Browsing Category

education

ರಾಜ್ಯದಲ್ಲಿ ಶಾಲೆಗಳ ಪುನರಾರಂಭ : ನಾಳೆ ಸಿಎಂ ಬಿಎಸ್ ವೈ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ತಾಂತ್ರಿಕ ಸಮಿತಿ ಶಾಲೆಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಇನ್ನೊಂದೆಡೆ ಶಿಕ್ಷಣ ಇಲಾಖೆ ಕೂಡ ಶಾಲಾರಂಭಕ್ಕೆ ಸಿದ್ದತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಶನಿವಾರ ಮುಖ್ಯಮಂತ್ರಿ!-->…
Read More...

ಸಂಕ್ರಾಂತಿಗೆ ರಾಜ್ಯದಲ್ಲಿ ಶಾಲಾರಂಭ ಫಿಕ್ಸ್ !! ಆರೋಗ್ಯ ಇಲಾಖೆ ಕೊಡುತ್ತಾ ಗ್ರೀನ್ ಸಿಗ್ನಲ್ ?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಸಿದ್ದತೆ ನಡೆಯುತ್ತಿದೆ. ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಇಲಾಖೆ ಈಗಾಗಲೇ ಶಾಲಾರಂಭಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಆರೋಗ್ಯ ಇಲಾಖೆಯ ಅನುಮತಿ ಸಿಕ್ಕರೆ!-->…
Read More...

ಜನವರಿ 1ರಿಂದ ವಿದ್ಯಾಗಮ ಯೋಜನೆ ಆರಂಭ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿಲ್ಲ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಜನವರಿ 1 ರಿಂದಲೇ ವಿದ್ಯಾಗಮ ಯೋಜನೆ ಪರಿಷ್ಕೃತ ರೂಪದಲ್ಲಿ ಆರಂಭಗೊಳ್ಳಲಿದೆ.ವಿದ್ಯಾರ್ಥಿಗಳ!-->!-->!-->…
Read More...

ಶಾಲಾರಂಭವಲ್ಲ : ಪರಿಷ್ಕೃತ ರೂಪದಲ್ಲಿ ಶುರುವಾಗುತ್ತೆ ವಿದ್ಯಾಗಮ : ಶಾಲೆಯಲ್ಲಿ ತರಗತಿಗಳು ಹೇಗೆ ನಡೆಯುತ್ತೆ ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಿದ್ದಂತೆಯೇ ಶಾಲಾರಂಭದ ಮಾತುಗಳು ಕೇಳಿಬಂದಿದೆ. ಈ ನಡುಬಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ ಇದು ಶಾಲಾರಂಭವಲ್ಲ ಎಂದು ಪ್ರಾಥಮಿಕ ಹಾಗೂ!-->…
Read More...

ಅನುದಾನಿತ ಪದವಿ ಉಪನ್ಯಾಸಕ ನೇಮಕಾತಿ : ಗುಡ್ ನ್ಯೂಸ್ ಕೊಟ್ಟ ಸರಕಾರ

ಬೆಂಗಳೂರು : ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. (adsbygoogle = window.adsbygoogle || ).push({});ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ!-->!-->!-->!-->!-->!-->…
Read More...

NEET ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ : ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ

ನವದೆಹಲಿ : ನೀಟ್ ಪರೀಕ್ಷೆ ರದ್ದು ಪಡಿಸಲಾಗುತ್ತದೆ ಎಂಬುದು ಕೇವಲ ಸುಳ್ಳು ವದಂತಿ ಯಾವುದೇ ಕಾರಣಕ್ಕೂ ನೀಟ್ ಪರೀಕ್ಷೆ ರದ್ದಾಗುವುದಿಲ್ಲ. ನೀಟ್ ಪರೀಕ್ಷೆಯನ್ನು ರದ್ದು ಪಡಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.!-->!-->!-->!-->…
Read More...

ರಾಜ್ಯದಲ್ಲಿ ಮತ್ತೆ ವಿದ್ಯಾಗಮ ಪುನರಾರಂಭ..?

ಬೆಂಗಳೂರು : ಕೊರೊನಾ ಕಾಲದಲ್ಲಿ ಆರಂಭಗೊಂಡ ‌ವಿದ್ಯಾಗಮ ಯೋಜನೆ‌ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ 'ವಿದ್ಯಾಗಮ' ಯೋಜನೆಯನ್ನು ಪುನರಾರಂಭಿಸಬಹುದೇ ಎಂಬ ಬಗ್ಗೆ ಹತ್ತು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ!-->…
Read More...

ಇಂಜಿನಿಯರಿಂಗ್ ಪದವೀಧರರಿಗೂ ಶಿಕ್ಷಕರ ಹುದ್ದೆ : ರಾಜ್ಯ ಸಚಿವ ಸಂಪುಟದಿಂದ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ‌ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂಜಿನಿಯರಿಂಗ್ ಪದವೀಧರರು ಕೂಡ!-->…
Read More...

SSLC, PUC ತರಗತಿ ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ಆರಂಭಗೊಂಡಿಲ್ಲ. ಆದ್ರೆ ಈ ಬಾರಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಈ ಕುರಿತು ಮಾಸಾಂತ್ಯದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ದಿನಾಂಕ ಪ್ರಕಟಿಸಲಾಗುವುದು ಎಂದು!-->…
Read More...

ಮಾರ್ಚ್ 31ರ ವರೆಗೆ 1 ರಿಂದ 8 ತರಗತಿ ವಿದ್ಯಾರ್ಥಿಗಳಿಗಿಲ್ಲ ಶಾಲೆ …!

ಮಧ್ಯಪ್ರದೇಶ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ನಡುವಲ್ಲೇ ಕೊರೊನಾ ಎರಡನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ 2021ರ ಮಾರ್ಚ್ 31ರ ವರೆಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಲಾಗಿದೆ.(adsbygoogle =!-->!-->!-->!-->…
Read More...