Browsing Category

education

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
Read More...

1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ..!! ನಾಳೆಯೇ ಸರಕಾರದ ನಿರ್ಧಾರ : ಸಚಿವ ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸರಕಾರ ಸೂಚನೆಯನ್ನು ನೀಡಿದೆ. ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಬೇಕೆ ಎನ್ನವುದು ಗೊತ್ತಿಲ್ಲ. ಈ ಕುರಿತು ಶಿಕ್ಷಣ
Read More...

ಕೊರೊನಾ ಸೋಂಕು, ಹೆಚ್ಚಿದ ತಾಪಮಾನ : ಶಾಲಾ ಅವಧಿ ಬೆಳಗ್ಗೆ 8 ರಿಂದ 12ರ ವರೆಗೆ ನಿಗದಿ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಇನ್ನೊಂದೆಡೆ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯಾಧ್ಯಂತ ಶಾಲಾ ಅವಧಿಯನ್ನು ಬೆಳಗ್ಗೆ 8 ಗಂಟೆಯಿಂದ 12ರ ವರೆಗೆ ನಿಗದಿಗೊಳಿಸಿ ಆದೇಶ ಹೊರಡಿಸುವಂತೆ ಶಿಕ್ಷಕರ ಸಂಘ ಶಿಕ್ಷಣ ಸಚಿವರನ್ನು ಆಗ್ರಹಿಸಿದೆ.
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್, ಶಾಲೆಗಳಿಗೆ ರಜೆ ಘೋಷಿಸಿದ ಸರಕಾರ

ಚೆನ್ನೈ : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಿದ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರ ಶಾಲೆಗಳಿಗೆ ಮಾರ್ಚ್ 22ರಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಆದೇಶ ಹೊರಡಿಸಿದೆ. ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು
Read More...

ಕೊರೊನಾ ಹಾಟ್ ಸ್ಪಾಟ್ ಆಗುತ್ತಿದೆ ಶಾಲೆ, ಕಾಲೇಜು, ಹಾಸ್ಟೆಲ್ ..! ಮೌನವಹಿಸಿದೆ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಶಿಕ್ಷಣ ಸಂಸ್ಥೆಗಳೇ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿವರ್ತನೆ ಹೊಂದುತ್ತಿದೆ. ಆದರೆ ಸರಕಾರ, ಶಿಕ್ಷಣ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ.
Read More...

ಕೊರೋನಾ ಎರಡನೇ ಅಲೆ ಎಫೆಕ್ಟ್….! ಮತ್ತೆ ಶಾಲೆ ಬಾಗಿಲು ಮುಚ್ಚಲು ಮುಂದಾದ ಸರ್ಕಾರ…!!

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಸದ್ದು ಮಾಡುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಏರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಆರಂಭವಾಗಿದ್ದ ಶಾಲೆಗಳನ್ನು ಮತ್ತೆ ಮುಚ್ಚಲು ಸರ್ಕಾರ ನಿರ್ಧರಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆದ
Read More...

ಹೆಚ್ಚುತ್ತಿದೆ ಬಿಸಿಲಝಳ, ಇನ್ನೊಂದೆಡೆ ಕೊರೊನಾ ಭೀತಿ : ಮಾಸ್ಕ್ ನಿಂದ ಹೈರಾಣಾದ್ರು ಶಿಕ್ಷಕರು, ವಿದ್ಯಾರ್ಥಿಗಳು ..!!

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೊನಾ ಭೀತಿ, ಇನ್ನೊಂದೆಡೆ ಹೆಚ್ಚುತ್ತಿರುವ ಬಿಸಿಲ ಝಲ. ನಡುವಲ್ಲೇ ದಿನವಿಡೀ ಮಾಸ್ಕ್ ಧರಿಸಿಯೇ ಶಾಲೆಗೆ ಹಾಜರಾಗಬೇಕಾದ ಸ್ಥಿತಿಯಿಂದ ಶಿಕ್ಷಕರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹೌದು, ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಲೇ
Read More...

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು ಶೀಘ್ರವೇ 770 ಶಿಕ್ಷಕರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾ ಮರಿತಿಬ್ಬೇಗೌಡ, ಪುಟ್ಟಣ್ಣ, ಶ್ರೀಕಂಠೇಗೌಡ, ಅರುಣ ಶಹಾಪುರ ಅವರ
Read More...

ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಐಪಿಎಂಎಟಿ ಮತ್ತು ಎನ್ಇಎಸ್ ಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆಯನ್ನು ಮಾಡಿದ್ದು, ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 24ರಿಂದ ಜೂನ್ 10ರ ವರೆಗೆ
Read More...

ಶಿಕ್ಷಕರು, ಸಿಬ್ಬಂದಿಗಳ ಬಾಕಿ ವೇತನ ಬಿಲ್ಲು ಸಲ್ಲಿಸಲು DDOಗಳಿಗೆ ಶಿಕ್ಷಣ ಇಲಾಖೆ ಆಯುಕ್ತರ ಆದೇಶ

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಭೋಧಕ ಹಾಗೂ ಭೋದಕೇತರ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು DDOಗಳು ಖಜಾನೆಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ಅನ್ಬುಕುಮಾರ್ ಆದೇಶ
Read More...