Karnataka News
ಕರ್ನಾಟಕ ರಾಜ್ಯದ ರಾಜಕೀಯ, ಹೈಕೋರ್ಟ್ ಸುದ್ದಿ, ಬಿಬಿಎಂಪಿ ಸುದ್ದಿ, Karnataka News, Latest News in Kannada , Siddaramaiah, Politics, Namma Metro, Kannada News, High Court BBMP, DK Shivakumar, HD Kumaraswamy, BY Vijayendra, Kannada News, Breaking News, Latest Kannada news
-
ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಆಘಾತ : ಮುಂದಿನ ತಿಂಗಳಿಂದ ಮತ್ತೆ ಟಿಕೆಟ್ ದರ ಏರಿಕೆ!
ಸಂಪೂರ್ಣ ಭಾರತದಲ್ಲಿಯೇ ಅತ್ಯಂತ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿ ನಮ್ಮ ಮೆಟ್ರೋಗಿದೆ. ಈ ಎಲ್ಲದರ ನಡುವೆ ಇದೀಗ ಮತ್ತೊಮ್ಮೆ ನಮ್ಮ ಮೆಟ್ರೋ ತನ್ನ ಪ್ರಯಾಣಿಕರಿಗೆ ಶಾಕ್ ನೀಡಲು…
Read More » -
ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಆಗಮನ : ಚಳಿಯ ಜೊತೆ ಇರಲಿದೆ ಮಳೆಯ ಸಿಂಚನ
ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯಭಾರ ಕುಸಿತಗೊಂಡಿದ್ದು ಇದರ ಪರಿಣಾಮ ದೇಶದ ಮೇಲೂ ಬೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ…
Read More » -
ನದಿ ಜೋಡಣೆ ಕೈಬಿಡದಿದ್ದರೆ ಉತ್ತರ ಕನ್ನಡದಲ್ಲಿ ಚುನಾವಣಾ ಬಹಿಷ್ಕಾರ: ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಖಡಕ್ ಎಚ್ಚರಿಕೆ!
Bedti Varada- Aghanashini Vedavathi river linking project: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೆ ಧಕ್ಕೆ ತರುವ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು…
Read More » -
ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ದಾವಣಗೆರೆ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್
BJP Leader Chandrashekhar Sankol suicide: ಶಾಮನೂರು ಗ್ರಾಮದಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ವ್ಯವಹಾರ ನಡೆಸುತ್ತಿದ್ದ ಚಂದ್ರಶೇಖರ್ ಸಂಕೋಲ್, ಉದ್ಯಮಿಯಾಗಿಯೂ ಚಿರಪರಿಚಿತರಾಗಿದ್ದರು. ರಾಜಕೀಯವಾಗಿ ಸಕ್ರಿಯರಾಗಿದ್ದ ಅವರು ದಾವಣಗೆರೆ…
Read More » -
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ; ಮೈಕೊರೆಯುವ ಚಳಿಯಲ್ಲಿ ಬೆಂಗಳೂರಲ್ಲಿ ಮಳೆ!
Karnataka Weather Today | Bengaluru Rains: ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕರ ಪ್ರಕಾರ, ರಾಜ್ಯವು ಏಕಕಾಲದಲ್ಲಿ ಎರಡು ವಿಭಿನ್ನ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಿದೆ.
Read More » -
ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್
DCM D K Shivkumar : ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ
Read More » -
JDS Symbol Change: ಜೆಡಿಎಸ್ ಚಿಹ್ನೆಯಲ್ಲಿ ಬದಲಾವಣೆಗೆ ಮುಂದಾದ ದೇವೇಗೌಡರು
JDS Symbol Change: ಬೆಂಗಳೂರಿನಲ್ಲಿ ನಿನ್ನೆ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಬಗ್ಗೆ ಮಹತ್ವದ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Read More » -
ಸಂಕ್ರಾಂತಿ ಹಬ್ಬಕ್ಕೆ ಭಾರತೀಯ ರೈಲ್ವೆ ಇಲಾಖೆಯಿಂದ ಬಂಪರ್ ಗಿಫ್ಟ್ : ಬೆಂಗಳೂರಿನಿಂದ ವಿಶೇಷ ರೈಲು ಸೌಲಭ್ಯ
Extra Train For Sankranti: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರಿಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ.
Read More » -
ಕಾಸರಗೋಡು ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಭಾಷೆ : ಕೇರಳದ ವಿರುದ್ಧ ರಾಜ್ಯ ಸರ್ಕಾರ ಸಮರ
ಕಾಸರಗೋಡು ವಿಚಾರದಲ್ಲಿ ಕರ್ನಾಟಕ ಹಾಗೂ ಕೇರಳ ಮತ್ತೊಮ್ಮೆ ಜಟಾಪಟಿಗೆ ಇಳಿದಿವೆ. ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕೆಂದು ಕೇರಳ ಮಸೂದೆ ತಂದಿದೆ.…
Read More » -
Karnataka Loan: 3 ತಿಂಗಳಲ್ಲಿ 93,000 ಕೋಟಿ ಸಾಲ ಪಡೆಯಲಿರುವ ಕರ್ನಾಟಕ!
Karnataka Government Loan: ವಿಶೇಷವಾಗಿ ರಾಜ್ಯದ ಐದು ಪ್ರಮುಖ 'ಗ್ಯಾರಂಟಿ' ಯೋಜನೆಗಳ ನಿರ್ವಹಣೆಗೆ ಭಾರಿ ಪ್ರಮಾಣದ ಹಣದ ಅವಶ್ಯಕತೆಯಿದೆ. ಇದರೊಂದಿಗೆ ನೀರಾವರಿ, ರಸ್ತೆ ನಿರ್ಮಾಣ ಮತ್ತು ಇತರ…
Read More »








