Jan 10-Power cuts: ಉಡುಪಿ: ಜ.10 ರಂದು ಜಿಲ್ಲೆಯಾದ್ಯಂತ ವಿದ್ಯುತ್‌ ವ್ಯತ್ಯಯ

ಉಡುಪಿ: (Jan 10-Power cuts) ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಜನವರಿ 10 ರಂದು ಜಿಲ್ಲಾದ್ಯಂತ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

110/22/11 ಕೆವಿ ಮಣಿಪಾಲ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆವಿ ಇಂಡಸ್ಟ್ರಿಯಲ್‌ ಕೆ.ಎಂ.ಎಫ್.‌, ಮಣಿಪಾಲ ಟೌನ್‌, ಮತ್ತು ಮೂಡುಬೆಳ್ಳೆ ಫೀಡರ್‌ ನಲ್ಲಿ ಹಾಗೂ 11 ಕೆವಿ ಹಿರಿಯಡ್ಕ ಫೀಡರ್‌ ನಲ್ಲಿ ಮೆಂಟೆನೆನ್ಸ್‌ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುತೆಟ್ಟು, ಮಣಿಪಾಲ ಟೌನ್‌, ವೇಣುಗೋಪಾಲ ಟೆಂಪಲ್‌ ಹತ್ತಿರ, ಮಣಿಪಾಲ ,ಮೀಡಿಯಾ ನೆಟ್ವರ್ಕ್‌, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಹಿರಿಯಡ್ಕ, ಪಾಪುಜೆ, ಬಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವೆರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Jan 10-Power cuts) ಉಂಟಾಗಲಿದೆ.

110/11 ಕೆವಿ ಬ್ರಹ್ಮಾವರ ಉಪವಿದ್ಯುತ್‌ ಕೇಂದ್ರದಿಂದ ಹೊರಡುವ ಬ್ರಹ್ಮಾವರ, ಮಾಬುಕಳ, ಚಾಂತಾರು, ಉಪ್ಪೂರು, ಕೊಳಲಗಿರಿ, ಚೇರ್ಕಾಡಿ, ಹಾಗೂ 110/11 ಕೆವಿ ನಿಟ್ಟೂರು ಉಪವಿದ್ಯುತ್‌ ಕೇಂದ್ರದಿಂದ ಹೊರಡುವ ಕಲ್ಯಾಣಪುರ, ಮತ್ತು ಶಾಂತಿವನ ಫೀಡರ್ ನಲ್ಲಿ ಹಾಗೂ 220/110/11 ಕೆವಿ ವಿದ್ಯುತ್‌ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ ಹೆಗ್ಗುಂಜೆ, ಮತ್ತು ನಂಚಾರು ಫೀಡರ್‌ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ.ರೋಡ್‌, ಕೋಟೆ ರೋಡ್‌, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್‌ ಬೆಟ್ಟು, ಜಾತಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗೆ, ಗೋಪಾಲಪುರ, ಶಾಂತಿವನ, ಗರಡಿಮಜಲು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9:30 ರಿಂದ ಸಂಜೆ 5:30 ರವೆರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ (Jan 10-Power cuts) ಉಂಟಾಗಲಿದೆ.

220/110/11 ಕೆವಿ ಕೇಮಾರ್‌ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್‌ ಸಪ್ಲೈ, 110 ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್‌ ಹಾಗೂ 110 ಕೆವಿ ಬೆಳ್ಮಣ್‌ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ ಗಳಾದ ಮುಂಡ್ಕೂರು, ನಂದಳಿಕೆ, ಬೋಳ, ಮತ್ತು ಬೆಳ್ಮಣ್‌ ಫೀಡರ್‌ ನಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ಬೋರ್ಗಲ್‌ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ಲೆಮಿನಾ ಇಂಡಸ್ಟ್ರೀಸ್‌, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ,ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್‌, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್‌, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್‌ ತಾರ್‌, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್‌, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ (Jan 10-Power cuts) ಉಂಟಾಗಲಿದೆ.

ಬೈಂದೂರು, ಶಿರೂರು, ಯಡ್ತರೆ, ತಗ್ಗರ್ಸೆ, ಬಿಜೂರು, ಉಪ್ಪುಂದ, ಪಡುವರಿ, ನಂದನವನ, ಕೆರ್ಗಾಲ್‌, ಕಂಬದಕೋಣೆ, ನಾಯ್ಕನಕಟ್ಟೆ, ಯಳಜಿತ್‌, ಗೋಳಿಹೊಳೆ, ಕೊಲ್ಲೂರು, ಮರವಂತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9:30 ರಿಂದ ಸಂಜೆ 5:30 ರವೆರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಅಂಪಾರು, ಹಳ್ನಾಡು, ಕಾವ್ರಾಡಿ,ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆ, ಬಸ್ರೂರು, ಆನಗಳ್ಳಿ, ಹಾಗೂ ಕಂದಾವರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವೆರೆಗೆ ವಿದ್ಯುತ್‌ ವ್ಯತ್ಯಯ(Jan 10-Power cuts)ವಾಗಲಿದೆ.

ಇದನ್ನೂ ಓದಿ : Congress New formula : 2 ಬಂಟ, 2 ಬಿಲ್ಲವ, 2 ಮುಸ್ಲೀಂ,1 ಕ್ರಿಶ್ಚಿಯನ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೊಸ ಸೂತ್ರ

ಗಂಗೊಳ್ಳಿ, ಮುಳ್ಳಿಕಟ್ಟೆ, ಹೊಸಾಡು, ಗುಜ್ಜಾಡಿ, ತ್ರಾಸಿಯಲ್ಲಿ ಬೆಳಿಗ್ಗೆ 9- ಮಧ್ಯಾಹ್ನ 2 ಗಂಟೆಯವೆರೆಗೆ, ಬಿದ್ಕಲ್‌ ಕಟ್ಟೆ, ಕಕ್ಕುಂಜೆ, ಹಾಲಾಡಿ-76 ಹಾಲಾಡಿ-28, ಹೆಸ್ಕುತ್ತೂರು, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9:30 ರಿಂದ ಸಂಜೆ 5:30 ರವೆರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Jan 10-Power cuts: Udupi: On Jan 10, there was power cut across the district

Comments are closed.