job News
-
ಐಟಿಐ ಲಿಮಿಟೆಡ್ ನೇಮಕಾತಿ 215 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ITI Recruitment 2026: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀ ಲಿಮಿಟೆಡ್ ಯಂಗ್ ಪ್ರೊಫೆಷನಲ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕಟಣೆಯ ಪ್ರಕಾರ ಐಟಿಐ ಲಿಮಿಟೆಡ್…
Read More » -
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ SSLC ಪಾಸಾದವರಿಗೆ ಕೆಲಸ; 40,000 ವರೆಗೆ ವೇತನ!
BECIL Recruitment | Job News : ಒಟ್ಟು 78 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Read More » -
ಶಿವಮೊಗ್ಗ ಜಿಲ್ಲಾ ಪಂಚಾಯತ್ನಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ
Shivamogga Zilla Panchayat Recruitment 2025: ಶಿವಮೊಗ್ಗ ಜಿಲ್ಲೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು (Jobs in Shivamogga) ಬಯಸುವ ಆಸಕ್ತರು ಈ ಅವಕಾಶವನ್ನು ಬಳಸಿಕೊಳ್ಳಬಹುದು.
Read More » -
ಪದವೀಧರರಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Bank Of India Recruitment 2025: ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಆಸೆ ಹೊತ್ತ ಯುವ ಜನತೆಗೆ ಸುವರ್ಣಾವಕಾಶ. ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫಿಸರ್…
Read More » -
ನ್ಯಾಶನಲ್ ಫಾರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ ನೇಮಕಾತಿ ಆರಂಭ: ಜನವರಿ 18ರೊಳಗೆ ಅರ್ಜಿ ಸಲ್ಲಿಸಿ
NFSU Recruitment 2025: ಸರ್ಕಾರಿ ನೌಕರಿಯ ಹುಡುಕಾಟದಲ್ಲಿರುವವರಿಗೆ ಸಂತೋಷದ ವಿಷಯವಿದೆ. ಅದೇನೆಂದರೆ ನ್ಯಾಶನಲ್ ಫಾರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ (NFSU) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.…
Read More » -
CBSE Recruitment 2025: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಿಂದ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
CBSE Recruitment 2025: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ…
Read More » -
ಇಂಡಿಗೋದಲ್ಲಿ ಉದ್ಯೋಗಾವಕಾಶ! ಈ ಕೆಲಸ ಗೊತ್ತಿದ್ರೆ ತಕ್ಷಣ ಅಪ್ಲೈ ಮಾಡಿ
IndiGo Hiring: ಕಳೆದ ಕೆಲವು ವಾರಗಳಿಂದ, ಇಂಡಿಗೋ ವಿಮಾನಗಳು ಪೈಲಟ್ಗಳು ಮತ್ತು ಸಿಬ್ಬಂದಿಯ ಕೊರತೆಯಿಂದಾಗಿ ಕೊನೆಯ ನಿಮಿಷದಲ್ಲಿ ರದ್ದಾಗುತ್ತಿವೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ…
Read More » -
Right To Disconnect: ಉದ್ಯೋಗಿಗಳಿಗೆ ಶುಭಸುದ್ದಿ! ‘ರೈಟ್ ಟು ಡಿಸ್ಕನೆಕ್ಟ್’ ಮಸೂದೆ ಲೋಕಸಭೆಯಲ್ಲಿ ಮಂಡನೆ!
ಭಾರತದಲ್ಲಿ ಕಾಯಿದೆ ಜಾರಿಯಾದರೆ, ಫ್ರಾನ್ಸ್ ಮತ್ತು ಸ್ಪೇನ್ನಂತಹ ದೇಶಗಳ ಸಾಲಿಗೆ ಭಾರತವೂ ಸೇರಲಿದೆ. ಅಲ್ಲಿ ಈಗಾಗಲೇ 'ರೈಟ್ ಟು ಡಿಸ್ಕನೆಕ್ಟ್' ಅನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲಾಗಿದೆ. ಈ…
Read More » -
UPSC ಅಸಿಸ್ಟೆಂಟ್ ಕಮಾಂಡೆಂಟ್ಸ್ ನೇಮಕಾತಿ: ಅರ್ಜಿ ಸಲ್ಲಿಕೆ ಹೇಗೆ?
UPSC CISF AC LDCE 2026: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಲಿಮಿಟೆಡ್ ಡಿಪಾರ್ಟಮೆಂಟಲ್ ಕಾಂಪಿಟೆಟಿವ್ ಎಕ್ಸಾಮ್ 2026 ರ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ…
Read More » -
ಡಿಆರ್ಡಿಒ ದಲ್ಲಿ 764 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ: ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ?
DRDO CEPTAM 11 Recruitment: ಭಾರತ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್ಡಿಒ (DRDO) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೆಜ್ಮೆಂಟ್ (CEPTAM –…
Read More »






