Assault on girl: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ: ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಪೋಷಕರು

ಮಂಗಳೂರು: (Assault on girl) ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನ ಮೇಲೆ ಬಾಲಕಿಯ ಪೋಷಕರು ಹಲ್ಲೆ ನಡೆಸಿದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಡಿ.15 ರಂದು ಕರೆಕಾಡು ಎಂಬಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿ ರಸ್ತೆಯಲ್ಲಿ ಹೋಗುವಾಗ ಬಾಲಕಿಯನ್ನು ಬೈಕ್‌ ನಲ್ಲಿ ಹಿಂಬಾಲಿಸಿ ಆಕೆಯೊಂದಿಗೆ ಅಸಭ್ಯವಾಗಿ (Assault on girl) ವರ್ತಿಸಿದ್ದಾನೆ. ಬಾಲಕಿಯಿಂದ ವಿಚಾರ ತಿಳಿದ ಪೋಷಕರು ಆತನನನು ಹಿಂಬಾಲಿಸಿದ್ದು, ಕರೆಕಾಡು ಪ್ರದೇಶದಲ್ಲಿ ಯುವಕ ಬಾಲಕಿಗೆ ಮತ್ತೆ ತೊಂದರೆ ಮಾಡಿದ್ದನು. ಈ ವೇಳೆ ಪೋಷಕರು ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ನಂತರ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Assault on girl: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಈ ಕುರಿತು ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನ ಅನ್ವಯ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದು, ಹಲ್ಲೆ ನಡೆಸಿದವರ ಮೇಲೂ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಗುಂಡು ತಗುಲಿ 7 ವರ್ಷದ ಬಾಲಕ ಸಾವು: ಇಬ್ಬರು ಪೊಲೀಸರ ವಶಕ್ಕೆ

ಇದನ್ನೂ ಓದಿ : Mumbai Fire disaster: ಪಿಜ್ಜಾ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ : 1 ಸಾವು, ಇಬ್ಬರಿಗೆ ಗಾಯ

ಇದನ್ನೂ ಓದಿ : ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: 9 ತಿಂಗಳ ಮಗು ಸೇರಿ ಇಬ್ಬರು ಸಾವು

ಇದನ್ನೂ ಓದಿ : Unethical Police Giri: ಮೂಲ್ಕಿಯಲ್ಲಿ ಯುವಕನಿಗೆ ಮಾರಣಾಂತಿಕ ಹಲ್ಲೆ

ಇದನ್ನೂ ಓದಿ : Avatar 2: ಅವತಾರ್ 2 ಸಿನಿಮಾ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವು

ಇದನ್ನೂ ಓದಿ : Attempt to murder case: ಪತ್ನಿಯೊಂದಿಗೆ ಜಗಳ: 2 ವರ್ಷದ ಮಗನನ್ನು ಬಾಲ್ಕನಿಯಿಂದ ಎಸೆದು ಬಳಿಕ ತಾನೂ ಜಿಗಿದ ವ್ಯಕ್ತಿ

(Assault on girl) An incident took place in Mulki where the girl’s parents assaulted a young man who misbehaved with a minor girl. The incident took place on December 15 in Karekada and came to light late.

Comments are closed.