ಭಾನುವಾರ, ಜೂನ್ 15, 2025
HomeBreakingಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾಗೆ ಬಲಿ

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾಗೆ ಬಲಿ

- Advertisement -

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಾವಳಿ ಮಿತಿಮೀರಿದೆ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ‌.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಮು ಕಣಗಾಲ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಯನ್ನು ಕೊಡೊಸಲಾಗುತ್ತಿದೆ. ಕಳೆದ ಐದು ದಿನಗಳ ಹಿಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಾಮು ಕಣಗಾಲ್ ಸಾವನ್ನಪ್ಪಿದ್ದಾರೆ.

ರಾಮು ಕಣಗಾಲ್‌ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದು, ಅವರು ಕಣಗಾಲ್ ನೃತ್ಯಾಲಯದ‌ ಹೆಸರಲ್ಲಿ ನಾಟ್ಯ ಶಾಲೆಯನ್ನು ನಡೆಸುತ್ತಿ ದ್ದರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular