Browsing Category

National

BBC documentary screening: ದೆಹಲಿ ಜಾಮಿಯಾ ವಿವಿಯಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸ್ಕ್ರೀನಿಂಗ್‌: ಇಬ್ಬರು…

ದೆಹಲಿ: (BBC documentary screening) ದೆಹಲಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆಯು ಸಮೂಹ ಸಂವಹನ ವಿಭಾಗದಲ್ಲಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ಹಾಕಿಕೊಂಡಿದ್ದ
Read More...

Rocks fell on highway: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಬಂಡೆಕಲ್ಲುಗಳು: 1 ಸಾವು, 2 ಮಂದಿಗೆ ಗಾಯ

ಜಮ್ಮು: (Rocks fell on highway) ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬಂಡೆಕಲ್ಲುಗಳು ಉರುಳಿಬಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯ ರಾಮ್‌ಸೂ ಪ್ರದೇಶದಲ್ಲಿ ಎರಡು
Read More...

Architect Balkrishna Doshi: ವಿಶ್ವಪ್ರಸಿದ್ಧ ವಾಸ್ತುಶಿಲ್ಪ ತಜ್ಞ ಬಾಲಕೃಷ್ಣ ದೋಶಿ ಇನ್ನಿಲ್ಲ

ನವದೆಹಲಿ: (Architect Balkrishna Doshi) ವಿಶ್ವಪ್ರಸಿದ್ದ ವಾಸ್ತುಶಿಲ್ಪತಜ್ಞ ಶ್ರೀ ಬಾಲಕೃಷ್ಣ ದೋಶಿ ಅವರು ನಮ್ಮನ್ನೆಲ್ಲಾ ಅಗಲಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು. ಇವರ ನಿಧನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು
Read More...

Building collapse-3 dead: 4 ಅಂತಸ್ತಿನ ಕಟ್ಟಡ ಕುಸಿತ: 3 ಸಾವು, 12 ಮಂದಿಯ ರಕ್ಷಣೆ

ಲಕ್ನೋ: (Building collapse-3 dead) ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದು ಮಂಗಳವಾರ ಸಂಜೆ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋದ ವಜೀರ್ ಹಸಂಗಂಜ್ ರಸ್ತೆಯಲ್ಲಿ ವಸತಿ ಕಟ್ಟಡ ಕುಸಿದಿದೆ. ಮಾಹಿತಿ ತಿಳಿದ
Read More...

RBI ಹೊಸ ರೂಲ್ಸ್ : ಬ್ಯಾಂಕ್ ಲಾಕರ್ ಸೌಲಭ್ಯ ಬಳಸುತ್ತಿದ್ರೆ ತಪ್ಪದೇ ಈ ಸುದ್ದಿಯನ್ನು ಓದಿ

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಅಸ್ತಿತ್ವದಲ್ಲಿರುವ ಗ್ರಾಹಕರಿಂದ ಬ್ಯಾಂಕ್ ಲಾಕರ್ ನಿಯಮದಲ್ಲಿ (Bank Locker Rules) ನವೀಕರಿಸಲಾಗಿದ್ದು, ಕೊನೆಯ ದಿನಾಂಕವನ್ನು ಡಿಸೆಂಬರ್ 31, 2023 ಕ್ಕೆ ವಿಸ್ತರಿಸಿದೆ. ಜನವರಿ 1 ರೊಳಗೆ ಗ್ರಾಹಕರು ತಮ್ಮ ಒಪ್ಪಂದಗಳನ್ನು ನವೀಕರಿಸುವಲ್ಲಿ
Read More...

ಪತ್ನಿಯನ್ನು ಚಾಕುನಿಂದ ಇರಿದುಕೊಂದ ಪತಿರಾಯ : ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ವೆಲ್ಲೂರು : ಜನ ಓಡಾಡುತ್ತಿರುವ ರಸ್ತೆಯಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿಯನ್ನು ಚಾಕುನಿಂದ ಇರಿದು (Woman Stabbed In Vellore) ಕೊಂದಿದ್ದಾರೆ. ಆರೋಪಿ ತನ್ನ ಪತ್ನಿಯನ್ನು ಇರಿದು ಕೊಲೆಗೈದ ದೃಶ್ಯವಾಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನನ್ನು ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದಾರೆ.
Read More...

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ಧಿ : ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಏರಿಕೆಯ ಸಂಪೂರ್ಣ ಮಾಹಿತಿ

ಮಂಗಳೂರು : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ ಭರ್ಜರಿ (Arecanut Price Increase) ಏರಿಕೆ ಕಂಡಿದೆ. ಕಳೆದೆರಡು ದಿನದಿಂದ ಹೆಚ್ಚಿನ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದರಿಂದ ಬೆಳೆಗಾರರಿಗೆ ಸಂತಸವನ್ನು ತಂದಿದೆ. ಕಳೆದ ವಾರ ಮಾರುಕಟ್ಟೆಯಲ್ಲಿ
Read More...

Dhiren Krishna Shastri : ಈತ ಹೊಸ ದೇವಮಾನವ! ಧೀರೇಂದ್ರ ಕೃಷ್ಣ ಶಾಸ್ತ್ರಿಯ ಲೀಲೆಗಳೇ ಈಗ ಟ್ರೆಂಡ್!

ಆಗಾಗ ಸುದ್ದಿಯಾಗುತ್ತಲೇ ಇರುವ ದೇವಮಾನವರ ಸಾಲಿಗೆ ಹೊಸ ಹೆಸರೊಂದು ಭಾರೀ ಸದ್ದಿನೊಂದಿಗೆ ಸೇರ್ಪಡೆಯಾಗಿದೆ. ಅದೂ ಹಾಗೀಗಲ್ಲ, ವಿಶ್ವದಾದ್ಯಂತ ಟ್ರೆಂಡ್ ಕ್ರಿಯೇಟ್ ಮಾಡಿ ಧಿರೇಂದ್ರ ಕೃಷ್ಣ ಶಾಸ್ತ್ರಿ ಎಂಬ ಸ್ವಯಂಘೋಷಿತ ದೇವಮಾನವ (God Man) ಇದೀಗ ವಿಚಿತ್ರ ಚಮತ್ಕಾರಗಳ ಮೂಲಕ ಒಮ್ಮಿಂದೊಮ್ಮೆ
Read More...

Child raped-Accused arrested: 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್‌

ಮುಂಬೈ: (Child raped-Accused arrested) 20 ತಿಂಗಳ ಹೆಣ್ಣು ಮಗುವಿನ ಮೇಲೆ ನೆರೆಹೊರೆಯ 35 ವರ್ಷದ ನೆರೆಯ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. ಮಗುವಿನ ಪೋಷಕರು ಆರೋಪಿಯ ವಿರುದ್ಧ ದೂರು ನೀಡಲು ಪೊಲೀಸರನ್ನು ಸಂಪರ್ಕಿಸಿದ ನಂತರದಲ್ಲಿ ಘಟನೆ ಬೆಳಕಿಗೆ ಬಂದಿದೆ.
Read More...

Truck- Bus accident: ಟ್ರಕ್ – ಬಸ್ ಭೀಕರ ಅಪಘಾತ : 55 ಮಂದಿಗೆ ಗಾಯ

ಬಿಹಾರ: (Truck- Bus accident) ರಾಷ್ಟ್ರೀಯ ಹೆದ್ದಾರಿಯಲ್ಲಿ (NH-28) ಟ್ರಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 55 ಜನರಿಗೆ ಗಾಯಗಳಾಗಿವೆ. 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹಾರದ ಸಮಸ್ತಿಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಜಿಲ್ಲೆಯ
Read More...