Browsing Category

karnataka

Mysore accident : ಮೈಸೂರು ಅಪಘಾತದಲ್ಲಿ 10 ಮಂದಿ ಸಾವು : ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : Mysore accident : ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ನಡೆದಿರುವ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಘಟನೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮೃತರ ಆತ್ಮಕ್ಕೆ
Read More...

Mysore Bus Accident : ಖಾಸಗಿ ಬಸ್‌ ಕಾರು ನಡುವೆ ಭೀಕರ ಅಪಘಾತ : 10 ಮಂದಿ ಸಾವು

ಮೈಸೂರು : ಖಾಸಗಿ ಬಸ್‌ ಹಾಗೂ ಕಾರು ಮುಖಾಮುಖಿಯಾಗಿ ಢಿಕ್ಕಿಯಾದ ಪರಿಣಾಮ ಭೀಕರ ಅಪಘಾತ (Mysore Bus Accident) ಸಂಭವಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಕಾರಿನ ಒಳಗೆ ಸಿಲುಕಿಕೊಂಡವರ ನೋವಿನಿಂದ ಕೂಡಿದ ಚೀರಾಟ ಮುಗಿಲು ಮುಟ್ಟಿತ್ತು.
Read More...

Education Minister Madhubangarappa : ಬಿಜೆಪಿ ಕಾಂಗ್ರೆಸ್ ಜಗಳಕ್ಕೆ ಬಡವಾದ ಮಕ್ಕಳು : ಶಾಲಾರಂಭದ ಹೊತ್ತಲ್ಲೇ ಪಠ್ಯ…

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ತೀವ್ರ ಕೋಲಾಹಲ‌ ಸೃಷ್ಟಿಸಿದ್ದು ಶಿಕ್ಷಣ ಕ್ಷೇತ್ರ. ಹಿಜಾಬ್ ಸೇರಿದಂತೆ ಹಲವು ಕಾರಣಕ್ಕೆ ರಾಜ್ಯ ದೇಶದ ಗಮನ ಸೆಳೆದಿತ್ತು. ಈಗ ಸರಕಾರ (Education Minister Madhubangarappa) ಬದಲಾಗಿದ್ದರೂ ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರ
Read More...

Udupi Traffic Jam : ಕಲ್ಸಂಕದಲ್ಲಿ ಖಾಸಗಿ ಬಸ್ಸುಗಳಿಂದ ಟ್ರಾಫಿಕ್ ಜಾಮ್ : ತುರ್ತು ಕ್ರಮಕ್ಕೆ ಆಗ್ರಹ

ವರದಿ : ರಿತೇಶ್‌ ದೇವಾಡಿಗ ಅಲೆವೂರು ಉಡುಪಿ : Udupi Traffic Jam : ದಿನೇ ದಿನೇ ಬೆಳೆಯುತ್ತಿರುವ ಉಡುಪಿ ನಗರದಲ್ಲಿ ವಾಹನಗಳ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದೆ. ಅದ್ರಲ್ಲೂ ಅತೀ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಕಲ್ಸಂಕದಲ್ಲಿನ (Kalsanka) ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕಾಗಿ
Read More...

Congress Guarantee Card : ಗ್ಯಾರಂಟಿ ಜಾರಿಗೆ ಸರ್ಕಸ್ ಆರಂಭ, ಬ್ಯಾಕ್ ಟೂ ಬ್ಯಾಕ್ ಸಭೆ ಆರಂಭಿಸಿದ ಸಿಎಂ…

ಬೆಂಗಳೂರು : ರಾಜ್ಯದಲ್ಲಿ ರಂಗೇರಿದ್ದ ಚುನಾವಣೆ ಕಾವು ಕಾಂಗ್ರೆಸ್ ಅಧಿಕಾರ ಪಡೆದುಕೊಳ್ಳುವುದರೊಂದಿಗೆ ತಣ್ಣಗಾಗಿದೆ. ಈಗ ಸದ್ಯ ರಾಜ್ಯದಲ್ಲಿ (Congress Guarantee Card)‌ ಕಾಂಗ್ರೆಸ್ ನ ಐದು ಗ್ಯಾರಂಟಿಗಳದ್ದೇ ಚರ್ಚೆ. ಐದು ಉಚಿತ ಯೋಜನೆಗಳು ಯಾವಾಗ ಜಾರಿಗೆ ಬರಲಿದೆ ಎಂದು ಜನರು
Read More...

Karnataka Rain Alert‌ : ಕರ್ನಾಟಕದ 9 ಜಿಲ್ಲೆಗಳಲ್ಲಿ ಜೂನ್‌ 2 ರವರೆಗೆ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌…

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಈ ವರ್ಷ ವರುಣ ಆರ್ಭಟ ಜೋರಾಗಿದ್ದು, ಸಿಲಿಕಾನ್‌ ಸಿಟಿಯಲ್ಲಿ ಜನರ ಜೀವನ (Karnataka Rain Alert) ಕಷ್ಟಕರವಾಗಿದೆ. ಹೀಗಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡುಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ
Read More...

Karnataka school summer holiday : ಕರ್ನಾಟಕ ಶಾಲಾ ಬೇಸಿಗೆ ರಜೆ ಮೇ 31ವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ (Karnataka school summer holiday) ಮುಗಿಯುತ್ತಾ ಬಂದಿದೆ. ಇದೀಗ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಎರಡು ದಿನ ಹೆಚ್ಚಿಗೆ ರಜೆ ಸಿಕ್ಕಿರುತ್ತದೆ. 2023-24ರ ಶೈಕ್ಷಣಿಕ ವರ್ಷದ ಹಿಂದಿನ ವೇಳಾಪಟ್ಟಿಯ ಪ್ರಕಾರ ಮೇ 29ರಿಂದ
Read More...

Bangalore underpass case : ಬೆಂಗಳೂರು ಅಂಡರ್‌ ಪಾಸ್‌ನಲ್ಲಿ ಯುವತಿ ಸಾವು : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ…

ಬೆಂಗಳೂರು : ಇತ್ತೀಚೆಗೆ ಸುರಿದ ಭಾರೀ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿತ್ತು. ಅದ್ರಲ್ಲೂ ಬೆಂಗಳೂರಿನ ಕೆಆರ್‌ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ (Bangalore underpass case) ನೀರು ತುಂಬಿ ಕ್ಯಾಬ್‌ ಮುಳುಗಿ ಕ್ಯಾಬ್‌ನಲ್ಲಿದ್ದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿಯೋರ್ವಳು
Read More...

Praveen Nettaru wife reappoint : ಪ್ರವೀಣ್ ನೆಟ್ಟಾರು ಪತ್ನಿ ಮರುನೇಮಕ : ಸರಕಾರದ ಕೈವಾಡವಿಲ್ಲ ಎಂದ ಸಿಎಂ…

ಬೆಂಗಳೂರು : ಕಾಂಗ್ರೆಸ್‌ ಸರಕಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು, ಪತ್ನಿ ನೂತನ ಕುಮಾರಿ (Praveen Nettaru wife reappoint) ಅವರನ್ನು ಗ್ರೂಪ್ ಸಿ ಹುದ್ದೆಗೆ ಮರುನೇಮಕ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಸಿಎಂ
Read More...

May 30 Udupi power cut : ಉಡುಪಿ ಜಿಲ್ಲೆಯಲ್ಲಿ ಮೇ 30, 31 ರಂದು ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ವಿದ್ಯುತ್‌…

ಉಡುಪಿ : ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ ಮೇ 31 ರಂದು (May 30 Udupi power cut) ಈ ಕೆಳಗೆ ತಿಳಿಸಲಾದ ಸ್ಥಳಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
Read More...