ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾರ್ಗಸೂಚಿ ಪ್ರಕಟ : ಏನಿರುತ್ತೆ ? ಏನಿರಲ್ಲಾ ?

0

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಿಂದ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಜುಲೈ 15ರಿಂದ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಹೇರಿಕೆ ಮಾಡಲಾಗುತ್ತಿದ್ದು, ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಆದೇಶ ಜಾರಿಯಲ್ಲಿರುತ್ತದೆ. ಲಾಕ್ ಡೌನ್ ಸಂದರ್ಭದಲ್ಲಿಯೂ ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ತುರ್ತು ಸೇವೆ ಹಾಗೂ ವೈದ್ಯಕೀಯ ಸೇವೆಗಳ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಲಾಕ್ ಡೌನ್ ಆದೇಶದಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಿದೆ, ಯಾವುದನ್ನು ನಿಷೇಧಿಸಿದೆ ಅನ್ನುವ ಕುರಿತ ಮಾಹಿತಿ ಇಲ್ಲಿದೆ.

Leave A Reply

Your email address will not be published.