Browsing Category

Election

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಭರ್ಜರಿ ಪೈಪೋಟಿ : ಸಿದ್ದು, ಡಿಕೆಶಿ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಹೆಸರು

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಆದ್ರೂ ಕೂಡ ಕಾಂಗ್ರೆಸ್‌ ಪಕ್ಷ ಚುನಾವಣೋತ್ತರ ಸಮೀಕ್ಷೆಯನ್ನೇ ಆಧರಿಸಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ (Karnataka CM) ಸಿಎಂ ಹುದ್ದೆಗೆ ಭಾರೀ ಪೈಪೋಟಿ
Read More...

BJP MLA BM Sukumar Shetty : ಬೈಂದೂರು ಬಿಜೆಪಿ ಶಾಸಕ ಬಿಎಂ ಸುಕುಮಾರ ಶೆಟ್ಟಿ ಉಚ್ಚಾಟನೆ

ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಬಿಎಂ ಸುಕುಮಾರ ಶೆಟ್ಟಿ (BJP MLA BM Sukumar Shetty) ಅವರನ್ನು ಬಿಜೆಪಿ ಪಕ್ಷ ಆರು ವರ್ಷಗಳ ಕಾಲ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶಿಸಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್‌
Read More...

ವ್ಯರ್ಥವಾಯ್ತು ಮತದಾನ ಜಾಗೃತಿ : ಮತಕೇಂದ್ರಕ್ಕೆ ಬರಲಿಲ್ಲ ಮತದಾರರು

ಬೆಂಗಳೂರು : ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ (Karnataka General Election) ಮುಗಿದಿದೆ. ರಾಜಕೀಯ ಪಕ್ಷಗಳು ಸೋಲು ಗೆಲುವು ಹಾಗೂ ಅಧಿಕಾರದ ಗದ್ದುಗೆಯ ಲೆಕ್ಕಾಚಾರದಲ್ಲಿವೆ. ಆದರೆ ಮತದಾನದ ಬಳಿಕ ರಾಜ್ಯ ರಾಜಧಾನಿಯ ಕಹಿ ಸತ್ಯವೊಂದು ಬಯಲಾಗಿದ್ದು, ನೂರಾರು ಜಾಗೃತಿ ಕಾರ್ಯಕ್ರಮ, ಸ್ಲೋಗನ್,
Read More...

ಸಮೀಕ್ಷೆಗೆ ಬಿಜೆಪಿ ಪಡೆ ತತ್ತರ : ರಾಜಧಾನಿಗೆ ನಾಯಕರ ದೌಡು ಮಹತ್ವದ ಸಭೆ

ಬೆಂಗಳೂರು : ಪಕ್ಷಗಳ ನಡುವಿನ ಮೇಲಾಟ, ರಂಗುರಂಗಿನ ಆಮಿಷಗಳ ನಡುವೆಯೂ ಕರ್ನಾಟಕದ ವಿಧಾನಸಭಾ ಚುನಾವಣೆ ಯಶಸ್ವಿಯಾಗಿ (Karnataka Post Election Survey) ಮುಗಿದಿದೆ. ಈ ಮಧ್ಯೆ ಚುನಾವಣೋತ್ತರ ಬಹುತೇಕ ಸಮೀಕ್ಷೆಗಳು ಹಸ್ತಕ್ಕೆ ಅಧಿಕಾರ ಎಂದಿದ್ದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಹೀಗಾಗಿ ಕಮಲ
Read More...

ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್‌ ಬ್ಲಾಕ್‌ ಮೇಲ್‌ : ರಮೇಶ್‌ ಜಾರಕಿಹೊಳಿ ಆರೋಪ

ಬೆಳಗಾವಿ : ಕರ್ನಾಟಕ ಚುನಾವಣೆಯ ಹೊತ್ತಲ್ಲೇ ಸಿಡಿ ವಿಚಾರ ಮತ್ತೊಮ್ಮೆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಮಂಗಳವಾರ ರಾತ್ರಿ 12.30 ಕ್ಕೆ ಕರೆ ಮಾಡಿ ಸಿಡಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮಾಜಿ ಸಚಿವ,
Read More...

ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ : ನಿಷೇಧಾಜ್ಞೆ ಜಾರಿ

ಮಂಗಳೂರು : ಚುನಾವಣಾ ಮತದಾನದ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಘರ್ಷಣೆ ( Bjp Congress Workers Clash) ನಡೆದಿದೆ. ಮೂಡಬಿದರೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಿಥುನ್‌ ರೈ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.
Read More...

ರಾಜ್ಯದಲ್ಲಿ ಅತಂತ್ರ ಸರಕಾರ : ಏನ್‌ ಹೇಳುತ್ತೆ EXIT POLL

ಬೆಂಗಳೂರು : Karnataka Exit Poll Result Live : : ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ನ್ಯೂಸ್‌ ನೆಕ್ಸ್ಟ್‌, ‌ಜನ್‌ ಕೀ ಬಾತ್‌, ಸುವರ್ಣ ನ್ಯೂಸ್‌, ಸಿಜಿಎಸ್‌ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇನ್ನು ಟೈಮ್ಸ್‌ ನೌ,
Read More...

Karnataka exit poll 2023 : ಚುನಾವಣೋತ್ತರ ಸಮೀಕ್ಷೆ, ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ ? ಯಾವ ಪಕ್ಷಕ್ಕೆ…

ಬೆಂಗಳೂರು : Karnataka exit poll 2023 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಈಗಾಗಲೇ ಮುಕ್ತಾಯಕಂಡಿದೆ. ಮೇ 13 ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈ ಬಾರಿ ಯಾವ ಪಕ್ಷಕ್ಕೆ ಅಧಿಕಾರ ಸಿಗುತ್ತೆ ? ಮುಖ್ಯಮಂತ್ರಿ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ? ಅನ್ನೋ ಪ್ರಶ್ನೆಗಳು
Read More...

ಅನಾರೋಗ್ಯ ಪೀಡಿತರಿಗೆ ಮತದಾನ : ಮಾನವೀಯತೆ ಮೆರೆದ ಬ್ರಹ್ಮಾವರ ತಹಶೀಲ್ದಾರ್‌

ಕೋಟ : ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಅನಾರೋಗ್ಯದ ಕಾರಣದಿಂದಾಗಿ ಬಹುತೇಕರಿಗೆ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ಯಾರೊಬ್ಬರು ಮತದಾನದಿಂದ ವಂಚಿತರಾಗಬಾರದು ಅನ್ನೋ ಕಾರಣಕ್ಕೆ ಅನಾರೋಗ್ಯ ಪೀಡಿತರಾಗಿದ್ದ ಮಹಿಳೆಯೋರ್ವರಿಗೆ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿ ನೆರವಾಗುವ ಮೂಲಕ
Read More...

ಉಡುಪಿಯಲ್ಲಿ ಕೈಕೊಟ್ಟ ಮತಯಂತ್ರ : ಕುಕ್ಕೆಕಟ್ಟೆಯಲ್ಲಿ ರಕ್ಷಿತ್‌ ಶೆಟ್ಟಿ ಮತದಾನ

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆಯಲ್ಲಿ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಉಡುಪಿ ನಗರಲ್ಲಿರುವ ಬೋರ್ಡ್‌ ಹೈಸ್ಕೂಲಿನ ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟಿದ್ದು, 30 ನಿಮಿಷಗಳಿಗೂ ಅಧಿಕ ಕಾಲ ಮತದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಉಡುಪಿ
Read More...