ಸೋಮವಾರ, ಏಪ್ರಿಲ್ 28, 2025
HomeCinemaRashmika Mandanna : ಪುಷ್ಪ' ಚಿತ್ರದ ಫಸ್ಟ್ ಲುಕ್ ರಿಲೀಸ್ ; ಅಲ್ಲು ಅರ್ಜುನ್ ಗೆ...

Rashmika Mandanna : ಪುಷ್ಪ’ ಚಿತ್ರದ ಫಸ್ಟ್ ಲುಕ್ ರಿಲೀಸ್ ; ಅಲ್ಲು ಅರ್ಜುನ್ ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

- Advertisement -

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ, ಸುಕುಮಾರ್ ನಿರ್ದೇಶನದ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ನಾಯಕಿಯಾಗಲಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಅವರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ರಶ್ಮಿಕಾ ಮಂದಣ್ಣ ಹೊಸ ಗೆಟಪ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಶ್ರೀವಲ್ಲಿ ಎಂಬ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಕ್ರಿಸ್ಮಸ್ ಹಬ್ಬದಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ: Sidlingu: ಮತ್ತೆ ಬರಲಿದೆ ಲೂಸ್ ಮಾದನ ಸಿದ್ಲಿಂಗು ಸಿನಿಮಾ: ನಾಯಕಿಯಾಗ್ತಾರಾ ನಟಿ ರಮ್ಯಾ?

ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಡಾಲಿ ಧನಂಜಯ್, ಅನಸೂಯ ಭಾರದ್ವಾಜ್, ಜಗಪತಿ ಬಾಬು, ಪ್ರಕಾಶ್ ರಾಜ್ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದು ಸುಮಾರು 250 ಕೋಟಿಗೂ ವೆಚ್ಚದಲ್ಲಿ ಪುಷ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: Bajarangi-2: ಶಿವಣ್ಣ ಅಭಿಮಾನಿಗಳಿಗೆ ಸಿಹಿಸುದ್ದಿ: ಮತ್ತೊಮ್ಮೆ ಫಿಕ್ಸ್ ಆಯ್ತು ಭಜರಂಗಿ-2 ರಿಲೀಸ್ ಡೇಟ್

(First Look Release of Pushpa ‘; Rashmika Mandanna is the heroine of Allu Arjun)

RELATED ARTICLES

Most Popular