Browsing Category
karnataka
Dakshina Kannada Congress Candidates: : ದಕ್ಷಿಣ ಕನ್ನಡ ಕಾಂಗ್ರೆಸ್ ನಲ್ಲಿ ಎಲ್ಲವೂ ಹೊಸಮುಖ : ಹೈಕಮಾಂಡ್ ಹೊಸ…
ಮಂಗಳೂರು : Dakshina Kannada Congress Candidates: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದೆ. ಕರಾವಳಿ ರಾಜಕೀಯದ ಮಟ್ಟಿಗೆ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು!-->…
Read More...
Read More...
Sara Abubakar: ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ
(Sara Abubakar) ಕನ್ನಡ ಸಾಹಿತ್ಯ ಲೋಕದ ಅಮೋಘ ಲೇಕಕಿಯರಲ್ಲಿ ಒಬ್ಬರಾದ ಸಾರಾ ಅಬೂಬಕ್ಕರ್ ಅವರು ತಮ್ಮ ೮೭ ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಸರಗೋಡಿನಲ್ಲಿ ಜೂನ್ ೩೦, ೧೯೩೬!-->!-->!-->…
Read More...
Read More...
Metro pillar collapse: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು: (Metro pillar collapse) ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿತವಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
!-->!-->!-->…
Read More...
Read More...
ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ನಾಳೆ ಸಾಗರ ಬಂದ್ ಗೆ ಕರೆ
ಶಿವಮೊಗ್ಗ: (Assault on Bajrang Dal worker) ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಸಾಗರ ನಗರ ಬಜರಂಗದಳದ ಸಹ ಸಂಚಾಲಕನಾಗಿರುವ ಸುನೀಲ್ ಎಂಬಾತನ ಮೇಲೆ ಸಮೀರ್ ಎನ್ನುವಾತ ಬಿ.ಎಚ್ ನಗರದ ಬಸ್ ನಿಲ್ದಾಣದ ಬಳಿಯಲ್ಲಿ ಮಚ್ಚು!-->…
Read More...
Read More...
2 boys dead: ಚರಂಡಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು
ರಾಯಚೂರು: (2 boys dead) ಅಧಿಕಾರಿಗಿಳ ನಿರ್ಲಕ್ಷ್ಯಕ್ಕೆ ಇಬ್ಬರು ಮಕ್ಕಳು ಬಲಿಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಚರಂಡಿಗೆಂದು ತೋಡಿಟ್ಟ ಗುಂಡಿಗೆ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಬ್ಯಾಗವಾಟ್ ನಲ್ಲಿ!-->…
Read More...
Read More...
Arecanut Price Increase : ಮತ್ತೆ ಮಾರುಕಟ್ಟೆಯಲ್ಲಿ ಏರಿಕೆ ಕಂಡ ಅಡಿಕೆ ಬೆಲೆ : ಎಲ್ಲೆಲ್ಲಿ ಎಷ್ಟೆಷ್ಟು ಏರಿಕೆ ?
ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ (Arecanut Price Increase) ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿತಗೊಂಡಿದ್ದ ಅಡಿಕೆ ಧಾರಣೆಯಲ್ಲಿ ಇಂದು (ಜನವರಿ 9) ಸೋಮವಾರ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿದ್ದು, ರೈತರಿಗೆ ಸಂತಸ ಉಂಟು!-->…
Read More...
Read More...
Siddhu Nija Kanasu : ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆ : ಹೊಸ ವಿವಾದಕ್ಕೆ ಮುನ್ನುಡಿ ಬರೆದ ಬಿಜೆಪಿ
ಬೆಂಗಳೂರು : Siddhu Nija Kanasu : ಸಿದ್ಧರಾಮಯ್ಯ ಕೋಲಾರದಲ್ಲಿ ಕ್ಷೇತ್ರ ಘೋಷಣೆಯೊಂದಿಗೆ ಚುನಾವಣಾ ಮತಸಮರಕ್ಕೆ ಸಜ್ಜಾಗುತ್ತಿದ್ದರೇ, ಇತ್ತ ಬಿಜೆಪಿ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ತಿರುಗೇಟು ನೀಡೋ ಉದ್ದೇಶದಿಂದ ಸಿದ್ಧು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ. ಬಿಜೆಪಿಯ ಈ!-->…
Read More...
Read More...
K.Satyanarayana: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ವಿಧಿವಶ
ಬೆಂಗಳೂರು: (K.Satyanarayana) ರಾಜ್ಯದ ಹಿರಿಯ ಪತ್ರಕರ್ತರಾದ ಕೆ. ಸತ್ಯನಾರಾಯಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಭಾನುವಾರ ತಮ್ಮ ನಿವಾಸದಲ್ಲೇ ನಿಧನ ಹೊಂದಿದ್ದಾರೆ. ಕನ್ನಡಪ್ರಭ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದು, ಜಯನಗರದ ಎಲ್ ಐ ಸಿ ಕಾಲೋನಿಯ ತಮ್ಮ ನಿವಾಸದಲ್ಲಿ!-->…
Read More...
Read More...
Congress New formula : 2 ಬಂಟ, 2 ಬಿಲ್ಲವ, 2 ಮುಸ್ಲೀಂ,1 ಕ್ರಿಶ್ಚಿಯನ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್…
ಮಂಗಳೂರು : Congress New formula : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಯಾರು ಅಭ್ಯರ್ಥಿಯಾಗುತ್ತಾರೆ ಅನ್ನೋ ಲೆಕ್ಕಾಚಾರ ಶುರುವಾಗಿದೆ. ಈ ನಡುವಲ್ಲೇ ಕಾಂಗ್ರೆಸ್ ಪಕ್ಷ ಹೊಸ ಸೂತ್ರವೊಂದನ್ನು ಹೆಣೆದಿದೆ. ಬಿಲ್ಲವ, ಬಂಟ!-->…
Read More...
Read More...
Artist Nanjayya: ನಾಟಕ ಮಾಡುತ್ತಿದ್ದಾಗ ವೇದಿಕೆಯಲ್ಲೇ ಹೃದಯಾಘಾತ: ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ ನಂಜಯ್ಯ
ಮಂಡ್ಯ: (Artist Nanjayya) ನಾಟಕ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಹೃದಯಾಘಾತದಿಂದ ಕಲಾವಿದರೊಬ್ಬರು ಕುಸಿದು ಬಿದ್ದಯ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದಿದೆ. ವೇದಿಕೆಯಲ್ಲಿ ಕುಸಿದು ಬಿದ್ದವರನ್ನು ಕಲಾವಿದ ನಂಜಯ್ಯ (46 ವರ್ಷ)!-->…
Read More...
Read More...