Browsing Category

Sports

India Vs Australia test : ಉಸ್ಮಾನ್ ಖವಾಜ ಭರ್ಜರಿ ಶತಕ, ಮೋದಿ ಸ್ಟೇಡಿಯಂನಲ್ಲಿ ಕಾಂಗರೂಗಳ ಆರ್ಭಟ, ಮೊದಲ ದಿನವೇ…

ಅಹ್ಮದಾಬಾದ್ : ಎಡಗೈ ಆರಂಭಿಕ ಬ್ಯಾಟ್ಸ್’ಮನ್ ಉಸ್ಮಾನ್ ಖವಾಜ ಬಾರಿಸಿದ ಅಮೋಘ ಶತಕದ (Usman Khawaja's brilliant century) ನೆರವಿನಿಂದ ಪ್ರವಾಸಿ ಆಸ್ಟ್ರೇಲಿಯಾ ತಂಡ ಅಹ್ಮದಾಬಾದ್ ಟೆಸ್ಟ್ ಪಂದ್ಯದ ಮೊದಲ ದಿನವೇ ಹಿಡಿತ ಸಾಧಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ
Read More...

ಮೊದಲ ಪ್ರೋಮೋ ರಿಲೀಸ್, ಭರ್ಜರಿ ಸ್ಟೆಪ್ಸ್ ಹಾಕಿದ ರೋಹಿತ್, ರಾಹುಲ್, ಪಾಂಡ್ಯ

ಮುಂಬೈ : ಐಪಿಎಲ್ 16ನೇ (IPL 2023) ಆವೃತ್ತಿಯ ಟೂರ್ನಿ ಆರಂಭಿಕ್ಕಿನ್ನು 21 ದಿನಗಳಷ್ಟೇ ಬಾಕಿ. ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಟೂರ್ನಿಯ ಪ್ರಸಾರದ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮೊದಲ ಪ್ರೋಮೋ ರಿಲೀಸ್ (IPL First promo
Read More...

India Vs Australia test : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಂದು ಲಕ್ಷ ಪ್ರೇಕ್ಷಕರು, ಟೆಸ್ಟ್ ಕ್ರಿಕೆಟ್‌ನಲ್ಲಿ…

ಅಹ್ಮದಾಬಾದ್ : ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸಿರುವ ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣ (Narendra Modi Stadium) ಹೊಸ ವಿಶ್ವದಾಖಲೆ ನಿರ್ಮಿಸಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ
Read More...

India Vs Australia : ಭಾರತ Vs ಆಸ್ಟ್ರೇಲಿಯಾ ಕ್ರಿಕೆಟ್ ಬಾಂಧವ್ಯಕ್ಕೆ 75 ವರ್ಷ, ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾದ…

ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಬಾಂಧವ್ಯಕ್ಕೆ 75 ವರ್ಷ ತುಂಬಿದೆ. ಈ ಐತಿಹಾಸಿಕ ಕ್ಷಣಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ (PM Narendra Modi - Anthony Albanese) ಸಾಕ್ಷಿಯಾಗಿದ್ದಾರೆ. ಅಹ್ಮದಾಬಾದ್’ನ
Read More...

Team India Holi celebration: ಟೀಮ್ ಇಂಡಿಯಾ ಆಟಗಾರರು, ರಾಯಲ್ ಚಾಲೆಂಜರ್ಸ್ ವನಿತೆಯರ ಹೋಳಿ ಸಂಭ್ರಮ ನೋಡಿದಿರಾ?

ಅಹ್ಮದಾಬಾದ್: (Team India Holi celebration) ಇಂದು ಬಣ್ಣಗಳ ಹಬ್ಬ ಹೋಳಿ. ಹೋಳಿ ಹಬ್ಬವನ್ನು ಜಗತ್ತಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಲ್ಲೂ ಭಾರತದ ಮನೆ ಮನೆಗಳಲ್ಲೂ, ಗಲ್ಲಿ ಗಲ್ಲಿಗಳಲ್ಲೂ ಹೋಳಿ ಹಬ್ಬ ಮನೆ ಮಾಡಿದ್ದು, ಯುವಕ-ಯುವತಿಯರು ಪರಸ್ಪರ ಬಣ್ಣಗಳನ್ನು ಎರಚಿ
Read More...

Lucknow Super Giants new Jersey: ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಜೆರ್ಸಿ ಅನಾವರಣ, ಹೇಗಿದೆ ಗೊತ್ತಾ ರಾಹುಲ್…

ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ (Rahul's New Jersey) ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ 16ನೇ ಆವೃತ್ತಿಯ ಟೂರ್ನಿಯಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಜೆರ್ಸಿ ಅನಾವರಣಗೊಂಡಿದ್ದು, ಕಡು ನೀಲಿಬಣ್ಣದ ಬಟ್ಟೆಯೊಂದಿಗೆ
Read More...

ಮುಂಬೈನ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿ “ಸುಪ್ಲಾ ಶಾಟ್” ಬಾರಿಸಿದ ಸೂರ್ಯಕುಮಾರ್ ಯಾದವ್

ಮುಂಬೈ: ಟಿ20 ಕ್ರಿಕೆಟ್’ನ ನಂ.1 ಬ್ಯಾಟ್ಸ್’ಮನ್ ಸೂರ್ಯಕುಮಾರ್ ಯಾದವ್ (Suryakumar Yadav Supla shot), ಮುಂಬೈನ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಇಂದೋರ್’ನ ಹೋಳ್ಕರ್ ಕ್ರೀಡಾಂಗಣದಲ್ಲಿ ಕಳೆದ ಶುಕ್ರವಾರ
Read More...

Women’s Premier League: ಸತತ ಎರಡು ಸೋಲುಗಳ ಎಫೆಕ್ಟ್, ರಾಯಲ್ ಚಾಲೆಂಜರ್ಸ್ ತಂಡದ ಪ್ಲೇ ಆಫ್ ಹಾದಿ ಕಷ್ಟ ಕಷ್ಟ

ಮುಂಬೈ: (Women’s Premier League) ಸ್ಮೃತಿ ಮಂಧನ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore Women’s team) ತಂಡ ಮಹಿಳಾ ಪ್ರೀಮಿಯರ್ ಲೀಗ್ (Women's Premier League - WPL 2023) ಟೂರ್ನಿಯಲ್ಲಿ ಸತತ ಎರಡನೇ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ
Read More...

Prithvi Shaw meets Kiccha Sudeep: ಕಿಚ್ಚ ಸುದೀಪ್ ಭೇಟಿ ಮಾಡಿದ ಪೃಥ್ವಿ ಶಾ, ಇನ್’ಸ್ಟಾಗ್ರಾಮ್’ನಲ್ಲಿ ಸಂತಸ…

ಬೆಂಗಳೂರು: (Prithvi Shaw meets Kiccha Sudeep) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅವರಿಗೆ ಕ್ರಿಕೆಟ್ ನಂಟು ಇವತ್ತು ನಿನ್ನೆಯದ್ದಲ್ಲ. ಸೆಲೆಬ್ರಿಟಿ ಕ್ರಿಕೆಟ್ ಲೀಗ್’ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಕಟ್ಟಿ ಬೆಳೆಸಿರುವ ಕಿಚ್ಚ ಸುದೀಪ್, ಕನ್ನಡ ಚಲನಚಿತ್ರ
Read More...

MS Dhoni : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಹವಾ, ಮಹಿಳಾ ಮಣಿಗಳಿಗೆ ಮಾಹಿಯೇ ದ್ರೋಣಾಚಾರ್ಯ

ಮುಂಬೈ: ಮಹೇಂದ್ರ ಸಿಂಗ್ ಧೋನಿ (MS Dhoni) ಕ್ರಿಕೆಟ್ ಜಗತ್ತು ಕಂಡ ಸಾರ್ವಕಾಲಿಕ ಶ್ರೇಷ್ಠ ನಾಯಕ. ಭಾರತಕ್ಕೆ ಎರಡು ವಿಶ್ವಕಪ್’ಗಳನ್ನು ಗೆದ್ದುಕೊಟ್ಟಿರುವ ನಾಯಕ. ಅಷ್ಟೇ ಅಲ್ಲ, ಐಪಿಎಲ್'ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 9 ಬಾರಿ ಫೈನಲ್'ಗೆ ಮುನ್ನಡೆಸಿ ನಾಲ್ಕು ಬಾರಿ ಚಾಂಪಿಯನ್
Read More...