ಮಂಗಳವಾರ, ಏಪ್ರಿಲ್ 29, 2025
HomeCoastal NewsStudent suspended: ಮಂಗಳೂರಲ್ಲಿ ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಸಭ್ಯ ನೃತ್ಯ: ನಾಲ್ಕು ವಿದ್ಯಾರ್ಥಿಗಳ ಅಮಾನತು

Student suspended: ಮಂಗಳೂರಲ್ಲಿ ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಸಭ್ಯ ನೃತ್ಯ: ನಾಲ್ಕು ವಿದ್ಯಾರ್ಥಿಗಳ ಅಮಾನತು

- Advertisement -

ಮಂಗಳೂರು: (Student suspended) ನಗರದ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ವೇದಿಕೆ ಮೇಲೆ ಅಸಭ್ಯವಾಗಿ ಕುಣಿದ ನಾಲ್ಕು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ನಾಲವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡಾನ್ಸ್‌ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುದವಾರ ನಡೆದ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು (Student suspended) ಅಸಭ್ಯವಾಗಿ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿದ್ದಾರೆ. ಈ ನೃತ್ಯಕ್ಕೆ ಮುಸ್ಲಿಂ ಸಮುಧಾಯದಿಂದ ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ, ಇವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Student suspended: ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಅವಕಾಶವಿಲ್ಲ

ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

https://www.youtube.com/shorts/GXPTfOzc3NQ?feature=share

ಇದನ್ನೂ ಓದಿ : Shiradi Ghati: ಶಿರಾಡಿ ಘಾಟಿ ಸುರಂಗ ಮಾರ್ಗ ಸೂಕ್ತವಲ್ಲ : ಸಚಿವ ನಿತಿನ್‌ ಗಡ್ಕರಿ

ಇದನ್ನೂ ಓದಿ : Kanthara panjurli: ಪಂಜುರ್ಲಿ ದೈವದ ವೇಷ ತೊಟ್ಟ ವಿದ್ಯಾರ್ಥಿ : ದೈವಾರಾಧಕರಿಂದ ತೀವ್ರ ಆಕ್ರೋಶ

ಇದನ್ನೂ ಓದಿ : Brahmavara Road accident: ಟೂರಿಸ್ಟ್‌ ಬಸ್‌ ಚಾಲಕನ ಅಜಾಗರೂಕತೆಗೆ ಓರ್ವ ಬಲಿ

ಇದನ್ನೂ ಓದಿ : ಮಂಗಳೂರಲ್ಲಿ ಸಿಟಿ ಬಸ್ ಚಾಲಕನ ಅಟ್ಟಹಾಸ : ಇಂಜಿನಿಯರ್ ಸಾವು, ಸಾರ್ವಜನಿಕರ ಆಕ್ರೋಶ

ಇದನ್ನೂ ಓದಿ : Traffic Rules : ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಮಂಗಳೂರು ನಗರ ಪೊಲೀಸರ ಹೊಸ ತಂತ್ರ

ಇದನ್ನೂ ಓದಿ : Cooker blast: ಯಕ್ಷಗಾನದಲ್ಲೂ ಕುಕ್ಕರ್‌ ಬ್ಲಾಸ್ಟ್ : ಕುಕ್ಕರ್ ನೋಡಿ ಓಡಿ ಹೋದ ಕಲಾವಿದ

Four students who danced rudely on the stage wearing burqa in a program of a private college in the city have been suspended. This action was taken after a video of four students wearing burqas and dancing went viral on social media.

RELATED ARTICLES

Most Popular