Browsing Category

politics

ಕಾಶ್ಮೀರದ ಪ್ರತ್ಯೇಕತಾವಾದಿ ಸಯ್ಯದ್‌ ಅಲಿ ಶಾ ಜಿಲಾನಿ ವಿಧಿವಶ

ನವದೆಹಲಿ : ಕಾಶ್ಮೀರದ ಹಿರಿಯ ಪ್ರತ್ಯೇಕತಾವಾದಿ ರಾಜಕಾರಣಿ ಸೈಯದ್ ಅಲಿ ಶಾ ಜಿಲಾನಿ ( 91ವರ್ಷ ) ಅವರು ನಿಧನರಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದ ಸುತ್ತಲೂ ಬಿಗಿಭದ್ರತೆಯನ್ನು ಒದಗಿಸಲಾಗಿದ್ದು, ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುಮಾರು ಮೂವತ್ತು ವರ್ಷಗಳಿಗೂ ಅಧಿಕ
Read More...

Tamil Nadu : ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ ಸೆಲ್ವಂ ಪತ್ನಿ ವಿಜಯಲಕ್ಷ್ಮೀ ವಿಧಿವಶ

ಚೆನ್ನೈ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಪನ್ನೀರ ಸೆಲ್ವಂ ಅವರ ಪತ್ನಿ ಪಿ ವಿಜಯಲಕ್ಷ್ಮೀ ಅವರು ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೆನ್ನೈನ ಜೆಮ್‌ ಆಸ್ಪತ್ರೆತಲ್ಲಿ ಕಳೆದ 10 ದಿನಗಳ ದಿನಗಳಿಂದಲೂ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಯನ್ನು
Read More...

Mysore : ಸಿಎಂ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ : ಅರುಣ್ ಸಿಂಗ್

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ರಾಜ್ಯದ ಹಿತದೃಷ್ಟಿ ಪರಿಗಣಿಸಿ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ನಮ್ಮದು ವಿಶ್ವದ
Read More...

ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ನಿಂತ ಸಚಿವರು: ಸಿಸಿ ಪಾಟೀಲ್‌ ಮಾನವೀಯ ಕಾರ್ಯಕ್ಕೆ ಜನ ಮೆಚ್ಚುಗೆ

ಶಿವಮೊಗ್ಗ: ಕಾರು ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪದಲ್ಲಿ ಬೈಕ್‌ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು
Read More...

ಪ್ರಧಾನಮಂತ್ರಿ ಜನಧನ ಯೋಜನೆಗೆ ಏಳು ವರ್ಷ ಪೂರ್ಣ

ನವದೆಹಲಿ : ಪ್ರಧಾನಮಂತ್ರಿ ಜನಧನ ಯೋಜನೆಯು ಜನರಿಗೆ ಬ್ಯಾಂಕ್‌ ಖಾತೆಗಳನ್ನು ತೆರೆಯಲು ನೆರವಾಗುವುದರ ಜತೆಗೆ ಭಾರತದ ಅಭಿವೃದ್ಧಿ ದಾರಿಯನ್ನು ಪರಿವರ್ತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಶನಿವಾರ ಮಾತನಾಡಿದ ಅವರು, ಈ ಯೋಜನೆಯು ಅಸಂಖ್ಯಾತ ಭಾರತೀಯರ ಹಣಕಾಸಿನ
Read More...

ಚಾಮುಂಡೇಶ್ವರಿಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ : ಗ್ರಹ ಸಚಿವ ಆರಗ ಜ್ಞಾನೇಂದ್ರ

ಮೈಸೂರು : ಗ್ಯಾಂಗ್ ರೇಪ್ ಪ್ರಕರಣದ ತನಿಖೆ ವೇಗವಾಗಿ ಸಾಗುತ್ತಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಭೇದಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ
Read More...

MYSORE : ಮೈಸೂರು ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ಸುನಂದಾ ಪಾಲನೇತ್ರ ಹೊಸ ಮೇಯರ್‌

ಮೈಸೂರು : ಇತಿಹಾಸದಲ್ಲಿಯೇ ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಸುನಂದಾ ಪಾಲನೇತ್ರ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ಗೆ ತೀವ್ರ ಮುಖಭಂಗ ಉಂಟಾಗಿದೆ. ಮೈಸೂರು ಮಹಾನಗರ
Read More...

Kalyan Singh : ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ವಿಧಿವಶ

ಲಖನೌ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜಸ್ತಾನದ ಮಾಜಿ ರಾಜ್ಯಪಾಲ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ( 89 ವರ್ಷ) ವಿಧಿವಶರಾಗಿದ್ದಾರೆ. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದಾಗಿ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ
Read More...

FIR: ಜೈಲಿನಿಂದ ಹೊರಬರುತ್ತಿದ್ದಂತೆ ಸಂಕಷ್ಟಕ್ಕೆ ಸಿಲುಕಿದ ವಿನಯ್ ಕುಲಕರ್ಣಿ: ಮತ್ತೆರಡು FIR ದಾಖಲು!

ಬೆಳಗಾವಿ : ಜಿ.ಪಂ ಸದಸ್ಯ ಯೋಗೇಶ್ ಗೌಡ ಮರ್ಡರ್ ಪ್ರಕರಣದಲ್ಲಿ ಜೈಲು ಸೇರಿ 9 ತಿಂಗಳ ಬಳಿಕ ಜಾಮೀನಿನ ಮೇಲೆ ಹೊರಬಂದ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೈಲಿನಿಂದ ಹೊರಬಂದು ಮನೆ ಸೇರುವ ಮುನ್ನವೇ ಮತ್ತೆರಡು ಎಫ್ಆಯ್ಆರ್ ದಾಖಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದ
Read More...

ED Notice ದೆಹಲಿಗೆ ತೆರಳಿದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ : ಅರೆಸ್ಟ್‌ ಆಗ್ತಾರಾ ಕಾಂಗ್ರೆಸ್‌ ನಾಯಕ

ಬೆಂಗಳೂರು : ಆದಾಯ ಮೀರಿ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ( ಇಡಿ) ಈಗಾಗಲೇ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಬುಲಾವ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಾಸಕ ಜಮೀರ್‌ ಅಹ್ಮದ್‌ ಖಾನ್‌
Read More...