Browsing Category

ನಮ್ಮ ಬೆಂಗಳೂರು

IT Ride: ತೆರಿಗೆ ವಂಚನೆ ಆರೋಪದಲ್ಲಿ ಬೆಂಗಳೂರಿನ ಹಲವೆಡೆ ಐಟಿ ದಾಳಿ

ಬೆಂಗಳೂರು: (IT Ride) ತೆರಿಗೆ ವಂಚನೆ ಆರೋಪದಲ್ಲಿ ಬೆಂಗಳೂರಿನ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆದಿದ್ದಾರೆ. ಹಲವು ಕಾರ್ಪೊರೇಟ್​​ ಕಂಪನಿಗಳ ಕಚೇರಿಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ನಗರದ ಮಣಿಪಾಲ್
Read More...

Karnataka weather report: ರಾಜ್ಯದಲ್ಲಿ ಇಂದಿನಿಂದ ಡಿ. 12ರವರೆಗೆ ಭಾರೀ ಮಳೆ: ಮ್ಯಾಂಡಸ್‌ ಚಂಡಮಾರುತದ ಹಿನ್ನಲೆ…

ಬೆಂಗಳೂರು: (Karnataka weather report) ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮ್ಯಾಂಡಸ್ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ
Read More...

Metro ticket booking: ಇನ್ಮುಂದೆ ಪೇಟಿಎಂ, ಯಾತ್ರಾ ಆಪ್ ಗಳಲ್ಲೂ ಮೆಟ್ರೋ ಟಿಕೆಟ್ ಲಭ್ಯ; ಬಳಸುವ ವಿಧಾನ ಹೇಗೆ..?

ಬೆಂಗಳೂರು: Metro ticket booking: ಬೆಂಗಳೂರಿನಲ್ಲಿ ಮೆಟ್ರೋದಲ್ಲಿ ಪ್ರಯಾಣ ಮಾಡುವವರೇ ಜಾಸ್ತಿ. ರಸ್ತೆ ಟ್ರಾಫಿಕ್ ನಿಂದ ಮುಕ್ತಿ ಪಡೆಯುವ ಸಲುವಾಗಿ ಎಲ್ಲರೂ ಮೆಟ್ರೋವನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಆದರೆ ಬೆಳಗ್ಗಿನ ಜಾವ ತುಂಬಾ ಅವಸರದಲ್ಲಿದ್ದಾಗ ಟಿಕೆಟ್ ಕ್ಯೂನಲ್ಲಿ ನಿಲ್ಲೋಕೆ ಟೈಂ
Read More...

Karnataka weather report: ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ: ತಮಿಳುನಾಡಿಗೆ ಇಂದು ಮ್ಯಾಂಡಸ್‌ ಚಂಡಮಾರುತ ಭೀತಿ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದಲ್ಲಿ ಡಿಸೆಂಬರ್ 9ರಿಂದ 12ರವರೆಗೆ ಭಾರಿ ಮಳೆಯಾಗಲಿದ್ದು, ಇಂದು ಬೆಂಗಳೂರು,
Read More...

Current shock-boy died: ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್:‌ ಮತ್ತೋರ್ವ ಬಾಲಕ ಸಾವು

ಬೆಂಗಳೂರು: (Current shock-boy died) ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಕರೆಂಟ್‌ ಶಾಕ್‌ಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ಇಬ್ಬರು ಬಾಲಕರಲ್ಲಿ ಓರ್ವ ಬಾಲಕ ಮೊನ್ನೆಯಷ್ಟೇ ಕೊನೆಯುಸಿರೆಳೆದಿದ್ದ. ಮತ್ತೊಬ್ಬ ಬಾಲಕ ಚಿಕಿತ್ಸೆ ಫಲಿಸದೇ ಇಂದು
Read More...

Bengaluru Crime: ಬೆಂಗಳೂರು : ಯುವಕನ ಕತ್ತು ಸೀಳಿ ಬರ್ಬರ ಹತ್ಯೆ

ಬೆಂಗಳೂರು: (Bengaluru Crime) ಯುವಕನೋರ್ವನ ಕತ್ತು ಸೀಳಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್‌ ಬಳಿ ನಡೆದಿದೆ. ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜೆಪಿ ನಗರದ
Read More...

Karnataka weather report: ರಾಜ್ಯದಲ್ಲಿ ಮಳೆ ಮತ್ತೆ ಆರಂಭ: ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ
Read More...

Bangalore Air Pollution: ಬೆಚ್ಚಿಬೀಳಿಸುವ ಮಾಹಿತಿ: ಬೆಂಗಳೂರಿನಲ್ಲಿ ಒಂದೇ ವರ್ಷದಲ್ಲಿ ವಾಯುಮಾಲಿನ್ಯ ಶೇ.40ರಷ್ಟು…

ಬೆಂಗಳೂರು: Bangalore Air Pollution: ರಾಷ್ಟ್ರ ರಾಜಧಾನಿ ದೆಹಲಿ ವಾಯುಮಾಲಿನ್ಯಕ್ಕೆ ಹೆಸರುವಾಸಿಯಾದ ನಗರ. ಆದರೆ ಇದೀಗ ಬೆಂಗಳೂರಿಗೂ ಅಂಥದ್ದೇ ಪರಿಸ್ಥಿತಿ ಬರುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಕಳೆದೊಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಶೇ.40ರಷ್ಟು ವಾಯುಮಾಲಿನ್ಯ ಹೆಚ್ಚಾಗಿದೆ ಎಂಬ
Read More...

MP Tejaswi Surya: ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದ ಸಂಸದ ತೇಜಸ್ವಿ ಸೂರ್ಯ: ಹಿಂದೂಗಳ ಆಕ್ರೋಶ

ಬೆಂಗಳೂರು: (MP Tejaswi Surya) ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಹಿಂದೂ ಸಂಘಟನೆಗಳು ತೀವ್ರ ಆಕೋಶ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದ ಆರೋಪ ಕೇಳಿಬಂದಿದೆ. ಚಪ್ಪಲಿ ಹಾಕಿಕೊಂಡು ದೈವದ ದೀವಟಿಗೆ ಹಿಡಿದು ನಿಂತು ಪೋಟೋ ಒಂದಕ್ಕೆ ಫೋಸ್‌
Read More...

Karnataka Weather report: ಇಂದಿನಿಂದ ಡಿ.9 ರವರೆಗೆ ಕರಾವಳಿ, ಮಲೆನಾಡಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: (Karnataka Weather report) ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿಸೆಂಬರ್‌ 9ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ಸೇರಿದಂತೆ ಕೆಲವು ಕಡೆಗಳಲ್ಲಿ
Read More...