ವಾಲ್ಮೀಕಿ ಬಾವಚಿತ್ರಕ್ಕೆ ಸಗಣೆ ಎರಚಿದ ಕಿಡಿಗೇಡಿಗಳು

0

ಕೊಪ್ಪಳ : ವಾಲ್ಮೀಕಿ ಬಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಎರಚಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇತೆಮ್ಮಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave A Reply

Your email address will not be published.