Browsing Category

Election

ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಉಡುಪಿ : ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ (Udupi Assembly Constituency) ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದ್ರೆ
Read More...

ಡಿಕೆ ಶಿವಕುಮಾರ್‌, ಸ್ವರೂಪ್‌ ಗೆ ಗೆಲುವು : ಮುನ್ನಡೆ ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ (Kanakapur Assembly Constituency) ಬಿಜೆಪಿಯ ಆರ್‌. ಅಶೋಕ್‌ ಅವರನ್ನು ಬರೋಬ್ಬರಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಬಿಜೆಪಿ, 3 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

ಮಂಗಳೂರು : ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada congress) ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ
Read More...

Karnataka Election Result 2023 : ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34 ಮುನ್ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ (Karnataka Election Result 2023) ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುತೇಕ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34
Read More...

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಿನ್ನಡೆ, ವಿಜಯೇಂದ್ರಗೆ ಮುನ್ನಡೆ

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy - Vijayendra ) ಅವರಿಗೆ ಹಿನ್ನಡೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ
Read More...

ಉಡುಪಿಯಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ (Karnataka election result) ಆರಂಭವಾಗಿದೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಉಡುಪಿ ಜಿಲ್ಲೆಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
Read More...

ಕರ್ನಾಟಕ ಚುನಾವಣೆ ಮತ ಎಣಿಕೆ ಆರಂಭ : ಬಿಜೆಪಿ, ಕಾಂಗ್ರೆಸ್‌ ಸಮಬಲದ ಪೈಪೋಟಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ (Karnataka Election Vote Counting) ಈಗಾಗಲೇ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿಯೇ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸಮಬಲದ ಹೋರಾಟವನ್ನು ನಡೆಸುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ನ ಪ್ರಮುಖರಾದ
Read More...

ಕರ್ನಾಟಕ ವಿಧಾನಸಭೆ ಚುನಾವಣೆ : ಹೇಗೆ ನಡೆಯುತ್ತೆ ಮತ ಎಣಿಕೆ ?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯ (Karnataka election Result 2023) ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆಯ ಕಾರ್ಯಕ್ಕೆ ಈಗಾಗಲೇ ರಾಜ್ಯದಾದ್ಯಂತ ಸಕಲ
Read More...

ಕರ್ನಾಟಕ ಚುನಾವಣಾ ಫಲಿತಾಂಶ 2023 : ಜೆಡಿಎಸ್ ನಾಯಕರಿಗೆ ಡಿಕೆ ಶಿವಕುಮಾರ್ ಬಹಿರಂಗ ಆಹ್ವಾನ

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಮುಕ್ತಾಯಕಂಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ
Read More...

ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಾಳೆ ಮತ ಎಣಿಕೆಗೆ ಸಕಲ ಸಿದ್ದತೆ

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ಎಲ್ಲಾ ಜಿಲ್ಲೆಗಳಲ್ಲಿ ನಡೆದಿದೆ. ರಾಜ್ಯದಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರದಲ್ಲಿ ಮತ ಏಣಿಕೆಗೆ (Assembly election vote counting) ಸಕಲ ಸಿದ್ದತೆಯು ನಡೆದಿದೆ. ಹೀಗಾಗಿ ರಾಜ್ಯ ವಿಧಾನಸಭಾ
Read More...