Browsing Category

Sports

Dewald Brevis : 57 ಎಸೆತಗಳಲ್ಲಿ 162 ರನ್ ಚಚ್ಚಿದ ಮರಿ ಎಬಿಡಿ, ಡಿವಿಲಿಯರ್ಸ್ ಫುಲ್ ಖುಷ್

ಪೋಷೆಫ್'ಸ್ಟ್ರೂಮ್ : (Dewald Brevis)ಬೇಡಿ ಎಬಿಡಿ ಖ್ಯಾತಿಯ ದಕ್ಷಿಣ ಆಫ್ರಿಕಾದ ಯುವ ಆರಂಭಿಕ ಬ್ಯಾಟ್ಸ್'ಮನ್ ಡೆವಾಲ್ಡ್ ಬ್ರೆವಿಸ್(Dewald Brevis) ಸಿಎಸ್ಎ ಟಿ20 ಚಾಲೆಂಜ್ (CSA T20 Challenge) ಟೂರ್ನಿಯ ಪಂದ್ಯವೊಂದರಲ್ಲಿ ಕೇವಲ 57 ಎಸೆತಗಳಲ್ಲಿ 162 ರನ್ ಸಿಡಿಸಿ ಅಬ್ಬರಿಸಿದ್ದಾರೆ.
Read More...

Syed Mushtaq Ali T20 : ಕ್ವಾರ್ಟರ್ ಫೈನಲ್‌ನಲ್ಲಿ ಪಂಜಾಬ್ ವಿರುದ್ಧ ಕರ್ನಾಟಕಕ್ಕೆ ವೀರೋಚಿತ ಸೋಲು

ಕೋಲ್ಕತಾ: Karnataka vs Punjab: ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸೋಲುವ ಮೂಲಕ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ಕರ್ನಾಟಕದ ಕನಸು ಸತತ 3ನೇ ವರ್ಷವೂ ನುಚ್ಚು ನೂರಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಯಾಂಕ್
Read More...

India Vs Bangladesh: ನಾಳೆ ಭಾರತಕ್ಕೆ ಬಾಂಗ್ಲಾದೇಶ ವಿರುದ್ಧ ನಿರ್ಣಾಯಕ ಪಂದ್ಯ, ಕೆ.ಎಲ್ ರಾಹುಲ್‌ಗೆ ಲಾಸ್ಟ್ ಚಾನ್ಸ್…

ಅಡಿಲೇಡ್: India Vs Bangladesh : ಐಸಿಸಿ ಟಿ20 ವಿಶ್ವಕಪ್ (T20 World Cup 2022) ಟೂರ್ನಿ ತನ್ನ 4ನೇ ಲೀಗ್ ಪಂದ್ಯದಲ್ಲಿ ಭಾರತ ತಂಡ ನಾಳೆ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಡಿಲೇಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ
Read More...

Kannada Rojyotsava : ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಆರ್‌ಸಿಬಿ, ಬೆಂಗಳೂರು ಬುಲ್ಸ್

ಬೆಂಗಳೂರು: ಇಂದು(Kannada Rojyotsava ) ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಆಚರಣೆ. ಕನ್ನಡಿಗರೆಲ್ಲರೂ ಸಂಭ್ರಮಿಸುವ ದಿನ. ಕನ್ನಡ ರಾಜ್ಯೋತ್ಸವವನ್ನು ರಾಜ್ಯದ ಮೂಲೆ ಮೂಲೆಗಳಲ್ಲೂ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಕನ್ನಡದ ರಾಯಭಾರಿ ದಿವಂಗತ ಡಾ.ಪುನೀತ್ ರಾಜ್'ಕುಮಾರ್ ಅವರಿಗೆ
Read More...

Dinesh Karthik : ವಿಶ್ವಕಪ್ ಮಧ್ಯೆಯೇ ಡಿಕೆಗೆ ಬಿಸಿಸಿಐ ಶಾಕ್, ಟೀಮ್ ಇಂಡಿಯಾದಲ್ಲಿ ದಿನೇಶ್ ಕಾರ್ತಿಕ್ ಖೇಲ್ ಖತಂ

ಬೆಂಗಳೂರು : (Dinesh Karthik)ಟೀಮ್ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ದಿನೇಶ್ ಕಾರ್ತಿಕ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಕರಿಯರ್ ಟಿ20 ವಿಶ್ವಕಪ್'ನೊಂದಿಗೆ ಅಂತ್ಯಗೊಳ್ಳಲಿದೆ. ಇದರ ಸ್ಪಷ್ಟ ಸೂಚನೆ ಸಿಕ್ಕಿ ಬಿಟ್ಟಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ (India
Read More...

Prithvi Shaw : “ನೀನು ಎಲ್ಲವನ್ನೂ ನೋಡುತ್ತಿರುವೆ ಸಾಯಿ ಬಾಬಾ”, ಭಾರತ ತಂಡದಲ್ಲಿ ಸ್ಥಾನ ಸಿಗದಿದ್ದಕ್ಕೆ…

ಬೆಂಗಳೂರು: ಮುಂಬರುವ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಮುಂಬೈನ ಯುವ ಆರಂಭಿಕ ಬ್ಯಾಟ್ಸ್'ಮನ್ ಪೃಥ್ವಿ ಶಾ(Prithvi Shaw) ಅವರಿಗೆ ಮತ್ತೆ ನಿರಾಸೆ ಎದುರಾಗಿದೆ. ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಗಳಿಗೆ ಒಟ್ಟು
Read More...

Sehwag criticized Dinesh Karthik: “ಇದೇನು ಬೆಂಗಳೂರು ಪಿಚ್ ಅಲ್ಲ”, ದಿನೇಶ್ ಕಾರ್ತಿಕ್ ವಿರುದ್ಧ ಸೆಹ್ವಾಗ್ ಈ…

ಬೆಂಗಳೂರು: Sehwag criticized Dinesh Karthik : ಟಿ20 ವಿಶ್ವಕಪ್’ನಲ್ಲಿ (T20 World Cup 2022) ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋಲು ಕಾಣುತ್ತಿದ್ದಂತೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik)ವಿರುದ್ಧ ನಝಾಫ್’ಗಢದ ನವಾಬ ಖ್ಯಾತಿಯ ವೀರೇಂದ್ರ ಸೆಹ್ವಾಗ್
Read More...

Syed Mushtaq Ali T20: ನಾಳೆ ಕರ್ನಾಟಕ Vs ಪಂಜಾಬ್ ಕ್ವಾರ್ಟರ್ ಫೈನಲ್; ಇಲ್ಲಿದೆ Team, Time, Live ಡೀಟೇಲ್ಸ್

ಕೋಲ್ಕತಾ: Syed Mushtaq Ali T20 : ಎರಡು ಬಾರಿಯ ಚಾಂಪಿಯನ್ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಕ್ವಾರ್ಟರ್ ಫೈನಲ್ (Syed Mushtaq Ali T20 quarterfinal) ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎದುರಿಸಲಿದೆ.‌ ಕರ್ನಾಟಕ ಮತ್ತು ಪಂಜಾಬ್ (Karnataka Vs Punjab) ನಡುವಿನ
Read More...

India Cricket Team : ಕಿವೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ಶಿಖರ್, ಪಾಂಡ್ಯ ಕ್ಯಾಪ್ಟನ್, ರಿಷಬ್ ವೈಸ್…

ಬೆಂಗಳೂರು: India Cricket Team : ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ (India tour of New Zeeland) ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಶಿಖರ್ ಧವನ್ ನಾಯಕರಾಗಿ ನೇಮಕಗೊಂಡಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್ ಉಪನಾಯಕನಾಗಿ
Read More...

Virat Kohli angry: ಆಸ್ಟ್ರೇಲಿಯಾದಲ್ಲಿ ವಿರಾಟ್ ರೂಮ್‌ಗೆ ನುಗ್ಗಿದ ಹುಚ್ಚು ಅಭಿಮಾನಿ, ಕೆಂಡಾಮಂಡಲರಾದ ಕಿಂಗ್ ಕೊಹ್ಲಿ…

ಪರ್ತ್: (Virat Kohli angry ) ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಜಗತ್ತಿನ ಮೂಲೆ ಮೂಲೆಗಳಲ್ಲೂ ಅಭಿಮಾನಿಗಳಿದ್ದಾರೆ. ಅದರಲ್ಲಿ ಕೆಲವರು ಹುಚ್ಚು ಅಭಿಮಾನಿಗಳೂ ಇದ್ದಾರೆ. ಅಂತಹ ಹುಚ್ಚು ಅಭಿಮಾನಿಯೊಬ್ಬನ ವಿರುದ್ಧ ಕಿಂಗ್ ಕೊಹ್ಲಿ ಕೆಂಡಾಮಂಡಲರಾಗಿದ್ದಾರೆ.
Read More...