Browsing Category

politics

ಕರ್ನಾಟಕದಲ್ಲಿ ಆನ್ ಲೈನ್ ಜೂಜಾಟಕ್ಕೆ ಬ್ರೇಕ್‌ : ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಬೆಂಗಳೂರು : ಆನ್ ಲೈನ್ ಜೂಜಾಟ ಸೇರಿದಂತೆ ರಾಜ್ಯದಲ್ಲಿ ಎಲ್ಲಾ ರೀತಿಯ ಜೂಜಾಟವನ್ನು ನಿಷೇಧಿಸುವ ಕರ್ನಾಟಕ ಪೊಲೀಸ್ ಕಾಯ್ದೆ1963ಕ್ಕೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ಕರ್ನಾಟಕ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಿದೆ. ಹೀಗಾಗಿ ಇನ್ಮುಂದೆ ಆನ್‌ಲೈನ್‌ ಜೂಜಾಟಕ್ಕೆ
Read More...

Minister Twitter Hack : ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

ಬೆಂಗಳೂರು : ಸಚಿವ ಮುರುಗೇಶ್ ಆರ್ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಈ ಕುರಿತು ಸೈಬರ್‌ ಪೊಲೀಸರಿಗೆ ದೂರು ನೀಡಲು ನಿರಾಣಿ ಅವರು ಮುಂದಾಗಿದ್ದಾರೆ. ಅಲ್ಲದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ ಎಂದಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ
Read More...

CM Bommai Warning : ಬಿಜೆಪಿ ಶಾಸಕಾಂಗ ಸಭೆ : ಶಾಸಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು : ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಭೆಯಲ್ಲಿ ಶಾಸಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ವಿಧಾನಸೌಧದ ಸಮ್ಮೇಳನ
Read More...

Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆ !

ಬೆಂಗಳೂರು : ಮಾಜಿ ಸಿಎಂ, ಕಾಂಗ್ರೆಸ್‌ ಹಿರಿಯ ಮುಖಂಡ ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಬಿಜೆಪಿ ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಬಿಜೆಪಿಯಲ್ಲಿಯೇ ಇರುತ್ತೇವೆ. ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ.
Read More...

ರಾಜ್ಯವನ್ನು ಬೆಚ್ಚಿ ಬೀಳಿಸಲಿದೆ ಆಪರೇಶನ್ ಹಸ್ತ: ಕಾಂಗ್ರೆಸ್ ಸೇರೋ ಜೆಡಿಎಸ್-ಬಿಜೆಪಿ ಶಾಸಕರ್ಯಾರು ಗೊತ್ತಾ?!

ಬೆಂಗಳೂರು : ರಾಜ್ಯದಲ್ಲಿ 2023 ರ ಚುನಾವಣೆಯನ್ನು ಶತಾಯ ಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಆಫರೇಶನ್ ಹಸ್ತಕ್ಕೆ ಸಿದ್ಧವಾಗಿದ್ದುಇದಕ್ಕಾಗಿ ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಿದೆ. ಕೈ ಪಾಳಯ ಲಿಸ್ಟ್ ನಲ್ಲಿರೋ ಎಂಎಮ್ ಎ ಗಳ ಲಿಸ್ಟ್ ಇಲ್ಲಿದೆ. ಕಳೆದ ಚುನಾವಣೆಯಲ್ಲಿ
Read More...

DVS : ವೈರಲ್‌ ವಿಡಿಯೋದಲ್ಲಿರುವುದು ನಾನಲ್ಲ : ಸ್ಪಷ್ಟನೆ ಕೊಟ್ಟ ಡಿ.ವಿ.ಸದಾನಂದ ಗೌಡ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್‌ ಆಗಿದ್ದು, ವಿಡಿಯೋಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಕುರಿತು ಸ್ಪಷ್ಟನೆಯನ್ನು ನೀಡಿದ್ದು, ಇದೊಂದು ನಕಲಿ ವಿಡಿಯೋ ಆಗಿದ್ದು, ವಿಡಿಯೋದಲ್ಲಿರುವುದು
Read More...

Operation Hasta: ಕರ್ನಾಟಕದಲ್ಲಿ ಮತ್ತೆ ಆಫರೇಶನ್ ಗಲಾಟೆ: ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂದ…

ದಾವಣಗೆರೆ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದೂರವಿದ್ದರೂ ಪಕ್ಷಗಳು ಆಗಲೇ ರಾಜಕೀಯ ಲೆಕ್ಕಾಚಾರ ಆರಂಭಿಸಿದ್ದು, ಚುನಾವಣೆಗಾಗಿ ಪಕ್ಷಾಂತರ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್ ನತ್ತ ಗುರುತರ ಆರೋಪ ಮಾಡಿರುವ ಬಿಎಸ್ವೈ, ಕಾಂಗ್ರೆಸ್ ಬಿಜೆಪಿ ನಾಯಕರನ್ನು ಸೆಳೆಯುತ್ತಿದೆ ಎಂದಿದ್ದಾರೆ.
Read More...

ಶಿವರಾಮ ಕಾರಂತ ಬಡಾವಣೆ ವಿವಾದ : 5 ಸಬ್ ರಿಜಿಸ್ಟ್ರಾರ್‌ ಅಮಾನತು

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ವಿವಾದಿತ ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮವಾಗಿ ನಿವೇಶನಗಳ ನೋಂದಣಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆದರಿಮ ರಾಜ್ಯ ಸರ್ಕಾರ ಐದು ಸಬ್ ರಿಜಿಸ್ಟ್ರಾರ್ ಗಳನ್ನು ಅಮಾನತು ಮಾಡಿದೆ ಎಂದು ಕರ್ನಾಟಕ ಕಂದಾಯ ಸಚಿವ ಆರ್ ಅಶೋಕ ಮಾಹಿತಿ
Read More...

ಹಿಂದೂ ದೇವಾಲಯಗಳ ತೆರವು ವಿವಾದ : ಮೈಸೂರು ಜಿಲ್ಲಾಡಳಿತಕ್ಕೆ ಪ್ರಶ್ನೆಗಳ ಸುರಿಮಳೆಗೈದ ಸಂಸದ ಪ್ರತಾಪ್ ಸಿಂಹ

ಮೈಸೂರು : ಪುರಾತನ ಹಿಂದೂ ದೇವಾಲಯಗಳ ತೆರವು ಮಾಡಿದ ಮೈಸೂರು ಜಿಲ್ಲಾಡಳಿತದ ಕ್ರಮದ ವಿರುದ್ದ ಸಂಸದ ಪ್ರತಾಪ್ ಸಿಂಹ ಮತ್ತೆ ಕಿಡಿಕಾರಿದ್ದು, ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ತಪ್ಪಾಗಿ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ 14
Read More...

4 ವರ್ಷಗಳಿಂದ ಒಂದೇ ಒಂದು ರಜೆ ಪಡೆದಿಲ್ಲ ಯುಪಿ ಸಿಎಂ ಯೋಗಿ ಆದಿತ್ಯನಾಥ್ !

ಲಕ್ನೋ : ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿ ಈ ಏಳು ವರ್ಷಗಳಲ್ಲಿ ಹೇಗೆ 1 ದಿನವೂ ರಜೆಯನ್ನು ತೆಗೆದುಕೊಂಡಿಲ್ಲವೋ ಅದೇ ರೀತಿ ಉತ್ತರ ಪ್ರದೇಶ ಸಿಎಂ ಆಗಿರುವ ಯೋಗಿ ಆದಿತ್ಯನಾಥ್​ ಕಳೆದ 4 ವರ್ಷಗಳಲ್ಲಿ ಒಂದು ದಿನವೂ ಕೆಲಸಕ್ಕೆ ರಜೆ ಪಡೆದಿಲ್ಲ ಎಂಬ ಅಚ್ಚರಿಯ ವಿಚಾರವನ್ನು
Read More...