ಭಾನುವಾರ, ಏಪ್ರಿಲ್ 27, 2025
HomeCorona UpdatesIndia Corona Report : ಭಾರತದಲ್ಲಿ ಕೊರೊನಾ ಕಣ್ಣಾಮುಚ್ಚಾಲೆ : 23,529 ಹೊಸ ಕೊರೊನಾ ಪ್ರಕರಣ...

India Corona Report : ಭಾರತದಲ್ಲಿ ಕೊರೊನಾ ಕಣ್ಣಾಮುಚ್ಚಾಲೆ : 23,529 ಹೊಸ ಕೊರೊನಾ ಪ್ರಕರಣ ದಾಖಲು

- Advertisement -

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೆಲ ದಿನಗಳಿಂದ ಏರಿಳಿತವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 23,529 ಹೊಸ ಪ್ರಕರಣಗಳು ವರದಿಯಾಗಿದ್ದು, 311 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ ಒಟ್ಟು 3,37,39,980 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 3,30,14,898 ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನ ಕೋವಿಡ್‌ನಿಂದ 28,718 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 4,48,062 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Corona Updates : ಭಾರತದಲ್ಲಿ ಕೊರೊನಾ ಸೋಂಕು ಭಾರೀ ಇಳಿಕೆ

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತಿದ್ದು. ಜನರು ಸಾಲುಗಟ್ಟಿನಿಂತು ಕೊರೊನಾ ಲಸಿಕೆಯನ್ನು ಪಡೆಯುತ್ತಿದ್ದಾರೆ. ದೇಶದಲ್ಲಿ ಈ ವರೆಗೂ ಒಟ್ಟು 88,34,70,578 ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: Karnataka Corona Updates : ಕರ್ನಾಟಕದಲ್ಲಿ ಇಂದು ಕೊರೊನಾ ಪ್ರಕರಣಗಳಲ್ಲಿ ಇಳಿಕೆ

(23,529 new Corona cases registered in India)

RELATED ARTICLES

Most Popular