Browsing Category

karnataka

ಜೂನ್‌ 1 ರಿಂದ ಮೀನುಗಾರಿಕೆ ನಿಷೇಧ ; 2 ತಿಂಗಳು, ಕರಾವಳಿಯಲ್ಲಿ ಮೀನುಗಾರಿಕೆ ಬ್ರೇಕ್‌

ಉಡುಪಿ/ ಮಂಗಳೂರು : (Fishing Banned) ಕಳೆದ ಹತ್ತು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ಮೀನುಗಾರಿಕೆಗೆ ಬ್ರೇಕ್‌ ಬೀಳಲಿದೆ. ಜೂನ್‌ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಎಲ್ಲಾ ಯಾಂತ್ರೀಕೃತ ದೋಣಿಹಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ!-->…
Read More...

ಕರ್ನಾಟಕ ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಾಜಿ ಸಚಿವ ಯು.ಟಿ ಖಾದರ್‌ (Assembly Speaker UT Khader) ಆಯ್ಕೆಯಾಗಿದ್ದಾರೆ. ಅವರು ಹಂಗಾಮಿ ಸ್ಪೀಕರ್‌ ಸ್ಥಾನಕ್ಕೆ ಆರ್‌. ವಿ ದೇಶಪಾಂಡೆ ಅವರಿಂದ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಸ್ಪೀಕರ್‌!-->…
Read More...

Karnataka weather Report : ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಹವಾಮಾನ ಇಲಾಖೆಯಿಂದ ನಿನ್ನೆ ಸಂಜೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಮುನ್ಸೂಚನೆಯನ್ನು (Karnataka weather Report ) ನೀಡಿದೆ. ಅದರಂತೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ!-->…
Read More...

ಕರ್ನಾಟಕದಲ್ಲಿ ಮೇ 29 ರಿಂದ ಶಾಲೆಗಳು ಪುನಾರಂಭ : ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಕಳೆಯುತ್ತಾ ಬಂದಿದೆ. ಈ ಬಾರಿ ಕಳೆದ ಶೈಕ್ಷಣಿಕ ವರ್ಷಕ್ಕಿಂತ ಹೆಚ್ಚಿನ ರಜೆಯನ್ನು ಶಾಲಾ ಮಕ್ಕಳಿಗೆ ನೀಡಲಾಗಿತ್ತು. ರಜೆಯನ್ನು ಬಹಳ ಸಂತೋಷದಿಂದಲೇ ಕಳೆದಿದ್ದಾರೆ. ಹೀಗಾಗಿ 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ!-->…
Read More...

ಮುಂದಿನ 3 ಗಂಟೆಯಲ್ಲಿ ಬಿರುಗಾಳಿ ಮಳೆ : ಉಡುಪಿ, ಚಿಕ್ಕಮಗಳೂರು, ದ.ಕ., ಶಿವಮೊಗ್ಗ ಜಿಲ್ಲೆಗೆ ಎಚ್ಚರಿಕೆ

ಬೆಂಗಳೂರು : (Karnataka Heavy Rain alert) ರಾಜಧಾನಿ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಸುರಿಯುತ್ತಿದೆ. ಇದೀಗ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ!-->…
Read More...

ಬೆಂಗಳೂರು – ಚಿಕ್ಕಮಗಳೂರಿಗೆ ಕೆಎಸ್‌ಆರ್‌ಟಿಸಿ ಇಲೆಕ್ಟ್ರಿಕ್‌ ಬಸ್‌ ಸಂಚಾರ : ಇಲ್ಲಿದೆ ಸಂಪೂರ್ಣ ಮಾಹಿತಿ

ಚಿಕ್ಕಮಗಳೂರು : ಬೆಂಗಳೂರು ಸಾರಿಗೆ ವ್ಯವಸ್ಥೆಗೆ ಸೀಮಿತವಾಗಿದ್ದ ಇಲೆಕ್ಟ್ರಿಕ್‌ ಬಸ್‌ಗಳು ಸದ್ಯ ಕಾಫಿನಾಡದ ಚಿಕ್ಕಮಗಳೂರಿಗೂ ಲಗ್ಗೆ ಇಟ್ಟಿದೆ. ಕಳೆದ ಮೇ 19 ರಿಂದ ಬೆಂಗಳೂರಿನಿಂದ ಚಿಕ್ಕಮಗಳೂರು ನಗರಗಳ ನಡುವೆ ಕೆಎಸ್‌ಆರ್‌ಟಿಸಿ ಸಂಸ್ಥೆಯ ಆರು ಇಲೆಕ್ಟ್ರಿಕ್‌ ಬಸ್‌ಗಳ (Bangalore -!-->…
Read More...

ಮಂಗಳೂರು ಶಾಸಕ ಯು.ಟಿ.ಖಾದರ್ ನೂತನ ಸ್ಪೀಕರ್

ಬೆಂಗಳೂರು : ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್‌ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು.ಟಿ ಖಾದರ್‌ (UT Khader Speaker) ಅವರನ್ನು ಕಾಂಗ್ರೆಸ್‌ ಸರಕಾರ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ಸ್ಪೀಕರ್‌ ಸ್ಥಾನಕ್ಕೆ ಆರ್‌. ವಿ ದೇಶಪಾಂಡೆ, ಟಿ ವಿ ಜಯಚಂದ್ರ ಹಾಗೂ ಎಚ್‌.ಕೆ.!-->…
Read More...

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ : ದೂರು ದಾಖಲು

ತುಮಕೂರು : ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ (Four children missing case) ಘಟನೆ ರಾಜ್ಯದಲ್ಲಿ ಸಂಭವಿಸಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯವೇ ಬೆಚ್ಚಿ ಬೀಳುವಂತೆ ಆಗಿದೆ. ನಾಪತ್ತೆಯಾಗಿರುವ ಮಕ್ಕಳ ಹುಡುಕಾಟಕ್ಕೆ ವಿಶೇಷ ತಂಡವೊಂದನ್ನು ರಚಿಸಿದ್ದು, ಹುಡುಕಾಟ ಕೂಡ!-->…
Read More...

ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ರಚನೆಯಾಗಿದ್ದು, (CM Siddaramaiah) ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Dr. Venkateshaiah - KV Prabhakar) ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ಕೆ.ಎ.ಎಸ್‌!-->…
Read More...

ಸಿಲಿಕಾನ್‌ ಸಿಟಿಯಲ್ಲಿ ವರುಣ ಆರ್ಭಟಕ್ಕೆ ಮತ್ತೊಂದು ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ (Heavy rainfall in Bangalore) ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಆಗಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್‌ ಸಿಟಿಯಲ್ಲಿ ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾನೆ ಎಂದು ವರದಿ ಆಗಿದೆ.!-->…
Read More...