India vs SA Results: ಭಾರತಕ್ಕೆ ಹೀನಾಯ ಸೋಲು; ಕೇವಲ 124 ರನ್ ಗುರಿಯಲ್ಲೂ ಗೆದ್ದ ದಕ್ಷಿಣ ಆಫ್ರಿಕಾ

India vs SA Test reults : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ (India vs South Africa Test Results) ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಂಡಿದೆ. ಅಲ್ಪ ಮೊತ್ತವನ್ನು ಬೆನ್ನತ್ತಿದ ಭಾರತೀಯ ಬ್ಯಾಟರ್‌ಗಳ ವೈಫಲ್ಯದಿಂದಾಗಿ ದಕ್ಷಿಣ ಆಫ್ರಿಕಾವು 30 ರನ್‌ಗಳ ಐತಿಹಾಸಿಕ ವಿಜಯ ಸಾಧಿಸಿದೆ.

India vs SA Test reults: ಪ್ರಮುಖಾಂಶಗಳು:

​ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಂಡಿದೆ. ಅಲ್ಪ ಮೊತ್ತವನ್ನು ಬೆನ್ನತ್ತಿದ ಭಾರತೀಯ ಬ್ಯಾಟರ್‌ಗಳ ವೈಫಲ್ಯದಿಂದಾಗಿ ದಕ್ಷಿಣ ಆಫ್ರಿಕಾವು 30 ರನ್‌ಗಳ ಐತಿಹಾಸಿಕ ವಿಜಯ ಸಾಧಿಸಿದೆ.

​ಪ್ರಮುಖಾಂಶಗಳು:

​ದಕ್ಷಿಣ ಆಫ್ರಿಕಾ ಈ ಗೆಲುವಿನೊಂದಿಗೆ 15 ವರ್ಷಗಳ ನಂತರ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ದಾಖಲೆ ಬರೆದಿದೆ ಮತ್ತು ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ದನ್ನೂ ಓದಿ: ಫ್ರೀ ಎಲೆಕ್ಟ್ರಿಕ್ ಸೈಕಲ್

Exit mobile version