Browsing Category

ನಮ್ಮ ಬೆಂಗಳೂರು

ಪೊಲೀಸ್ ಆಯುಕ್ತರು, ಎಸ್ ಐಟಿ ವಿರುದ್ದವೇ ಸಿಡಿ ಲೇಡಿ ಆರೋಪ

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದಾರೆನ್ನಲಾಗುತ್ತಿರುವ ಸಿಡಿಲೇಡಿಯ ಎರಡನೇ ವಿಡಿಯೋ ರಿಲೀಸ್ ಆಗಿದ್ದು, ವಿಡಿಯೋದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಎಸ್ ಐಟಿ ಅಧಿಕಾರಿಗಳ ವಿರುದ್ದವೇ ಗಂಭೀರ ಆರೋಪವನ್ನು ಮಾಡಿದ್ದ, ಪೊಲೀಸರ ತನಿಖೆಯ ಬಗ್ಗೆಯೇ ಅನುಮಾನ
Read More...

BIG BREAKING : ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ : ಬಿಬಿಎಂಪಿ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ

ಬೆಂಗಳೂರು : ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಕಲ್ಪಿಸಬೇಕೆಂಬ ಬಿಬಿಎಂಪಿ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ. ಈ ಮೂಲಕ ಚಿತ್ರರಂಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ
Read More...

ಕೊರೊನಾ ಹಾಟ್ ಸ್ಪಾಟ್ ಆಗುತ್ತಿದೆ ಶಾಲೆ, ಕಾಲೇಜು, ಹಾಸ್ಟೆಲ್ ..! ಮೌನವಹಿಸಿದೆ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಶಿಕ್ಷಣ ಸಂಸ್ಥೆಗಳೇ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿವರ್ತನೆ ಹೊಂದುತ್ತಿದೆ. ಆದರೆ ಸರಕಾರ, ಶಿಕ್ಷಣ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ.
Read More...

ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ…! ತಡರಾತ್ರಿ ಪ್ರತಿಭಟನೆಗೆ ಮುಂದಾದ ಕೈಶಾಸಕಿ…!!

ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿಯೋ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಮತ್ತೊಮ್ಮೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ. ಎನ್ಎಸ್ಯುಐ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಶಾಸಕಿ ತಿಲಕನಗರ ಪೊಲೀಸ್ ಠಾಣೆ
Read More...

ಸಿಲಿಕಾನ ಸಿಟಿಗೆ ಮತ್ತೆ ಕೊರೋನಾ ಭೀತಿ…! 6 ವಲಯಗಳಲ್ಲಿ ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ…!!

ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಭೀತಿಯಲ್ಲಿರುವ ಬೆಂಗಳೂರಿಗರಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಿದ್ದು, ಮಹಾನಗರದ 6 ವಲಯಗಳಲ್ಲಿ ಪ್ರಕರಣ ಹೆಚ್ಚಿದೆ ಎಂಬ ಶಾಕಿಂಗ್ ನ್ಯೂಸ್ ನೀಡಿದೆ. ಅಷ್ಟೇ ಸಕ್ರಿಯ ಪ್ರಕರಣಗಳು ಹೆಚ್ಚಿರುವ ಈ ಪ್ರದೇಶದಲ್ಲಿ ಜನರು ಹೆಚ್ಚಿನ ಮುಂಜಾಗ್ರತೆ
Read More...

ಕೊನೆಗೂ ಪತ್ತೆಯಾಯ್ತು ರಾಸಲೀಲೆ ಸಿಡಿಯಲ್ಲಿದ್ದ ಯುವತಿಯ ಗುರುತು..!

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಲೆದಂಡಕ್ಕೆ ಕಾರಣವಾಗಿರುವ ಅಶ್ಲೀಲ ಸಿಡಿಯಲ್ಲಿರುವ ಯುವತಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿಯ ಮನೆ ಮಾಲೀಕರನ್ನು ಹಾಗೂ ಯುವತಿಯನ್ನು ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.
Read More...

ಸಂತ್ರಸ್ತೆ ನನ್ನ ಸಂಪರ್ಕದಲ್ಲಿಲ್ಲ : ದಿನೇಶ್ ಕಲ್ಲಹಳ್ಳಿ

ಬೆಂಗಳೂರು : ಸಂತ್ರಸ್ತ ಮಹಿಳೆ ನನ್ನ ಸಂಪರ್ಕದಲ್ಲಿಲ್ಲ. ಮಹಿಳೆಯ ಕುಟುಂಬಸ್ಥರು ಕೊಟ್ಟಿರುವ ಸಿಡಿಯನ್ನು ನಾನು ಮುಚ್ಚಿದ ಲಕೋಟೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದೇನೆ. ಅದು ಹೇಗೆ ಲೀಕ್ ಆಗಿದೆಯೋ ಗೊತ್ತಿಲ್ಲ. ಕೆಲವೊಂದು ವಿಷಯಗಳನ್ನು ಮಾಧ್ಯಮದ ಮುಂದೆ ಹೇಳೋದಕ್ಕೆ ಸಾಧ್ಯವಿಲ್ಲ ಎಂದು ದೂರುದಾರ
Read More...

ರಾಸಲೀಲೆ ಪ್ರಕರಣ : ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು‌: ರಾಸಲೀಲೆ ಸಿಡಿ ಬಯಲಾದ ಬೆನ್ನಲ್ಲೇ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲಸ‌ ಕೊಡಿಸುವುದಾಗಿ ಮಹಿಳೆಯೋರ್ವರಿಗೆ ವಂಚಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಸಲೀಲೆ ನಡೆಸಿದ್ದಾರೆನ್ನುವ ಆರೋಪ‌ ಕೇಳಿಬಂದಿತ್ತು.
Read More...

ನಿವೃತ್ತ ಪೊಲೀಸ್ ಅಧಿಕಾರಿಯ ಬ್ಯಾಂಕ್ ಖಾತೆಗೆ ಕನ್ನ : 2.13 ಲಕ್ಷ ರೂ. ದೋಚಿದ ಸೈಬರ್ ಖದೀಮರು

ಬೆಂಗಳೂರು : ಇಷ್ಟು ದಿನ ಜನಸಾಮಾನ್ಯರ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದ ಸೈಬರ್ ಖದೀಮರು ಇದೀಗ ನಿವೃತ್ತ ಪೊಲೀಸ್ ಅಧಿಕಾರಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದಾರೆ. ಬ್ಯಾಂಕ್ ಖಾತೆಯಿಂದ ಬರೋಬ್ಬರಿ 2.13 ಲಕ್ಷ ರೂಪಾಯಿ ಎಗರಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ
Read More...

ಮಂತ್ರಿಮಾಲ್ ಲಾಕೌಟ್….! ಐಷಾರಾಮಿ ಮಾಲ್ ಬೀಗ ಹಾಕಿದ ಬಿಬಿಎಂಪಿ…!!

ಬೆಂಗಳೂರು : ಸದಾ ಜನರಿಂದ ತುಂಬಿ ತುಳುಕುವ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬಿಬಿಎಂಪಿ ಬೀಗ ಹಾಕೋ ಮೂಲಕ ತೆರಿಗೆಕಳ್ಳರಿಗೆ ಚುರುಕು ಮುಟ್ಟಿಸುವ ಪ್ರಯತ್ನ ಮಾಡಿದೆ. ಹಲವಾರು ಭಾರಿ ನೊಟೀಸ್ ನೀಡಿದ ಬಳಿಕವೂ ಬರೋಬ್ಬರಿ 32 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಮಂತ್ರಿ ಮಾಲ್ ಗೆ
Read More...