಣ‌ ಇಲಾಖೆ ಮುಂದಾಗಿದ್ದು, ಅದಕ್ಕೂ ಪೂರ್ವದಲ್ಲಿಯೇ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಸಿಲಿಕಾನ್
Read More...

ಕೊರೊನಾ ಸೋಂಕು ಹೆಚ್ಚಳ : 6-9ನೇ ತರಗತಿವರೆಗೆ ಶಾಲೆ ಬಂದ್ : ಸಚಿವ ಸುರೇಶ್ ಕುಮಾರ್ ಆದೇಶ

ಬೆಂಗಳೂರು : ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲೀಗ 6 ರಿಂದ 9ನೇ ತರಗತಿವರೆಗೆ ಶಾಲೆಯನ್ನು ಬಂದ್ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Read More...

ಪರೀಕ್ಷೆ ಮುಗಿಯುತ್ತಿದ್ದಂತೆಯೇ ಶಾಲೆಗಳಿಗೆ ಬೇಸಿಗೆ ರಜೆ : ಬಿಸಿಲ ತಾಪಮಾನ ಹೆಚ್ಚಿದ ಬೆನ್ನಲ್ಲೇ ಇಲಾಖೆಗೆ ಶಿಕ್ಷಕರ…

ಬೆಂಗಳೂರು : ಒಂದೆಡೆ ಕೊರೊನಾ ವೈರಸ್ ಸೋಂಕಿನ ಆರ್ಭಟ, ಇನ್ನೊಂದೆಡೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಎಪ್ರೀಲ್ ತಿಂಗಳಲ್ಲಿ ಪರೀಕ್ಷೆ ಮುಗಿಸಿ ಬೇಸಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಕರು ಇದೀಗ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಅವರಿಗೆ ಮನವಿ ಮಾಡಿದ್ದಾರೆ. ಕೊರೊನಾ
Read More...

ಮಂಗಳೂರು ವಿವಿಗೆ ಕೊರೊನಾ‌ ಶಾಕ್ : ಸ್ನಾತಕೋತ್ತರ ತರಗತಿ ಬಂದ್

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊರೊನಾ ಸೋಂಕು ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ‌ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದ ತರಗತಿಗಳನ್ನು ಎಪ್ರಿಲ್ 3ರ ವರೆಗೆ ಬಂದ್ ಮಾಡಲಾಗಿದೆ. ಮಂಗಳೂರು
Read More...

6-9ನೇ ತರಗತಿಗೆ ತಕ್ಷಣ ಪರೀಕ್ಷೆಗೆ ಅವಕಾಶ ಕೊಡಿ : ಸಚಿವ ಸುರೇಶ್ ಕುಮಾರ್ ಗೆ ಪತ್ರಬರೆದ ರೂಪ್ಸಾ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚು ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ತಕ್ಷಣ 6 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯನ್ನು ನಡೆಸಲು ಅವಕಾಶ ಕಲ್ಪಿಸುವಂತೆ ರೂಪ್ಸಾ ( ರಾಜ್ಯ ಖಾಸಗಿ
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
Read More...

1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ..!! ನಾಳೆಯೇ ಸರಕಾರದ ನಿರ್ಧಾರ : ಸಚಿವ ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸರಕಾರ ಸೂಚನೆಯನ್ನು ನೀಡಿದೆ. ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಬೇಕೆ ಎನ್ನವುದು ಗೊತ್ತಿಲ್ಲ. ಈ ಕುರಿತು ಶಿಕ್ಷಣ
Read More...