Browsing Category

politics

ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮೇಲೆ ಹಲ್ಲೆ : 8 ಮಂದಿಯ ಬಂಧನ

ಕೋಲ್ಕತ್ತಾ : ಚುನಾವಣಾ ಪ್ರಚಾರದ ವೇಳೆಯಲ್ಲಿ ಬಂಗಾಳ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಅವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಮಂದಿಯನ್ನು ಬಂಧಿಸಿದ್ದಾರೆ.ಕೋಲ್ಕತ್ತಾ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಭವಾನಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ!-->!-->!-->…
Read More...

Navjot Singh Sidhu : ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿದ್ದು ರಾಜೀನಾಮೆ

ಚಂಡೀಗಢ : ಪಂಜಾಬ್‌ ಹೊಸ ಸಿಎಂ ನೇಮಕವಾದ ಬೆನ್ನಲ್ಲೇ ಪಂಜಾಬ್‌ ಕಾಂಗ್ರೆಸ್‌ನಲ್ಲಿ ತಿಕ್ಕಾಟ ಜೋರಾಗಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಸೋನಿಯಾ ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.!-->!-->!-->…
Read More...

JDS : ಚುನಾವಣೆಗೆ ಸಜ್ಜಾಗುತ್ತಿದೆ ಜೆಡಿಎಸ್‌ : ಪಕ್ಷ ಸಂಘಟನಾ ಕಾರ್ಯಾಗಾರಕ್ಕೆ ಎಚ್‌ಡಿಡಿ ಚಾಲನೆ

ರಾಮನಗರ : ಜೆಡಿಎಸ್ ತೆರೆಮರೆಯಲ್ಲಿಯೇ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ರಾಜ್ಯದ 123 ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲೀಗ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯ ಆವರಣದಲ್ಲಿ ಸಂಘಟನಾ ಕಾರ್ಯಾಗಾರ!-->…
Read More...

HDK vs Siddaramaiah : ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು : ಸಿದ್ದು ವಿರುದ್ದ ಕುಮಾರಸ್ವಾಮಿ ವಾಗ್ದಾಳಿ

ರಾಮನಗರ : ಜಾತಿಗಣತಿ ವರದಿ ಬಿಡುಗಡೆ ವಿಚಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಸುಳ್ಳಿಗೂ ಇತಿಮಿತಿ ಇರಬೇಕು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಜಾತಿ ಗಣತಿ ವರದಿ ಬಿಡುಗಡೆಗೆ!-->!-->!-->…
Read More...

RIDE FOR UNITY : ಕೈ ಕಾರ್ಯಕರ್ತರಿಂದ ರೈಡ್ ಫಾರ್ ಯೂನಿಟಿ ರಾಲಿ: ರಾಜ್ಯ ಸರಕಾರ ವಿರುದ್ದ ಆಕ್ರೋಶ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸಿಲಿಕಾನ್‌ ಸಿಟಿಯಲ್ಲಿ ಸೈಕಲ್ ರ‍್ಯೆಲಿ ನಡೆಸಿದ್ದಾರೆ. ರಾಲಿಯಲ್ಲಿ ಕೈ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಷ್ಟ್ರೀಯ!-->!-->!-->…
Read More...

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಬಿಗ್ ಶಾಕ್ : ಭಾನುವಾರ ರಜೆ ಕಡಿತಕ್ಕೆ ಸರ್ಕಾರದ ಚಿಂತನೆ

ತುಮಕೂರು : ಕೊರೋನಾ ಸೋಂಕಿನ ನಿಯಂತ್ರಣದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇಂತಹ ಸಿಬ್ಬಂದಿಗಳಿಗೆ ಭಾನುವಾರವೂ ಕೆಲಸ ನಿರ್ವಹಿಸುವಂತೆ ಮಾಡಿ, ಬೇರೆ ದಿನಗಳಲ್ಲಿ ರಜೆ ನೀಡೋ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಆರೋಗ್ಯ!-->…
Read More...

ವಾರದೊಳಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆ: ಮತ್ತೊಮ್ಮೆ ಬಾಂಬ್ ಸಿಡಿಸಿದ ಯತ್ನಾಳ

ಬೆಳಗಾವಿ: ಸದಾಕಾಲ ಬಿಜೆಪಿ ವಿರುದ್ಧವೇ ಮಾತನಾಡುವ ಕಮಲ ಪಾಳಯದ ಹಿರಿಯ ಶಾಸಕ ಒಂದಿಷ್ಟು ದಿನಗಳ ಕಾಲ ಮೌನವಾಗಿದ್ದರು. ಮುಖ್ಯಮಂತ್ರಿ ಬದಲಾವಣೆಯಾಗಿ ತಿಂಗಳುಗಳು ಕಳೆದ ಬಳಿಕ ಮತ್ತೊಮ್ಮೆ ಮೌನ ಮುರಿದಿರುವ ಯತ್ನಾಳ ಮತ್ತೆ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದಿದ್ದಾರೆ.!-->!-->!-->!-->!-->!-->!-->…
Read More...

GOOD NEWS : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು!-->…
Read More...

ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬೆಲೆ ಏರಿಕೆಯಿಂದ ಜನರು ಕಂಗಲಾಗಿದ್ದಾರೆ. ಕೇಂದ್ರ!-->!-->!-->…
Read More...

ಬೆಂಗಳೂರು ರಸ್ತೆ ಕಾಮಗಾರಿಗೆ 5 ವರ್ಷದಲ್ಲಿ 20 ಸಾವಿರ ಕೋಟಿ ಖರ್ಚು : ಸಿಎಂ ಬೊಮ್ಮಾಯಿ

ಬೆಂಗಳೂರು : ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರಿನ ವಿವಿಧ ರಸ್ತೆ ಕಾಮಗಾರಿಗಳಲ್ಲಿ 20,060 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಜ್ಯ ಶಾಸಕಾಂಗದ ಮೇಲ್ಮನೆಯ ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಪ್ರಶ್ನೆಗೆ!-->…
Read More...