Browsing Category

politics

ಉತ್ತರದಲ್ಲಿ ಬಿಜೆಪಿ ದಿಗ್ವಿಜಯ : ಟ್ರೆಂಡ್‌ ಆಗ್ತಿದೆ ಮೋದಿ ಗ್ಯಾರಂಟಿ #ModiKiGuarantee

ModiKiGuarantee : ಪಂಚರಾಜ್ಯಗಳ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (Election Result 2023) ಇಂದು ಹೊರಬಿದ್ದಿದೆ. ಮಧ್ಯಪ್ರದೇಶ (Madhya Pradesh Election 2023), ರಾಜಸ್ಥಾನ (Rajastan Election 2023), ಛತ್ತೀಸ್‌ಗಢ (chhattisgarh Election 2023) ದಲ್ಲಿ…
Read More...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಕಾಂಗ್ರೆಸ್‌ನಿಂದ ರಮಾನಾಥ ರೈ, ಹರೀಶ್‌ ಕುಮಾರ್‌ ಕಣಕ್ಕೆ

ಲೋಕಸಭಾ ಚುನಾವಣೆಗೆ ( lok sabha Election 2024) ಕರಾವಳಿಯಲ್ಲಿ ಕಾಂಗ್ರೆಸ್‌ ಸಜ್ಜಾಗುತ್ತಿದೆ. ಮಂಗಳೂರಿನಲ್ಲಿ ಸಚಿವರಾದ ಮಧು ಬಂಗಾರಪ್ಪ (Madhu Bangarappa)  ಹಾಗೂ ದಿನೇಶ್‌ ಗುಂಡೂರಾವ್‌ (Dinesh Gundurao) ಅವರು ಕಾಂಗ್ರೆಸ್‌ ಕಾರ್ಯಕರ್ತರು (congress Workers) ಹಾಗೂ ನಾಯಕರಿಂದ…
Read More...

ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ : ಉತ್ತರ ಕರ್ನಾಟಕ ಭಾಗಕ್ಕೆ ನಿರಾಸೆ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ ಕೊನೆಗೂ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಆಯ್ಕೆಯಾದ ಬೆನ್ನಲ್ಲೇ, ಬಿಜೆಪಿ ಬಿಜೆಪಿ ವಿರೋಧ ಪಕ್ಷದ (Leader of the Opposition) ನಾಯಕನನ್ನಾಗಿ ಆರ್‌ ಅಶೋಕ್‌ (R Ashok) ಆಯ್ಕೆ ಆಗಿದ್ದಾರೆ. ಆದರೆ ಉತ್ತರ…
Read More...

ಕರಾವಳಿಯ ಈ ಶಾಸಕನಿಗೆ ಒಲಿಯಲಿದೆ ವಿಪಕ್ಷ ನಾಯಕನ ಸ್ಥಾನ : ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ ಕೊಟ್ಟ ಬಿಜೆಪಿ

BJP Opposition Leader :  ಅಂತೂ ಇಂತೂ ಅಳೆದು ತೂಗಿ ಬಿಜೆಪಿ ರಾಜ್ಯಾಧ್ಯಕ್ಷ (BJP State President) ಸ್ಥಾನಕ್ಕೆ ರಾಜಾಹುಲಿ ಖ್ಯಾತಿಯ ಬಿಎಸ್‌ ಯಡಿಯೂರಪ್ಪ (BS Yediyurappa)  ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಹೈಕಮಾಂಡ್ ನೇಮಿಸುತ್ತಿದ್ದಂತೆ ವಿಪಕ್ಷ ನಾಯಕ ಸ್ಥಾನದ…
Read More...

ಪುಷ್ಪಾ, ರೂಪಾ, ವೀಣಾ, ಸೌಮ್ಯ, ರಮ್ಯ, ಕುಸುಮಾ : ಕಾಂಗ್ರೆಸ್ ಲೋಕಸಭಾ ಟಿಕೇಟ್ ಗೆ 15 ಮಹಿಳಾ ಮಣಿಗಳ ಲಾಬಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯಿಂದ ಜನಮನ್ನಣೆ ಗಳಿಸಿದೆ. ಅದರಲ್ಲೂ ಮಹಿಳೆಯರು ಸಿದ್ಧರಾಮಯ್ಯ ನೇತೃತ್ವದ ಸರ್ಕಾರ  ಮೆಚ್ಚಿ ಕೊಂಡಿದ್ದಾರೆ. ಈ ಮಧ್ಯೆ ಸರ್ಕಾರದ ಮೇಲೆ ಮಹಿಳೆಯರು ತೋರುತ್ತಿರೋ ಈ ಒಲವನ್ನು ಮತವಾಗಿ ಪರಿವರ್ತಿಸೋ ಉತ್ಸಾಹದಲ್ಲಿರೋ ಕಾಂಗ್ರೆಸ್ ನ ಮಹಿಳಾ‌ ಮಣಿಗಳು ಲೋಕಸಭಾ…
Read More...

2019 ರಿಂದ 23 ರ ಅವಧಿಯ ಅಕ್ರಮ: ಬಿಜೆಪಿಗೆ ಬಿಬಿಎಂಪಿ ಕಂಟಕ

ಬೆಂಗಳೂರು : ಒಂದೆಡೆ ಬಿಜೆಪಿ ಕೊನೆಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಯಕನನ್ನು ಆಯ್ಕೆಮಾಡಿದ ಸಂಭ್ರಮದಲ್ಲಿದ್ದರೇ, ಇತ್ತ ಬಿಬಿಎಂಪಿ (BBMP) ಆಡಳಿತದ ಮೇಲೆ ಕಣ್ಣಿಟ್ಟಿರೋ ಕಾಂಗ್ರೆಸ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DK Sivakumar), ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಹಗರಣಗಳ…
Read More...

ಬಿಜೆಪಿಗೆ ಅನಿವಾರ್ಯವಾದ್ರಾ ಬಿವೈ ವಿಜಯೇಂದ್ರ ! ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ BJP ಹೈಕಮಾಂಡ್

ಬೆಂಗಳೂರು : Karnataka Bjp State president BY Vijayendra : ಕಾಂಗ್ರೆಸ್ ನ ಸಂಘಟಿತ ಹೋರಾಟ, ಗ್ಯಾರಂಟಿ ಯೋಜನೆಗಳ ಎಫೆಕ್ಟ್ ನಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಮಖಾಡೆ ಮಲಗಿದ ಬಿಜೆಪಿಗೆ ಚುನಾವಣೆ ಮುಗಿದ ಬಳಿಕವೂ ಮೇಲೇಳಲು ಸಾಧ್ಯವಾಗಿಲ್ಲ. ಮತ್ತದೇ ಗ್ಯಾರಂಟಿ, ಸಂಘಟನೆ, ಆಪರೇಷನ್‌…
Read More...

ಲೋಕಸಭಾ ಚುನಾವಣೆ 2024: ಉಡುಪಿ ಚಿಕ್ಕಮಗಳೂರು ಕ್ಷೇತ್ರ, ಬಿಜೆಪಿಗೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ಗೆ ಜಯಪ್ರಕಾಶ್‌…

ಉಡುಪಿ/ ಚಿಕ್ಕಮಗಳೂರು : ಕರಾವಳಿಯಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024 )ಕಾವು ನಿಧಾನವಾಗಿ ಏರುತ್ತಿದೆ. ಬಿಜೆಪಿ, ಕಾಂಗ್ರೆಸ್‌ ಪಕ್ಷದಲ್ಲೀಗ ಅಭ್ಯರ್ಥಿಗಳ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಅದ್ರಲ್ಲೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ (Udupi…
Read More...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ : ಕರ್ನಾಟಕ ಬಿಜೆಪಿ ನೂತನ ಸಾರಥಿ

ಬೆಂಗಳೂರು : ಕರ್ನಾಟಕ ಬಿಜೆಪಿ (Karnataka BJP State President) ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY vijayendra)ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರ್ನಾಟಕ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಬಿವೈ…
Read More...

ಬಿಜೆಪಿಗೆ ಬಿಎಸ್‌ ಯಡಿಯೂರಪ್ಪ ಅನಿವಾರ್ಯ : ಕರ್ನಾಟಕ ರಾಜ್ಯ ಬಿಜೆಪಿಗೆ ಬಿವೈ ವಿಜಯೇಂದ್ರ ಅಧ್ಯಕ್ಷ

ಬೆಂಗಳೂರು : ನಾಯಕತ್ವ ಅನ್ನೋದು ಎಷ್ಟು ಮುಖ್ಯ ಅಂತ ಸದ್ಯ ರಾಜ್ಯ ಬಿಜೆಪಿಗೆ ಅರ್ಥವಾದಷ್ಟು ಇನ್ಯಾರಿಗೂ ಅರ್ಥವಾಗಿರಲಿಕ್ಕಿಲ್ಲ. ಚುನಾವಣಾ ರಾಜಕಾರಣದ ಗಂಧ ಗಾಳಿ ಅರಿಯದವರ ರಣತಂತ್ರಕ್ಕೆ ಮಣೆ ಹಾಕಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿಎಸ್‌ ಯಡಿಯೂರಪ್ಪ (BS Yediyurapp) ಅವರನ್ನೇ ಮೂಲೆಗುಂಪು…
Read More...