Browsing Category

politics

ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯ ತಾಯಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಲಕ್ನೋ : ಕಾಂಗ್ರೆಸ್‌ ದೇಶದಲ್ಲಿ ಭಯೋತ್ಪಾದನೆಯ ತಾಯಿ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾಂಗ್ರೆಸ್‌ ವಿರುದ್ದ ದಾಳಿ ನಡೆಸುವ ಬರದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,!-->!-->!-->…
Read More...

ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್‌ ಆಕ್ರೋಶ : ಎತ್ತಿನ ಗಾಡಿಯಲ್ಲಿ ಅಧಿವೇಶಕ್ಕೆ ಆಗಮಿಸಿದ ಡಿಕೆಶಿ, ಸಿದ್ದರಾಮಯ್ಯ

ಬೆಂಗಳೂರು : ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಮೂಲಕ ಕರ್ನಾಟಕದ ಬಿಜೆಪಿ ಸರಕಾರದ ವಿರುದ್ದ ಆಕ್ರೋಶ!-->…
Read More...

ಉತ್ತರ ಪ್ರದೇಶ ಚುನಾವಣೆಗೆ ಪ್ರಿಯಾಂಕಾ ಗಾಂಧಿ ನಾಯಕತ್ವ

ಲಕ್ನೋ : ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಸ್ಪರ್ಧಿಸುತ್ತದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಭಾನುವಾರ ಹೇಳಿದ್ದಾರೆ.ಕಾಂಗ್ರೆಸ್!-->!-->!-->…
Read More...

ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ : ತಪ್ಪಿತು ಭಾರೀ ದುರಂತ

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ಟೇಕಾಫ್‌ ಗೂ ಮುನ್ನವೇ ತಾಂತ್ರಿ ದೋಷ ಕಂಡುಬಂದಿದ್ದು, ಅದೃಷ್ಟವಶಾತ್‌ ಭಾರೀ ದುರಂತವೊಂದು ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಕೆಂಪೇಗೌಡ!-->!-->!-->…
Read More...

ಶಾಸಕ ಭೂಪೇಂದ್ರ ಪಟೇಲ್‌ಗೆ ಒಲಿದು ಬಂತು ಗುಜರಾತ್‌ ಸಿಎಂ ಪಟ್ಟ

ಗಾಂಧಿನಗರ : ಗುಜರಾತ್‌ ಸಿಎಂ ಆಗಿದ್ದ ವಿಜಯ್‌ ರೂಪಾನಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಸಿಎಂ ಸ್ಥಾನಕ್ಕೆ ಅಚ್ಚರಿಯ ಹೆಸರನ್ನು ಘೋಷಣೆ ಮಾಡಿದೆ. ಗುಜರಾತ್‌ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಅವರನ್ನು ಆಯ್ಕೆ ಮಾಡಿದೆ.2017 ರಲ್ಲಿ ಮೊದಲ ಬಾರಿಗೆ!-->!-->!-->…
Read More...

ಆರೋಗ್ಯ ಸೇವೆ ಇನ್ನೂ ಹತ್ತಿರ : 120 ಅಂಬ್ಯುಲೆನ್ಸ್ ಉದ್ಘಾಟಿಸಿದ CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರಕಾರ ಆರೋಗ್ಯ ಸೇವೆಗೆ ಹೆಚ್ಚಿನ ಒತ್ತು ನೀಡಿತ್ತಿದೆ. ಇದೀಗ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 120 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿದ್ದಾರೆ‌. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ!-->…
Read More...

ಸಿಎಂ ಬೊಮ್ಮಾಯಿಗೆ ಮೊದಲ ಅಧಿವೇಶನ: ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು : ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ.ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ!-->!-->!-->…
Read More...

BIG BREAKING : ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ರಾಜೀನಾಮೆ

ಗಾಂಧಿನಗರ : ಪ್ರಧಾನಿ ನರೇಂದ್ರ ಮೋದಿ ಅವರು ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಒಂದು ವರ್ಷ ವಿರುವಾಗಲೇ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಯಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.ಮುಂದಿನ ಚುನಾವಣೆಗೆ ಪಕ್ಷವನ್ನು!-->!-->!-->…
Read More...

Kota Srinivas Poojari : ವಿಧಾನ ಪರಿಷತ್‌ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್‌ ಸಭಾನಾಯಕರನ್ನಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕರಾಗಿ!-->!-->!-->…
Read More...

ಗಣೇಶೋತ್ಸವ ನಿಯಮ ಸಡಿಲಿಕೆ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಗಣೇಶೋತ್ಸವ ಆಚರಣೆಯ ಕುರಿತಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಇದೀಗ ಹಿಂದೂಪರ ಸಂಘಟನೆಗಳು ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಮಹತ್ವದ ಸೂಚನೆಯನ್ನು ನೀಡಿದ್ದು, ಕಂದಾಯ ಸಚಿವ ಆರ್.‌ ಅಶೋಕ್‌ ಅವರಿಗೆ!-->…
Read More...