Divine Star Rishabh Shetty : ದಾದಾ ಸಾಹೇಬ ಪಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್‌ ಶೆಟ್ಟಿ

ಸ್ಯಾಂಡಲ್‌ವುಡ್‌ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ (Divine Star Rishabh Shetty) ಫ್ಯಾನ್ಸ್‌ಗೊಂದು ಗುಡ್‌ ನ್ಯೂಸ್‌. ಇದೀಗ ನಟ ರಿಷಬ್‌ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ನಟ ದಾದಾ ಸಾಹೇಬ್‌ ಪಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ “ಕಾಂತಾರ” ಸಿನಿಮಾ ಸೂಪರ್‌ ಹಿಟ್‌ ಆಗಿ ಯಶಸ್ಸು ಕಂಡಿದೆ. ತುಂಬಾ ಸಣ್ಣ ಬಜೆಟ್‌ನಲ್ಲಿ ನಿರ್ಮಾಣವಾದ ಈ ಸಿನಿಮಾ ದೇಶದಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಕಲೆಕ್ಷನ್‌ ಬಾಚಿಕೊಂಡು ಹೊಸ ದಾಖಲೆಯನ್ನು ಸೃಷ್ಟಿಸಿದೆ. ನಟನಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ರಿಷಬ್‌ ಶೆಟ್ಟಿ ಉತ್ತಮ ನಿರ್ದೇಶಕರಾಗಿ ಕೂಡ ಗುರುತಿಸಿಕೊಂಡಿದ್ದಾರೆ. ಹಾಗಾಗಿ ನಟ ರಿಷಬ್‌ ಶೆಟ್ಟಿಗೆ ಪ್ರತಿಷ್ಠಿತ ದಾದಾ ಸಾಹೇಬ ಪಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ : Love Again Movie Trailer : ಗ್ಲೋಬಲ್‌ ಸ್ಟಾರ್‌ ಆದ ನಟಿ ಪ್ರಿಯಾಂಕ ಚೋಪ್ರಾ : “ಲವ್‌ ಅಗೇನ್‌” ಟ್ರೈಲರ್‌ ರಿಲೀಸ್‌

ಇದನ್ನೂ ಓದಿ : Sudeep invited by Ramya: ರಾಜಕೀಯಕ್ಕೆ ನಟ ಸುದೀಪ್‌ ಎಂಟ್ರಿ: ಕಾಂಗ್ರೆಸ್‌ ಗೆ ಬರುವಂತೆ ರಮ್ಯಾ ಮೂಲಕ ಆಹ್ವಾನ?

ಇದನ್ನೂ ಓದಿ : Actress Anushka Shetty : ನಟಿ ಅನುಷ್ಕಾ ಶೆಟ್ಟಿಗೆ ವಿಚಿತ್ರ ಸಮಸ್ಯೆ : ಆ ಬಗ್ಗೆ ಸ್ವೀಟಿ ಹೇಳಿದ್ದಿಷ್ಟು

ಈ ಪ್ರಶಸ್ತಿಯು ರಿಷಬ್‌ ಶೆಟ್ಟಿಗೆ ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಲಭ್ಯವಾಗಿದೆ. ಫೆಬ್ರವರಿ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿಗೆ ಈ ಪ್ರಶಸ್ತಿಯನ್ನು ಪ್ರತಿಷ್ಠಿತ ತಾಜ್‌ ಲ್ಯಾಂಡ್‌ ಎಂಡ್‌ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇನ್ನು ನಟ ರಿಷಬ್‌ ಶೆಟ್ಟಿ ನಿರ್ದೇಶನದ “ಕಾಂತಾರ” ಪ್ರೀಕ್ವೆಲ್‌ಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಶೀಘ್ರದಲ್ಲೇ ಈ ಸಿನಿಮಾದ ಅಪ್‌ಡೇಟ್‌ ಸಿಗಲಿದೆ ಎಂದಿದ್ದಾರೆ.

ಇದನ್ನೂ ಓದಿ : Valentine’s Day : ವ್ಯಾಲಂಟೈನ್ಸ್ ಡೇ ಸ್ಪೆಷಲ್ : ಟೀಸರ್ ರಿಲೀಸ್ ಮಾಡಿದ ‘ಬಾನ ದಾರಿಯಲ್ಲಿ’ ಸಿನಿತಂಡ

ಇದನ್ನೂ ಓದಿ : ಸ್ಯಾಂಡಲ್‌ವುಡ್‌ ನಟ ರಿಷಬ್‌ ಶೆಟ್ಟಿ ಲವ್‌ ಕಹಾನಿ ಬಗ್ಗೆ ನಿಮಗೆಷ್ಟು ಗೊತ್ತು ?

Actor Divine Star Rishabh Shetty was awarded Dada Saheb Palke Award

Comments are closed.