Browsing Category

karnataka

ಪುನೀತ್ ರಾಜ್‌ ಕುಮಾರ್‌ ನಿವಾಸಕ್ಕೆ ಸಿಎಂ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಡಾ.ರಾಜ್ ಕುಟುಂಬ ದಿಕ್ಕುತೋಚದ ಸ್ಥಿತಿ ತಲುಪಿದೆ. ಈ ಮಧ್ಯೆ ಸಿಎಂ ಬೊಮ್ಮಾಯಿ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನ ವಾಗಿ ಇಂದಿಗೆ ಆರು ದಿನಗಳು ಕಳೆದಿವೆ. ಆದರೂ ಪುನೀತ್
Read More...

IMD Rain Alert : ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಇಂದು ಭಾರೀ ಮಳೆ

ಬೆಂಗಳೂರು : ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದ್ದು ರಾಜ್ಯದಲ್ಲಿ ಆತಂಕದ ವಾತವರಣ ಶುರುವಾಗಿದೆ. ಕರ್ನಾಟದ ಕರಾವಳಿ ಸೇರಿದಂತೆ ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಎಲ್ಲೋ ಅಲರ್ಟ್‌
Read More...

ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರವು ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹೊಸ ಶಿಷ್ಯ ವೇತನವನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಆನ್‌ ಲೈನ್‌ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ
Read More...

Good News : ಕರ್ನಾಟಕದ ಜನತೆಗೆ ಗುಡ್‌ ನ್ಯೂಸ್‌ ನೀಡಿದ ರಾಜ್ಯ ಸರ್ಕಾರ : ಪೆಟ್ರೋಲ್‌, ಡಿಸೇಲ್‌ ಬೆಲೆ ಇಳಿಕೆ

ಬೆಂಗಳೂರು : ಸತತವಾಗಿ ಹಲವು ದಿನಗಳಿಂದ ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆ ಏರಿಕೆಯಿಂದ ಜನರು ಕಂಗೆಟ್ಟು ಹೋಗಿದ್ದರು. ಆದರೆ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಗೆ ಬೆಲೆ ಕಡಿಮೆ ಮಾಡಿದ ಬೆನ್ನಲೇ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆಯನ್ನು ಕಡಿಮೆ
Read More...

ಪುನೀತ್‌ ರಾಜ್‌ ಕುಮಾರ್‌ ಪ್ರೇರಣೆ : ನೇತ್ರದಾನಕ್ಕೆ ಒಂದೇ ದಿನ 1000 ಕ್ಕೂ ಅಧಿಕ ಮಂದಿ ನೋಂದಣಿ

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ನಿಧನವಾದ ಬಳಿಕ ಜನರಲ್ಲಿ ಹೃದಯಾಘಾತದ ಭಯ ಶುರುವಾಗಿದೆ.‌ ಜನರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆಯನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಪುನೀತ್ ಸಾವಿನಿಂದ ಕೆಲವರು ಭಯ ಪಟ್ಟು ಕೊಂಡರೆ, ಇನ್ನೂ ಹಲವರು ಪುನೀತ್ ಮಾಡಿದ
Read More...

Crime News : ಜೂಜಾಟದಲ್ಲಿ ತೊಡಗಿದ್ದ 8 ಜನರ ಬಂಧನ

ಶಿವಮೊಗ್ಗ : ಅಂದರ್‌ ಬಾಹರ್‌ ಜೂಜಾಟವಾಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶರಾವತಿ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಚಾಲುಕ್ಯ ಬಾರ್‌ ಎದುರಿನ ನರಸಿಂಹ ಎಂಬವರ ಮನೆಯಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದರು. ಖಚಿತ ಮಾಹಿತಿಯ
Read More...

Fuel Price : ದೀಪಾವಳಿಗೆ ಬೊಮ್ಮಾಯಿ ಗಿಫ್ಟ್‌ : ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ 7 ರೂ. ಇಳಿಸಿದ ರಾಜ್ಯ :…

ಬೆಂಗಳೂರು : ದೀಪಾವಳಿ ಹೊತ್ತಲೇ ಕೇಂದ್ರ ಸರಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಇದರಿಂದಾಗಿ ಡಿಸೇಲ್‌ ಬೆಲೆಯಲ್ಲಿ 10 ರೂಪಾಯಿ ಹಾಗೂ ಪೆಟ್ರೋಲ್‌ ಬೆಲೆಯಲ್ಲಿ 5 ರೂಪಾಯಿ ಇಳಿಕೆಯಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಕೂಡ ತೈಲ ಬೆಲೆ ಇಳಿಕೆ ಮಾಡುವ
Read More...

ETC Alert : ವಾಹನ ಮಾಲೀಕರಿಗೆ ಗುಡ್‌ನ್ಯೂಸ್‌ : ಅವಧಿಗೂ ಮುನ್ನವೇ ನಿಮ್ಮ ಮೊಬೈಲ್‌ಗೆ ಬರಲಿದೆ Emission Test…

ತುಮಕೂರು : ಕಾರು, ಬೈಕ್‌ ಸೇರಿದಂತೆ ಇತರ ವಾಹನಗಳು ಹೊಗೆ ತಪಾಸಣಾ ಪ್ರಮಾಣ ಪತ್ರ ಹೊಂದುವುದು ಕಡ್ಡಾಯ. ಆದರೆ ಎಷ್ಟೋ ಜನರಿಗೆ Emission Test Certificate ಅವಧಿ ಮುಗಿದಿರೋದು ಗೊತ್ತೇ ಆಗುವುದಿಲ್ಲ. ಸಂಚಾರಿ ಪೊಲೀಸರು ಅಥವಾ ಆರ್‌ಟಿಓ ಅಧಿಕಾರಿಗಳು ದಂಡ ವಿಧಿಸಿದಾಗಲೇ ನಮಗೆ ಎಚ್ಚರವಾಗುತ್ತೆ.
Read More...

Puneeth Rajkumar : ಅಪ್ಪು ನಿಧನದ ಅಘಾತಕ್ಕೆ ಮತ್ತೊಬ್ಬ ಅಭಿಮಾನಿ ಸಾವು

ತುಮಕೂರು : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಹೃದಾಘಾತದಿಂದ ನಿಧನರಾದ ಸುದ್ದಿ ಕಟೂ ಸತ್ಯವಾದರು ಕೂಡ ಯಾರಿಂದಲೂ ಅದನ್ನು ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ. ಕನ್ನಡ ಚಿತ್ರರಂಗ ಪವರ್‌ ಆಗಿದ್ದ ಪವರ್‌ ಸ್ಟಾರ್‌ ಪುನೀತ್‌ ಮತ್ತೊಬ್ಬ ಅಭಿಮಾನಿ ಶ್ರೀನಿವಾಸ್‌ ಬಾರದ ಲೋಕಕ್ಕೆ
Read More...

Puneeth- Padma shri Award : ಪುನೀತ್ ಗೆ ಸಲ್ಲಲಿ ಪದ್ಮಶ್ರೀ: ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಚಿತ್ರರಂಗ ಅಕ್ಷರಶಃ ಕಣ್ಣೀರಾಗಿದೆ. ಈ ಮಧ್ಯೆ ಪುನೀತ್ ರಾಜ್ ಕುಮಾರ್ ಸಮಾಜಸೇವೆ ಹಾಗೂ ಚಿತ್ರರಂಗದ ಸೇವೆ ಪರಿಗಣಿಸಿ ಪದ್ಮಶ್ರೀ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಇದಕ್ಕೆ ಮಾಜಿಸಿಎಂ ಸಿದ್ಧು ಕೂಡ ಬಲ ತುಂಬಿದ್ದಾರೆ.
Read More...