Browsing Category

Election

ಉಡುಪಿಯಲ್ಲಿ ಕೈಕೊಟ್ಟ ಮತಯಂತ್ರ : ಕುಕ್ಕೆಕಟ್ಟೆಯಲ್ಲಿ ರಕ್ಷಿತ್‌ ಶೆಟ್ಟಿ ಮತದಾನ

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆಯಲ್ಲಿ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಉಡುಪಿ ನಗರಲ್ಲಿರುವ ಬೋರ್ಡ್‌ ಹೈಸ್ಕೂಲಿನ ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟಿದ್ದು, 30 ನಿಮಿಷಗಳಿಗೂ ಅಧಿಕ ಕಾಲ ಮತದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಉಡುಪಿ
Read More...

ಕರ್ನಾಟಕ ವಿಧಾನಸಭಾ ಚುನಾವಣೆ : ಇಂದು ಮತದಾನ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ 2023 ಕ್ಕೆ (Karnataka Election 2023 Live) ಇಂದು ಮತದಾನ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 2,615 ಮಂದಿ ಕಣದಲ್ಲಿದ್ದಾರೆ. ಬೆಳಗಿನಿಂದಲೇ ಮತದಾರರು ಹುಮ್ಮಸ್ಸಿನಿಂದಲೇ ಮತಕೇಂದ್ರಕ್ಕೆ
Read More...

Sringeri : ಚುನಾವಣಾ ಕರ್ತವ್ಯ ಲೋಪ : ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಮಾನತ್ತು

ಚಿಕ್ಕಮಗಳೂರು : ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸುವ ಮೂಲಕ ಕರ್ತವ್ಯ ಲೋಪವನ್ನುಂಟು ಮಾಡಿದ್ದು ಮಾತ್ರವಲ್ಲ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ (Sringeri) ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ
Read More...

ಕರ್ನಾಟಕ ಚುನಾವಣೆ 2023 : ಮತದಾನದ ದಿನಾಂಕ, ಫಲಿತಾಂಶ, ಪ್ರಮುಖ ಕ್ಷೇತ್ರಗಳು ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು : 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮತ್ತೊಂದು ಹಣಾಹಣಿಗೆ ವೇದಿಕೆ ಸಜ್ಜಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election 2023) ನಿನ್ನೆಯಿಂದ ಹೆಚ್ಚಿನ ಪ್ರಚಾರಕ್ಕೆ ತೆರೆ ಬಿದ್ದಿದೆ. ಬಿಜೆಪಿ
Read More...

ಕರ್ನಾಟಕ ವಿಧಾನಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ, ಬಿಗಿ ಭದ್ರತೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಉಳಿದಿದೆ. ಅಂತಿಮ ಹಂತದಲ್ಲಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ. ನಾಳೆ (ಮೇ 10) ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆ ನಡೆಯಲಿದೆ. ಇನ್ನೊಂದೆಡೆಯಲ್ಲಿ ಚುನಾವಣಾ ಅಧಿಕಾರಿಗಳು
Read More...

Karnataka election 2023 : ಚುನಾವಣೆ ಹಿನ್ನೆಲೆ ಮೂರು ವಿಶೇಷ ರೈಲು ಘೋಷಣೆ

ಬೆಂಗಳೂರು : ಕರ್ನಾಟಕ ಚುನಾವಣೆ 2023ಕ್ಕೆ ಇನ್ನು ಒಂದು ದಿನ ಬಾಕಿ ಇದೆ. ಮತದಾನಕ್ಕಾಗಿ ಬೇರೆ ಊರುಗಳಿಂದ ಬರುವುವವರಿಗಾಗಿ (Karnataka election 2023) ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಪ್ರಕಟಿಸಿದ್ದು, ಈಗಿರುವ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು ಎಂದು
Read More...

ಹೊಸದುರ್ಗ : ಹಣ್ಣಿನ ಬುಟ್ಟಿಯ ಜೊತೆ ಜಯದ ವಿಶ್ವಾಸದಲ್ಲಿ ಗೂಳಿಹಟ್ಟಿ

ಹೊಸದುರ್ಗ : Hosadurga Constituency : ದಕ್ಷಿಣ ಭಾರತದಲ್ಲಿಯೇ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮೂಲ ಕಾರಣ ಹೊಸದುರ್ಗದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್‌ (Gulihatti D Shekar) . ಸದ್ಯ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅವರು ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ
Read More...

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ರೈಲು ಸಮಯ ಬದಲಾವಣೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡು ದಿನಗಳು ಬಾಕಿ ಉಳಿದಿವೆ. ಪ್ರತಿ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಅದರಂತೆ, ಬಿಎಂಆರ್‌ಸಿಎಲ್ ಮೇ 10 ರಂದು ನಡೆಯುವ ಮತದಾನದ ದಿನದಂದು ಮೆಟ್ರೋ ರೈಲು ಸಂಚಾರದ (Metro Train Timing Change) ಅವಧಿಯನ್ನು ವಿಸ್ತರಿಸಿದೆ. ಹೀಗಾಗಿ
Read More...

ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ಶೋಭಾ ಕರಂದ್ಲಾಜೆ

ಬೆಂಗಳೂರು : ವಿರೋಧ ಪಕ್ಷ ಹಾಗೂ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Congress leader Sonia Gandhi) ವಿರುದ್ಧ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಸದ್ಯ ಈ ಕುರಿತಂತೆ ಶೋಭಾ ಕರಂದ್ಲಾಜೆ, ಇಂದು (ಏಪ್ರಿಲ್‌ 8) ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ
Read More...

ಮದ್ಯ ಪ್ರಿಯರಿಗೆ ಶಾಕ್ ! ಮೂರು ದಿನ ಮದ್ಯ ಮಾರಾಟ ಬಂದ್

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಪ್ರಚಾರಕ್ಕೆ ಇಂದು (ಮೇ 8) ಕೊನೆಯ ದಿನವಾಗಿದೆ. ಅಷ್ಟೇ ಅಲ್ಲದೇ ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೂ ನಿಷೇಧ (Liquor sale ban) ಹೇರಲಾಗಿದೆ. ಹೀಗಾಗಿ ಮತದಾನ ಹಾಗೂ ಮತ ಏಣಿಕೆ ಆಗುವವರಿಗೂ ಮದ್ಯ ಪ್ರಿಯರಿಗೆ ಬೇಸರದ
Read More...