Browsing Category

National

PM Narendra Modi : 100 ಕೋಟಿ ಕೊರೊನಾ ಲಸಿಕೆ : ಇದು ಹೊಸ ಅಧ್ಯಾಯದ ಆರಂಭ, ಹೊಸ ಭಾರತ ಎಂದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿನ ವಿರುದ್ದದ ಹೋರಾಟದಲ್ಲಿ ಕೇಂದ್ರ ಸರಕಾರ ಮೊದಲ ಹಂತದ ಗೆಲುವು ಕಂಡಿದೆ. ಈಗಾಗಲೇ 100 ಕೋಟಿ ಲಸಿಕೆಯನ್ನು ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
Read More...

ADMK- PALANISWAMI : ತಮಿಳುನಾಡು ಮಾಜಿ ಸಿಎಂ ಪಳನಿ ಸ್ವಾಮಿ ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ಇಂದು ಮುಂಜಾನೆ ಚೆನ್ನೈನ ಅಮ್ಜಿಕರೈನಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More...

DA HIKE : ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌ : ತುಟ್ಟಿಭತ್ಯೆ ಹೆಚ್ಚಿಸಿದ ಕೇಂದ್ರ ಸರಕಾರ

ನವದೆಹಲಿ : ಬೆಳಕಿನ ಹಬ್ಬ ದೀಪಾವಳಿಯ ಹೊತ್ತಲ್ಲೇ ಸರಕಾರಿ ನೌಕರರಿಗೆ ಕೇಂದ್ರ ಸರಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಜುಲೈ 1, 2021 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಡಿಯರ್ನೆಸ್ ರಿಲೀಫ್ (ಡಿಆರ್) ನ ಹೆಚ್ಚಳ ಹೆಚ್ಚಳಕ್ಕೆ (ಡಿಎ) ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ
Read More...

ಮಕ್ಕಳ ಕೈಗೆ ಮೊಬೈಲ್‌ ನೀಡೋ ಮುನ್ನ ಹುಷಾರ್‌ ! ಅಶ್ಲೀಲ ಚಿತ್ರ ವೀಕ್ಷಣೆಗೆ ನಿರಾಕರಣೆ, ಅಪ್ತಾಪ್ತ ಬಾಲಕರಿಂದ 6 ವರ್ಷ…

ನಾಗಾಂವ್‌ : ಅಶ್ಲೀಲ ಚಿತ್ರ ವೀಕ್ಷಣೆ ಮಾಡಲು ನಿರಾಕರಿಸಿದ ಕಾರಣಕ್ಕೆ ಮೂವರು ಅಪ್ರಾಪ್ತ ಬಾಲಕರು 6 ವರ್ಷದ ಬಾಲಕಿಯೋರ್ವಳನ್ನು ಹತ್ಯೆ ಮಾಡಿರುವ ಪೈಶಾಚಿಕ ಘಟನೆ ಅಸ್ಸಾಂ ರಾಜ್ಯದ ನಾಗಾಂವ್ ಜಿಲ್ಲೆಯ ಉಲೂನಿಯ ಬಲಿಬಾತ್ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಇಡೀ ಗ್ರಾಮಸ್ಥರೇ ಬೆಚ್ಚಿಬಿದ್ದಿದ್ದಾರೆ.
Read More...

1 Billion Covid Vaccination : ಕೊರೊನಾ ಲಸಿಕೆಯಲ್ಲಿ ಭಾರತ ವಿಶ್ವದಾಖಲೆ : 9 ತಿಂಗಳಲ್ಲಿ 100 ಕೋಟಿ ಲಸಿಕೆ ಹಂಚಿಕೆ

ನವದೆಹಲಿ : ಕೊರೊನಾ ವೈರಸ್‌ ಸೋಂಕಿನ ವಿರುದ್ದದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕೇವಲ 279 ದಿನಗಳಲ್ಲಿ ದೇಶದ 100 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಮಹತ್ವದ ಸಾಧನೆಯನ್ನು ಮೆರೆದಿದೆ. ಈ ಮೂಲಕ ನೂರು ಕೋಟಿ ವ್ಯಾಕ್ಸಿನ್‌ ನೀಡಿದ ವಿಶ್ವದ ಎರಡನೇ ದೇಶವೆಂಬ ಖ್ಯಾತಿಗೆ
Read More...

YS Sharmila : 4000 ಕಿಮೀ ಪಾದಯಾತ್ರೆ ಕೈಗೊಂಡ ಆಂಧ್ರ ಸಿಎಂ ಸಹೋದರಿ YS ಶರ್ಮಿಳಾ

ಹೈದರಾಬಾದ್ : ಸಾಮಾನ್ಯವಾಗಿ ಈಗಿನ ಕಾಲದಲ್ಲಿ ಹತ್ತು ಹೆಜ್ಜೆ ನಡೆಯಲು ಹೆಚ್ಚಿನವರು ಕಷ್ಟ ಅನ್ನುತ್ತಾರೆ. ಆದರೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈಎಸ್ ಶರ್ಮಿಳಾ ಬುಧವಾರ ತೆಲಂಗಾಣದಲ್ಲಿ 4,000 ಕಿಮೀ ಪಾದಯಾತ್ರೆಯನ್ನು ಆರಂಭಿಸಿದ್ದು, ಈ ಯಾತ್ರೆ ರಾಜ್ಯದ
Read More...

Indian Army : ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತಿದೆ. ಆದರೆ ಇಂದು ಜಮ್ಮು - ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಎಲ್ ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಹಾಗೂ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು
Read More...

Kushinagar Airport : ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕುಶಿನಗರ : ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಗೆ ಮುನ್ನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರಧಾನಿ ನರೇಂದ್ರ ಮೋದಿ
Read More...

CRIME NEWS : ಯುವತಿಗೆ ಡ್ರಗ್ಸ್‌ ನೀಡಿ ಸಾಮೂಹಿಕ ಅತ್ಯಾಚಾರ

ಜೈಪುರ : ಯುವತಿಯೋರ್ವಳಿಗೆ ಡ್ರಗ್ಸ್‌ ನೀಡಿ ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ಜೈಪುರದ ಶ್ಯಾಮ್‌ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ. 19 ವರ್ಷದ ಯುವತಿ ಖಾಸಗಿ
Read More...

Aryan Khan : ಶಾರೂಖ್‌ ಖಾನ್‌ ಪುತ್ರನಿಗೆ ಜೈಲೋ ? ಬೇಲೋ : ಇಂದು ನಿರ್ಧಾರವಾಗಲಿದೆ ಆರ್ಯನ್‌ ಖಾನ್‌ ಭವಿಷ್ಯ

ಮುಂಬೈ : ಅರಬ್ಬಿ ಸಮುದ್ರದಲ್ಲಿ ನಡೆದಿದ್ದ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಜಾಮೀನು ಅರ್ಜಿಯ ತೀರ್ಪು ಇಂದು ಹೊರಬೀಳಲಿದೆ. ವಿಶೇಷ ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳು (ಎನ್‌ಡಿಪಿಎಸ್)
Read More...