Browsing Category

karnataka

Brahmavara Road Accident : ಬ್ರಹ್ಮಾವರ : ಅಪಘಾತದಿಂದ ಆಸ್ಪತ್ರೆ ಸೇರಿದ ತಂದೆ, ಮಗ : ನೆರವಿನ ನಿರೀಕ್ಷೆಯಲ್ಲಿ…

ಬ್ರಹ್ಮಾವರ : (brahmavara Road Accident) ಆತ ಪಿಯುಸಿ ಶಿಕ್ಷಣವನ್ನು ಪೂರೈಸಿ ಪದವಿ ಕಾಲೇಜಿಗೆ ಸೇರುವ ಕನಸು ಕಂಡಿದ್ದ. ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳೋ ಬಯಕೆಯನ್ನೂ ಹೊಂದಿದ್ದ. ಆದರೆ ವಿಧಿ ಆತನ ಬಾಳಲ್ಲಿ ಚೆಲ್ಲಾಟವಾಡಿದೆ. ತಂದೆಯ ಜೊತೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡೆದ
Read More...

Gruha Jyothi Scheme : ಬಾಡಿಗೆದಾರರಿಗೂ ಸಿಗುತ್ತಾ 200ಯೂನಿಟ್‌ ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: Gruha Jyothi Scheme : ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಅದ್ರಲ್ಲೂ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ ವಿದ್ಯುತ್‌ ಅನ್ನು ಯಾವುದೇ ಜಾತಿ, ಧರ್ಮ, ಭಾಷೆಯ
Read More...

Gruhalakshmi Scheme : ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ : ಅರ್ಜಿ ಸಲ್ಲಿಸುವುದು ಹೇಗೆ ?…

ಬೆಂಗಳೂರು : ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್‌ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು (Gruhalakshmi Scheme) ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ ಜಮೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಯೋಜನೆ ಲಾಭವನ್ನು
Read More...

Declaration of Congress guarantee : ಜೂನ್‌ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಣ : ಸರಕಾರಿ…

ಬೆಂಗಳೂರು : ರಾಜ್ಯದಾದ್ಯಂತ ಜೂನ್‌ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ (Declaration of Congress guarantee) ಪ್ರಯಾಣಿಸಬಹುದಾಗಿದೆ. ರಾಜ್ಯದಾದ್ಯಂತ ಮಹಿಳೆಯರು ಲಕ್ಸುರಿ ಹಾಗೂ ಎಸಿ ಬಸ್ಸುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಬಸ್ಸುಗಳಲ್ಲಿಯೂ ಉಚಿತವಾಗಿಯೇ
Read More...

Declaration of Congress guarantee : 200 ಯೂನಿಟ್‌ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ,…

ಬೆಂಗಳೂರು : ರಾಜ್ಯ ಸರಕಾರ ಚುನಾವಣೆಯ ಹೊತ್ತಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು (Declaration of Congress guarantee) ಜಾರಿಗೆ ತಂದಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಿದೆ. ಮನೆಯ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ,
Read More...

Bangalore Murder Case : ರುಂಡ ಕೈಕಾಲು ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು : ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ವಿಚಿತ್ರ ಕೊಲೆ ಪ್ರಕರಣಗಳು (Bangalore Murder Case) ಬೆಳಕಿಗೆ ಬರುತ್ತಿದೆ. ಇದೀಗ ರಾಜ್ಯದ ರಾಜಧಾನಿಯಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ
Read More...

KCET result : ಕರ್ನಾಟಕ ಸಿಇಟಿ ಫಲಿತಾಂಶದ ದಿನಾಂಕ ಪ್ರಕಟ : ವಿವರಗಳಿಗಾಗಿ ಇಲ್ಲಿ ಪರಿಶೀಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET 2023 ರ ತಾತ್ಕಾಲಿಕ ಪ್ರಶ್ನೋತ್ತರ ಕೀಯನ್ನು (KCET result) ಮೇ 26 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅರ್ಜಿದಾರರಿಗೆ KCET ಪ್ರಶ್ನೋತ್ತರ ಕೀ 2023 ರಲ್ಲಿ ಮೇ 26 ರಿಂದ 30 ರವರೆಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಲು ಅವಕಾಶವಿದೆ.
Read More...

Heavy Rainfall Alert : ಮುಂದಿನ 21 ಗಂಟೆಗಳಲ್ಲಿ ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ…

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ನಿನ್ನೆಯಿಂದಲೂ ಮೊಡ ಕವಿದ (Heavy Rainfall Alert) ವಾತಾವರಣದಿಂದ ಕೂಡಿದ್ದು, ಗಾಳಿ ಜೋರಾಗಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಆಗಿದೆ. ಇನ್ನು ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು
Read More...

Twins Sons killed : ಅವಳಿ ಮಕ್ಕಳನ್ನು ಕಾರಿನಲ್ಲಿ ಕರೆದೊಯ್ದು ಉಸಿರುಗಟ್ಟಿಸಿಕೊಂದ ಇಂಜಿನಿಯರ್ ತಂದೆ

ಹಾವೇರಿ : Twins Sons killed: ತನ್ನ ಅವಳಿ ಮಕ್ಕಳನ್ನು ಕಾರಿನಲ್ಲಿ ಕರೆದೊಯ್ದು ತಂದೆಯೇ ಉಸಿರುಗಟ್ಟಿಸಿ ಕೊಲೆಗೈದು, ಪತ್ನಿಗೆ ಕರೆ ಮಾಡಿ ತಿಳಿಸಿರುವ ದುರಂತ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಟೋಲ್‌ಗೇಟ್‌ ಬಳಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹವೇ ದುರಂತಕ್ಕೆ
Read More...

Congress 5 Guarantee: 5 ಗ್ಯಾರಂಟಿ ಯೋಜನೆ ಜಾರಿ, ಆದಾಯಕ್ಕಾಗಿ ಕಾಂಗ್ರೆಸ್‌ ಹುಡುಕಾಟ

ಬೆಂಗಳೂರು : Congress 5 Guarantee : ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲೇ ಬೇಕು ಅನ್ನೋ ಕಾರಣಕ್ಕೆ ಕಾಂಗ್ರೆಸ್‌ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅಧಿಕಾರಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇದೀಗ ಗ್ಯಾರಂಟಿ
Read More...