ಭಾನುವಾರ, ಏಪ್ರಿಲ್ 27, 2025
HomeCinemaRaider : ರೈಡರ್' ಚಿತ್ರದ ಮೊದಲ ಹಾಡು ರಿಲೀಸ್‌ ಗೆ ಡೇಟ್‌ ಫಿಕ್ಸ್

Raider : ರೈಡರ್’ ಚಿತ್ರದ ಮೊದಲ ಹಾಡು ರಿಲೀಸ್‌ ಗೆ ಡೇಟ್‌ ಫಿಕ್ಸ್

- Advertisement -

‘ರೈಡರ್’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ. ಈ ಸಿನಿಮಾ ಟೀಸರ್ ಸಾಕಷ್ಟು ಸದ್ದು ಮಾಡಿದ್ದು. ಅಭಿಮಾನಿಗಳು ಈ ಸಿಮಾದ ಟೀಸರ್‌ ನೋಡಿ ʼರೈಡರ್’ ಸಿನಿಮಾಕ್ಕಾಗಿ ಕಾತುರತೆಯಿಂದ ಕಾಯುತ್ತಿದ್ದಾರೆ. ಚಿತ್ರ ತಂಡ ಈಗಾಗಲೇ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡುವ ದಿನಾಂಕವನ್ನು ಘೋಷಿಸಿದೆ.

ನಿಖಿಲ್ ಕುಮಾರಸ್ವಾಮಿ ನಟನೆಯ ವಿಜಯ್ ಕುಮಾರ್ ಕೊಂಡ ನಿರ್ದೇಶನದ ಬಹುನಿರೀಕ್ಷೆಯ ‘ರೈಡರ್’ ಸಿನಿಮಾದ ‘ಡವ್ವ ಡವ್ವ’ ಎಂಬ ಹಾಡನ್ನು ಇದೇ ತಿಂಗಳು ಅಕ್ಟೋಬರ್‌ 16ರಂದು ಬಿಡುಗಡೆ ಮಾಡಲಿದ್ದಾರೆ. ಲಹರಿ ಮ್ಯೂಸಿಕ್ ಹಾಗೂ ಟಿ ಸಿರೀಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: Jothe Jotheyali : ಜೊತೆಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ಶಿಲ್ಪಾ ಅಯ್ಯರ್‌

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರದಲ್ಲಿ ಕಶ್ಮೀರ ಪರದೇಶಿ ನಾಯಕಿಯಾಗಿ ಅಭಿನಯಿಸಿದ್ದಾರೆ ಅಚ್ಯುತ್ ಕುಮಾರ್ ಶೋಭರಾಜ್ ಶಿವರಾಜ್ ಕೆ ಆರ್ ಪೇಟೆ ಚಿಕ್ಕಣ್ಣ ನಿಹಾರಿಕ ಹಾಗೂ ದತ್ತಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: S.S.Rajamouli : ಭಾರತೀಯ ಚಿತ್ರರಂಗದ ನಂಬರ್ 1 ಡೈರೆಕ್ಟರ್ ರಾಜಮೌಳಿಗೆ ಇಂದು 48 ನೇ ಜನ್ಮದಿನದ ಸಂಭ್ರಮ

(Date fix for release of first song from ‘Rider’)

RELATED ARTICLES

Most Popular