Car overturned- 3 died: ಬ್ಲೂಬಕ್‌ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ: ಮೂವರು ಸಾವು, ನಾಲ್ವರಿಗೆ ಗಾಯ

ಉತ್ತರ ಪ್ರದೇಶ: (Car overturned- 3 died) ಬ್ಲೂಬಕ್‌ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿನ ಕಪ್ತಂಗಂಜ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಸ್‌ಯುವಿ ಕಾರೊಂದು ಗೋರಖ್‌ ಪುರದಿಂದ ಲಕ್ನೋಗೆ ಹೋಗುತ್ತಿತ್ತು. ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದು,ದುಧೌರಾ ಪೆಟ್ರೋಲ್‌ ಪಂಪ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಬ್ಲೂಬಕ್‌ ಗೆ ಢಿಕ್ಕಿ (Car overturned- 3 died) ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರು ಗಾಯಗೊಂಡಿದ್ದಾರೆ.

ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಜಿಜ್ಜಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಫೈನಾನ್ಸ್‌ ಕಂಪನಿಯೊಂದರ ಉದ್ಯೋಗಿಗಳಾಗಿದ್ದು, ಪೂರ್ವಾಂಚಲ್‌ ನ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : HIV Positive Injection‌ : ಪತ್ನಿಗೆ ಎಚ್ ಐವಿ ಚುಚ್ಚುಮದ್ದು ಹಾಕಿಸಿ ವಿಚ್ಚೇದನ ಕೊಟ್ಟ ಪಾಪಿ ಪತಿ

ಇದನ್ನೂ ಓದಿ : Dehli bus accident: ಬಸ್‌ ಮುಖಾಮುಖಿ ಢಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ

ಇದನ್ನೂ ಓದಿ : Assault on girl: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ: ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಪೋಷಕರು

ಇದನ್ನೂ ಓದಿ : ಗುಂಡು ತಗುಲಿ 7 ವರ್ಷದ ಬಾಲಕ ಸಾವು: ಇಬ್ಬರು ಪೊಲೀಸರ ವಶಕ್ಕೆ

ಇದನ್ನೂ ಓದಿ : Mumbai Fire disaster: ಪಿಜ್ಜಾ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ : 1 ಸಾವು, ಇಬ್ಬರಿಗೆ ಗಾಯ

ಇದನ್ನೂ ಓದಿ : ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: 9 ತಿಂಗಳ ಮಗು ಸೇರಿ ಇಬ್ಬರು ಸಾವು

(Car overturned- 3 died) The car overturned after hitting a bluebuck, as a result of which three people died on the spot and four others were seriously injured. The incident took place in Kaptanganj police station in Basti district of Uttar Pradesh.

Comments are closed.