Browsing Category

karnataka

MLA Election 2023 Siddaramaiah : ಸಿದ್ದರಾಮಯ್ಯಗೆ ಸೂಚನೆ ಕೊಟ್ಟ ಮನೆ ದೇವರು : 2 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ…

ಮಂಡ್ಯ : MLA Election 2023 Siddaramaiah : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯ ಅವರ ಮನೆ ದೇವರಾಗಿರುವ ಆದಿನಾಡು ಚಿಕ್ಕಮ್ಮ ದೇವಿ ಸೂಚನೆಯನ್ನು ಕೊಟ್ಟಿದೆ. ಒಂದು ಕಡೆ ನಿಂತ್ರೆ ಒಲವಿಲ್ಲ,
Read More...

Republic day 2023 perade: ಕೊನೆಗೂ ಸಿಕ್ತು ಅವಕಾಶ: ಕರ್ತವ್ಯ ಪಥದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ

ನವದೆಹಲಿ: (Republic day 2023 perade3) ಗಣರಾಜ್ಯೋತ್ಸವದ ಪರೇಡ್‌ ನಲ್ಲಿ ನರಾಜ್ಯದ ಸ್ತಬ್ದ ಚಿತ್ರಕ್ಕೆ ಈ ಹಿಂದೆ ಅವಕಾಶ ಕೈ ಬಿಡಲಾಗಿತ್ತು. ಕೊನೆಗೂ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅವಕಾಶ ದೊರೆತಿದ್ದು, ಈ ಹಿಂದೆ ಅವಕಾಶ ನಿರಾಕರಿಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ
Read More...

Bengaluru road collapse : ಬೆಂಗಳೂರಿನಲ್ಲಿ ಮತ್ತೊಂದು ಅವಾಂತರ: ರಸ್ತೆ ಕುಸಿದು ಬಿದ್ದು ಯುವಕ ಗಂಭೀರ ಗಾಯ

ಬೆಂಗಳೂರು: (Bengaluru road collapse) ಮೆಟ್ರೋ ಪಿಲ್ಲರ್‌ ಕುಸಿದು ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬೈಕ್‌ ಸವಾರ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ವೇಳೆ ರಸ್ತೆ ಕುಸಿದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿರುವ
Read More...

ರಾಷ್ಟ್ರೀಯ ಯುವಜನೋತ್ಸವ : ಪ್ರಧಾನಿ ಮೋದಿ ಬರುವ ಹಾದಿಯಲ್ಲಿ ಅಪರಿಚಿತ ವಾಹನ ಪತ್ತೆ

ಹುಬ್ಬಳ್ಳಿ : ಪ್ರಧಾನಿ ಮೋದಿ ಇಂದು ಗುರುವಾರ (ಜನವರಿ 12) ದಂದು ಕರ್ನಾಟಕದಲ್ಲಿ ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವದ (Hubli National Youth Festival) ಉದ್ಘಾಟನೆಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಹುಬ್ಬಳ್ಳಿ ಗೆ ಆಗಮಿಸುವುದು ಒಂದು ರೀತಿ ಇಡೀ ಉತ್ತರ ಕರ್ನಾಟಕ್ಕೆ ಎನರ್ಜಿ ಇದ್ದಂತೆ
Read More...

Mother got suicide with childrens: 3 ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಬಾಗಲಕೋಟೆ: (Mother got suicide with childrens) ತನಗೆ ಮೂರು ಹೆಣ್ಣು ಮಕ್ಕಳು ಎಂಬ ಕಾರಣಕ್ಕೆ ಮನನೊಂದ ತಾಯಿ ಜ್ಯೂಸ್‌ ಬಾಟಲಿಯಲ್ಲಿ ವಿಷ ಬೆರೆಸಿ ಮಕ್ಕಳಿಗೆ ನೀಡಿ ಕೊನೆಗೆ ತಾನು ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ(28
Read More...

ಕೋಟ : ಇಸ್ಪೀಟು ಅಡ್ಡದ ಮೇಲೆ ದಾಳಿ ಪೊಲೀಸರ ದಾಳಿ : 4 ಮಂದಿ ಅರೆಸ್ಟ್

ಕೋಟ : Kota Police : ಹಣವನ್ನು ಪಣವಾಗಿಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು (ಜುಗಾರಿ) ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಬಳಿಯಲ್ಲಿರುವ ಹಾಡಿಯಲ್ಲಿ
Read More...

Mangalore 10 People Arrested : ವೈದ್ಯರು, ವಿದ್ಯಾರ್ಥಿಗಳಿಂದ ಡ್ರಗ್ಸ್ ದಂಧೆ : 10 ಮಂದಿಯನ್ನು ಬಂಧಿಸಿದ ಮಂಗಳೂರು…

ಮಂಗಳೂರು:Mangalore 10 People Arrested: ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳು ನಡೆಸುತ್ತಿದ್ದ ಗಾಂಜಾದಂಧೆಯನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ದಂಧೆಯಲ್ಲಿ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು
Read More...

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ : ಕರ್ನಾಟಕಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕದಲ್ಲಿ ಹುಬ್ಬಳ್ಳಿ ರಾಷ್ಟ್ರೀಯ ಯುವ ಉತ್ಸವವನ್ನು (PM Modi's visit to Karnataka)ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನದಂದು ಅವರ ಆದರ್ಶಗಳು, ಬೋಧನೆಗಳು ಮತ್ತು ಬೋಧನೆಗಳನ್ನು ಗೌರವಿಸಲು ರಾಷ್ಟ್ರೀಯ ಯುವ
Read More...

Cooker bomb trial blast case: ತೀರ್ಥಹಳ್ಳಿಯಲ್ಲಿ ದಿಢೀರ್ ದಾಳಿ ನಡೆಸಿದ ಎನ್‌ಐಎ

ಶಿವಮೊಗ್ಗ: (Cooker bomb,trial blast case) ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ಎನ್‌ ಐ ಎ ತನಿಖಾ ತಂಡ ದಿಢೀರ್‌ ದಾಳಿ ನಡೆಸಿದ್ದು, ಶಂಕಿತ ಉಗ್ರ ಶಾರೀಖ್‌ ಮತ್ತು ಮಿನೀರ್‌ ನಿವಾಸಗಳ ಮೇಲೆ ದಾಳಿ ನಡೆಸಿದೆ.
Read More...

LLB student suicide: ಪ್ರಿನ್ಸಿಪಾಲ್‌ ಬುದ್ದಿ ಹೇಳಿದ್ದಕ್ಕೆ ಮನನೊಂದು ಎಲ್.ಎಲ್‌.ಬಿ ವಿದ್ಯಾರ್ಥಿ ಅತ್ಮಹತ್ಯೆ

ಬೆಂಗಳೂರು: (LLB student suicide) ಪ್ರಿನ್ಸಿಪಾಲ್‌ ಬೈದಿದ್ದಾರೆ ಎಂದು ಮನನೊಂದ ಎಲ್‌.ಎಲ್‌.ಬಿ. ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಿಜ್ವಾನ್‌ ಜೈದ್‌ (25 ವರ್ಷ) ಆತ್ಮಹತ್ಯೆ
Read More...