Bengaluru Crime: ಬೆಂಗಳೂರು : ಯುವಕನ ಕತ್ತು ಸೀಳಿ ಬರ್ಬರ ಹತ್ಯೆ

ಬೆಂಗಳೂರು: (Bengaluru Crime) ಯುವಕನೋರ್ವನ ಕತ್ತು ಸೀಳಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್‌ ಬಳಿ ನಡೆದಿದೆ. ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್‌ ಬಳಿಯಲ್ಲಿ ಅಪರಿಚಿತ ಯುವಕನೋರ್ವನನ್ನು ಕತ್ತು ಸೀಳಿ (Bengaluru Crime) ಹತ್ಯೆಗೈದಿರುವ ಹೇಯ ಕೃತ್ಯ ನಡೆದಿದೆ. ಹಳೇ ದ್ವೇಷದ ಹಿನ್ನಲೆಯಲ್ಲಿ ಯುವಕನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.

Bengaluru Crime: ಪುಟ್ಟೇನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಈ ಘಟನೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಯುವಕನ್ನು ಕೊಲೆ ಮಾಡಿದ ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯ ಬಂಧನದ ನಂತರ ಕೊಲೆಗೆ ನಿಖರ ಕಾರಣಗಳೇನು ಎನ್ನುವುದು ಸ್ಪಷ್ಟವಾಗಿ ತಿಳಿದು ಬರಲಿದೆ.

ಇದನ್ನೂ ಓದಿ : Women Umpires in Ranji Trophy : ರಣಜಿ ಟ್ರೋಫಿಗೆ ಮಹಿಳಾ ಅಂಪೈರ್ಸ್, ಬಿಸಿಸಿಐ ಹೊಸ ಪ್ರಯೋಗ

ಇದನ್ನೂ ಓದಿ : Bangalore Air Pollution: ಬೆಚ್ಚಿಬೀಳಿಸುವ ಮಾಹಿತಿ: ಬೆಂಗಳೂರಿನಲ್ಲಿ ಒಂದೇ ವರ್ಷದಲ್ಲಿ ವಾಯುಮಾಲಿನ್ಯ ಶೇ.40ರಷ್ಟು ಏರಿಕೆ

ಇದನ್ನೂ ಓದಿ : MP Tejaswi Surya: ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದ ಸಂಸದ ತೇಜಸ್ವಿ ಸೂರ್ಯ: ಹಿಂದೂಗಳ ಆಕ್ರೋಶ

ಇದನ್ನೂ ಓದಿ : Karnataka Weather report: ಇಂದಿನಿಂದ ಡಿ.9 ರವರೆಗೆ ಕರಾವಳಿ, ಮಲೆನಾಡಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇದನ್ನೂ ಓದಿ : Dubai Crime News : ದುಬೈಗೆ ಪದವಿ ಶಿಕ್ಷಣಕ್ಕೆಂದು ಹೋದ ಉಡುಪಿ ವಿದ್ಯಾರ್ಥಿ ಮೃತ್ಯು

(Bengaluru Crime) The incident of killing a young man by slitting his throat took place near Siddhalingeshwar Theater in JP Nagar, Bengaluru. The incident took place in Puttenahalli police station and the police are investigating.

Comments are closed.