Browsing Category

education

ಹಾಜರಾತಿ ಇಲ್ಲದಿದ್ದರೂ ಅಂತಿಮ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ..!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭ ತಡವಾಗಿದೆ. ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭವಾಗಿದ್ದರೂ ಕೂಡ ವಿದ್ಯಾರ್ಥಿಗಳು ಮಾತ್ರ ಶಾಲೆ, ಕಾಲೇಜುಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ನಡುವಲ್ಲೇ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್
Read More...

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲೆಗಳಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. (adsbygoogle =
Read More...

ಒಂದೇ ದಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 25 ಮಂದಿಗೆ ಕೊರೊನಾ ಸೋಂಕು ಪತ್ತೆ !

ಬೆಂಗಳೂರು : ಶಾಲೆ ಕಾಲೇಜುಗಳು ಪುನರಾರಂಭದ ಬೆನ್ನಲ್ಲೇ ರಾಜ್ಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಒಂದೇ ದಿನ ರಾಜ್ಯದಲ್ಲಿ 25 ಮಂದಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Read More...

ಶಾಲಾರಂಭದ 2ನೇ ದಿನಕ್ಕೆ 18 ಶಿಕ್ಷಕರಿಗೆ ಕೊರೊನಾ ಸೋಂಕು : ಟೆಸ್ಟ್ ರಿಪೋರ್ಟ್ ಸಿಗದೆ ಆತಂಕದಲ್ಲಿ ಪೋಷಕರು, ಶಿಕ್ಷಕರು…

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭದ ಬೆನ್ನಲ್ಲೇ ಕೊರೊನಾ ವೈರಸ್ ಸೋಂಕು ಶಾಕ್ ಕೊಟ್ಟಿದೆ. ಶಾಲಾರಂಭವಾದ 2 ದಿನಕ್ಕೆ ರಾಜ್ಯದಲ್ಲಿ ಬರೋಬ್ಬರಿ 18 ಮಂದಿಗೆ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. (adsbygoogle = window.adsbygoogle || ).push({}); ಜನವರಿ 1ರಿಂದ
Read More...

ಶಾಲಾರಂಭದ ಬೆನ್ನಲ್ಲೇ ಬಿಗ್ ಶಾಕ್ : 10 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು

ಗದಗ : ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲೆಗಳು ಪುನರಾರಂಭಗೊಂಡಿವೆ. ಸುಮಾರು 10 ತಿಂಗಳ ನಂತರ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿದ್ದಾರೆ. ಶಾಲಾರಂಭದ ಬೆನ್ನಲ್ಲೇ ಇದೀಗ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಗದಗದ ಐದು ಶಾಲೆಗಳ 10 ಶಿಕ್ಷಕರಿಗೆ ಕೊರೊನಾ ಸೋಂಕು
Read More...

ಶಿಕ್ಷಕರಿಗೆ ಸಿಕ್ಕಿಲ್ಲ ಕೊರೊನಾ ಟೆಸ್ಟ್ ರಿಪೋರ್ಟ್ : ಸ್ಯಾನಿಟೈಸ್ ಆಗದ ಶಾಲೆಗಳು…! ಶಿಕ್ಷಣ ಇಲಾಖೆಯ ಮತ್ತೊಂದು…

ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಶಾಲಾರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಶಾಲಾರಂಭದ ಮಾರ್ಗಸೂಚಿಯನ್ನೂ ಹೊರಡಿಸಿ 15 ದಿನಗಳೇ ಕಳೆದಿದೆ. ಆದರೆ ಮಾರ್ಗಸೂಚಿಯಲ್ಲಿನ ಅಂಶಗಳನ್ನು ಅನುಷ್ಟಾನಗೊಳಿಸುವಲ್ಲಿ ಎಡವಿರೋದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಶಿಕ್ಷಕರಿಗೆ ಕೊರೊನಾ ಟೆಸ್ಟ್ ರಿಪೋರ್ಟ್
Read More...

ಯುಕೆ ವೈರಸ್ ಭೀತಿ : ಶಾಲಾರಂಭಕ್ಕೆ ಪೋಷಕರ ಹಿಂದೇಟು..!

ಬೆಂಗಳೂರು : ಒಂದೆಡೆ ಯು.ಕೆ. ವೈರಸ್ ಭೀತಿ ಕಾಡುತ್ತಿದ್ರೆ, ಇನ್ನೊಂದೆಡೆ ಕೊರೊನಾ ವೈರಸ್ ಸೋಂಕಿನ ಹಾವಳಿ. ಈ ನಡುವಲ್ಲೇ ರಾಜ್ಯ ಸರಕಾರ ಶಾಲಾರಂಭಕ್ಕೆ ಮುಂದಾಗಿದ್ರೆ, ಯು.ಕೆ.ವೈರಸ್ ಭೀತಿಯಿಂದಾಗಿ ಪೋಷಕರು ಮಾತ್ರ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಿಕ್ಷಣ
Read More...

ರೂಪಾಂತರಿ ಕೋವಿಡ್ ಪರೀಕ್ಷಾ ವರದಿ ನಂತರವೇ ಶಾಲಾರಂಭದ ಕುರಿತು ನಿರ್ಧಾರ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ರೂಪಾಂತರಿ ಕೋವಿಡ್‌ ವೈರಸ್‌ ಪತ್ತೆ ಕಾರ್ಯ ನಡೆಸಲಾಗುತ್ತಿದ್ದು. ವಂಶವಾಯಿ ವರದಿ ಬಂದ ಬಳಿಕ ಶಿಕ್ಷಣ ಸಚಿವರು ಜನವರಿ 1 ರಿಂದ ಶಾಲೆ, ಪಿಯು ಕಾಲೇಜು ಆಂಭಿಸುವ ನಿರ್ಧಾರವನ್ನು ಪರಾಮರ್ಶಿಸಬೇಕೆ ಬೇಡವೇ ಎಂದು ತೀರ್ಮಾನಿಸುತ್ತಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌
Read More...

ಜನವರಿ 1ರಿಂದಲೇ ಶಾಲೆ, ವಿದ್ಯಾಗಮ ಆರಂಭ : ಶಾಲಾರಂಭಕ್ಕೂ ಮುನ್ನ ಶಿಕ್ಷಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ

ಬೆಂಗಳೂರು : ಹೊಸ ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲಿಯೇ ರಾಜ್ಯದಲ್ಲಿ ಜನವರಿ 1 ರಿಂದಲೇ ಎಸ್ಎಸ್ಎಲ್ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಜೊತೆಗೆ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More...

ಶಾಲಾರಂಭಕ್ಕೆ ಯುಕೆ ವೈರಸ್ ಕರಿನೆರಳು : ವಿದ್ಯಾಗಮ, ಶಾಲಾರಂಭ ಮುಂದೂಡಿಕೆ ಸಾಧ್ಯತೆ ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿದ್ದಂತೆಯೇ ಹೊಸ ವರ್ಷದಿಂದಲೇ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರಕಾರ ಮುಂದಾಗಿತ್ತು. ಆದ್ರೀಗ ಯುಕೆ ವೈರಸ್ ಸೋಂಕು ಶಾಲಾರಂಭಕ್ಕೆ ತೊಡಕಾಗುವ ಸಾಧ್ಯತೆಯಿದ್ದು, ಶಾಲಾರಂಭದ ನಿರ್ಧಾರದ ಕುರಿತು ಪುನರ್ ಪರಿಶೀಲನೆಗೆ ರಾಜ್ಯ
Read More...