Browsing Category

karnataka

ರಾಜ್ಯದ ಹಲವೆಡೆ ವರುಣನ ಆರ್ಭಟ : ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಾದ್ಯಂತ ನಿನ್ನೆ ವರುಣನ ಆಗಮನದಿಂದ ಭೂಮಿಗೆ ತಂಪು ಎರೆದಂತೆ ಆಗಿದೆ. ಕಳೆದ ಒಂದು ವಾರದದಿಂದ ಕೆಲವೆಡೆ ಬಿಸಿಲಿನ ತಾಪಮಾನ ಏರಿಕೆ ಕಂಡಿದ್ದರೆ, ಇನ್ನು ಕೆಲವೆಡೆ ವರುಣನ ಆರ್ಭಟ (Heavy Rainfall in Karnataka)‌ ಜೋರಾಗಿಯೇ ಇತ್ತು. ಅದರಲ್ಲಿ ರಾಜ್ಯದ ರಾಜಧಾನಿ
Read More...

ರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ : ಕಾರು ಮುಳುಗಿ ಯುವತಿ ಸಾವು, ನಾಲ್ವರ ರಕ್ಷಣೆ

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಸತತವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದಾಗಿ (Heavy rainfall in Bengaluru) ಜನ ಹಾಗೂ ವಾಹನ ಸಂಚಾರಕ್ಕೆ ತೊಡಕಾಗಿದೆ. ಅದ್ರಲ್ಲೂ ಸಿಲಿಕಾನ್‌ ಸಿಟಿಯಲ್ಲಿ ಸತತವಾಗಿ ಸುರಿದ ಮಳೆಗೆ ಕಾರೊಂದು ಮುಳುಗಿದ ಪರಿಣಾಮವಾಗಿ, 22 ವರ್ಷದ ಯುವತಿ ಮೃತ
Read More...

ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಯು.ಆರ್.ಸಭಾಪತಿ ನಿಧನ

ಉಡುಪಿ : ಉಡುಪಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್‌ ಮುಖಂಡ ಯು.ಆರ್.ಸಭಾಪತಿ (UR Sabapathi Death) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. 1989 ರಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದ ಯು.ಆರ್.ಸಭಾಪತಿ ಅವರು ಬಂಡಾಯವಾಗಿ ಸ್ಪರ್ಧಿಸಿ ಮನೋರಮಾ
Read More...

ಅಕ್ರಮ ಮರಳು ಗಣಿಗಾರಿಕೆ ವಿರುದ್ದ ತುರ್ತು ಕ್ರಮ : ಉಡುಪಿ ತಹಶೀಲ್ದಾರ್ ರವಿ ಎಸ್ ಅಂಗಡಿ ಸೂಚನೆ

ಉಡುಪಿ : Udupi illegal sand mining: ಅಕ್ರಮ ಮರಳುಗಾರಿಕೆಯ ವಿರುದ್ದ ಉಡುಪಿ ತಾಲೂಕು ಆಡಳಿತ ಸಮರ ಸಾರಿದೆ. ಈಗಾಗಲೇ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು
Read More...

ಬೆಳ್ತಂಗಡಿ : ಬೆಂಕಿ ಕೆನ್ನಾಲಗೆಗೆ ತುತ್ತಾದ ಸೂಪರ್‌ ಮಾರ್ಕೆಟ್‌ : ಲಕ್ಷಾಂತರ ರೂ ನಷ್ಟ

ಬೆಳ್ತಂಗಡಿ : ಬೆಳ್ಳಂಬೆಳಿಗ್ಗೆ ಸೂಪರ್‌ ಮಾರ್ಕೆಟ್‌ನಲ್ಲಿ (Fire disaster) ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಮುಂಡಾಜೆಯಲ್ಲಿ ಸೂಪರ್‌ ಮಾರ್ಕೆಟ್‌ ಒಂದರಲ್ಲಿ ಇಂದು ಬೆಳಗ್ಗಿನ ಜಾವ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
Read More...

ಮುಂದಿನ 5 ದಿನ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದೆರಡು ದಿನದಿಂದ ಕರಾವಳಿ ಭಾಗದಲ್ಲಿ ಸುಡು ಬಿಸಿಲಿನ ತಾಪಮಾನ ಏರಿಕೆ ಆಗಿದ್ದು, ವರುಣನ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ವರದಿಯ ಪ್ರಕಾರ, ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು
Read More...

ಕುಂದಾಪುರ : ಅನಧಿಕೃತ ಮರಳುಗಾರಿಕೆ, 5 ಲಾರಿಗಳ ವಶ

ಕುಂದಾಪುರ : ಕುಂದಾಪುರದಲ್ಲಿ ಅಕ್ರಮ ಮರಳು ಸಾಗಾಟಕ್ಕೆ (Unauthorized sand mining) ಬ್ರೇಕ್‌ ಹಾಕಲಾಗಿದೆ. ಅಷ್ಟೇ ಅಲ್ಲದೇ ಅನಧಿಕೃತ ಮರಳು ಸಾಗಣಿಕೆ ಮಾಡುತ್ತಿದ್ದ 5 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ
Read More...

ನಾಳೆಯಿಂದ 3 ದಿನ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು : ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DCM DK Sivakumar) ನಿನ್ನೆ ಬೆಂಗಳೂರಿನ ಕಂಠೀರವ ಕ್ರೀಡಾಗಂಣದಲ್ಲಿ ಪ್ರಮಾಣವಚನ ಸ್ವೀಕಾರ
Read More...

200 ಯುನಿಟ್ ಉಚಿತ ವಿದ್ಯುತ್ ಸೇರಿ ಯಾವ ಭರವಸೆಯೂ ಈಡೇರುವುದಿಲ್ಲ : ಶಾಸಕ ಕಾರ್ಕಳ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದ ಎಲ್ಲಾ ಜನರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ಕೊಟ್ಟಿರುವ ಕಾಂಗ್ರೆಸ್‌ ಸರಕಾರ ಯಾವುದೇ ಭರವಸೆಯನ್ನೂ ಈಡೇರಿಸುವುದಿಲ್ಲ. ಕನ್ನಡಿಗರೇ ನೆನಪಿಡಿ ಸುಳ್ಳೆ ಕಾಂಗ್ರೆಸಿಗರ ಮನೆ ದೇವರು ಎಂದು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ (MLA Karkala Sunil Kumar)
Read More...

ಮಹಿಳೆಯರ ಖಾತೆಗೆ 2 ಸಾವಿರ, ಬಸ್ಸುಗಳಲ್ಲಿ ಉಚಿತ ಪ್ರಯಾಣ : ಅಧಿಕೃತ ಆದೇಶ

ಬೆಂಗಳೂರು : ಮನೆಯ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವುದು ಖಚಿತವಾಗಿದೆ. ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆಯ (Gruha Lakshmi Scheme) ಜಾರಿಗೆ ಸಚಿವ ಸಂಪುಟದಲ್ಲಿ ತಾತ್ವಿಕ ಅನುಮೋದನೆ ದೊರಕಿದ್ದು, ಯೋಜನೆಯನ್ನು ಜಾರಿಗೊಳಿಸುವಂತೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ,
Read More...