Browsing Category

politics

ಗಡಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು : ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಗೃಹ‌ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಈಗಾಗಲೇ ನಿಫಾ
Read More...

ಪಶ್ಚಿಮ ಬಂಗಾಳ ಉಪಚುನಾವಣೆ : ಮಮತಾ ಬ್ಯಾನರ್ಜಿ ಎಲ್ಲಿ ಕಣಕ್ಕೆ ಇಳಿಯುತ್ತಾರೆ ಗೊತ್ತಾ?

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಹೆಸರು ಕೂಡಾ ಇದೆ. ಪಶ್ಚಿಮ ಬಂಗಾಳದ ಮೂರು ವಿಧಾನಸಭಾ
Read More...

ಬೆಳಗಾವಿಯಲ್ಲಿ 17 ವರ್ಷಗಳ ಬಳಿಕ ಅರಳಿದ ಕಮಲ !

ಬೆಳಗಾವಿ : ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದ್ದು, ಘೋಷಣೆಯೊಂದೇ ಬಾಕಿ ಇದೆ. ಬೆಳಗಾವಿಯಲ್ಲಿ ಬರೊಬ್ಬರಿ 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿನ್ಹೆಗಳನ್ನು ಮುಂದಿಟ್ಟುಕೊಂಡು
Read More...

ದೆಹಲಿಗೆ ಹೊರಡಲು ಸಜ್ಜಾದ ಸಿಎಂ ಬೊಮ್ಮಾಯಿ : ಶಾಸಕರಿಗೆ ಶುರುವಾಗಿದ್ಯಾಕೆ ತಳಮಳ

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಹೊರಡಲು ಸಜ್ಜಾಗಿದ್ದಾರೆ. ಸಿಎಂ ಯಾವ ಕಾರಣಕ್ಕೆ ದೆಹಲಿಗೆ ಹೊಟ್ಟಿದ್ದಾರೆ‌ ಅನ್ನೋದು ರಾಜ್ಯ ರಾಜಕೀಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿಸಿದೆ. ಅಷ್ಟೇ ಯಾಕೆ ರಾಜಕಾರಣಿಗಳಲ್ಲಿ ತಳಮಳ ಮೂಡಿಸಿದೆ. ಸಿಎಂ ಬೊಮ್ಮಾಯಿ
Read More...

N.Mahesh: ಕೊಳ್ಳೆಗಾಲ ಶಾಸಕ ಎನ್ .ಮಹೇಶ್ ಗೆ ಪತ್ನಿ ವಿಯೋಗ

ಕೊಳ್ಳೆಗಾಳ: ಕೊಳ್ಳೆಗಾಲದ ಶಾಸಕ ಎನ್. ಮಹೇಶ್ ಪತ್ನಿ ವಿಜಯಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ 11.30 ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಭಾನುವಾರ ಉಸಿರಾಟದ
Read More...

ಮೈಸೂರು ಪೇಟ, ಬೃಹತ್‌ ಹಾರ, ಮೈ ಮೇಲೆ ಶಾಲು : ತಮ್ಮ ಆದೇಶವನ್ನೇ ಉಲ್ಲಂಘಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ !

ಬೆಂಗಳೂರು : ಸರಕಾರಿ ಇಲಾಖೆ ನಡೆಸುವ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ಹಣ್ಣು ಹಂಪಲು, ದುಬಾರಿ ಉಡುಗೊರೆಗಳಿಗೆ ಬ್ರೇಕ್‌ ಹಾಕುವ ಸಲುವಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಆದೇಶವನ್ನು ಹೊರಡಿಸಿದ್ದರು. ಆದ್ರೀಗ ಆದೇಶವನ್ನು ತಾವೇ ಉಲ್ಲಂಘಿಸಿದ್ದಾರೆ. ವಿಧಾನಸೌಧದಲ್ಲಿದ ಬ್ಯಾಂಕ್ವೇಟ್‌
Read More...

Online Gambling Ban : ಕರ್ನಾಟಕದಲ್ಲಿ ಆನ್‌ಲೈನ್‌ ಗ್ಯಾಂಬ್ಲಿಂಗ್‌ ಗೇಮ್‌ ನಿಷೇಧ

ಬೆಂಗಳೂರು : ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧ ಮಾಡುವ ಕುರಿತು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಂದಿನ ಅಧಿನವೇಶನದ ಅವಧಿಯಲ್ಲಿ ತಿದ್ದುಪಡಿ ಕಾಯ್ದೆ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ರಾಜ್ಯದಲ್ಲಿ
Read More...

Rohini Sindhuri : 8 ರೂ. ಬೆಲೆಯ ಬಟ್ಟೆ ಬ್ಯಾಗ್ 52 ರೂ.ಗೆ ಖರೀದಿ : ರೋಹಿಣಿ ಸಿಂಧೂರಿ ವಿರುದ್ದ ಸಾ.ರಾ.ಮಹೇಶ್‌ 6…

ಮೈಸೂರು : ಕೇವಲ 8 ರೂ. ಬೆಲೆ ಬಾಳುವ ಬಟ್ಟೆಯ ಬ್ಯಾಗ್‌ನ್ನು 52 ರೂಪಾಯಿ ಕೊಟ್ಟು ಖರೀದಿಸುವ ಮೂಲಕ ಈ ಹಿಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಕ್ರಮವೆಸಗಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
Read More...

ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ದೇಶವನ್ನು ಸ್ವರ್ಗ ಮಾಡುವ ಭ್ರಮೆ ಹುಟ್ಟಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಮೋದಿ ಸರ್ಕಾರ ರೈತರಿಗೆ, ಯುವಕರಿಗೆ ಮಂಕು ಬೂದಿ ಎರಚಿ, ದಾರಿ ತಪ್ಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ
Read More...

ಕಾಶ್ಮೀರದ ಪ್ರತ್ಯೇಕತಾವಾದಿ ಸಯ್ಯದ್‌ ಅಲಿ ಶಾ ಜಿಲಾನಿ ವಿಧಿವಶ

ನವದೆಹಲಿ : ಕಾಶ್ಮೀರದ ಹಿರಿಯ ಪ್ರತ್ಯೇಕತಾವಾದಿ ರಾಜಕಾರಣಿ ಸೈಯದ್ ಅಲಿ ಶಾ ಜಿಲಾನಿ ( 91ವರ್ಷ ) ಅವರು ನಿಧನರಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದ ಸುತ್ತಲೂ ಬಿಗಿಭದ್ರತೆಯನ್ನು ಒದಗಿಸಲಾಗಿದ್ದು, ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುಮಾರು ಮೂವತ್ತು ವರ್ಷಗಳಿಗೂ ಅಧಿಕ
Read More...