ನಿತ್ಯಭವಿಷ್ಯ : 11-02-2020

0

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ
ಪ್ರಧಾನ್ ತಾಂತ್ರಿಕ್ ವಾದಿರಾಜ್ ಭಟ್ಟ
9743666601

ಮೇಷ: ಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ವೃಷಭ: ಚಂಚಲ ಮನಸ್ಸು, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ಅತಿಯಾದ ಕೋಪ, ದೂರ ಪ್ರಯಾಣ ಮಾಡಬೇಕಾಗಬಹುದು. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಾಹನ ಅಪಘಾತ ಸಾಧ್ಯತೆ, ಮಾನಸಿಕ ವ್ಯಥೆ, ದಾಂಪತ್ಯದಲ್ಲಿ ಕಲಹ, ಹಿರಿಯರಲ್ಲಿ ಗೌರವ ಹೆಚ್ಚಾಗುತ್ತದೆ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಕಟಕ: ಈ ದಿನ ಅನಾವಶ್ಯಕ ಮಾತುಗಳಿಂದ ದೂರವಿರಿ, ಶ್ರಮಕ್ಕೆ ತಕ್ಕ ಫಲ, ಪಿತ್ರಾರ್ಜಿತ ಆಸ್ತಿ ಮಾರಾಟ, ವಿದ್ಯೆಯಲ್ಲಿ ಹಿನ್ನಡೆ ಕಾಣುವಿರಿ.

ಸಿಂಹ: ಇಂದು ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಉದ್ಯೋಗದಲ್ಲಿ ಬಡ್ತಿ, ಉತ್ತಮ ಬುದ್ಧಿಶಕ್ತಿ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಕನ್ಯಾ: ಈ ದಿನ ನಿಮ್ಮ ರಾಶಿಗೆ ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಅನ್ಯರೊಂದಿಗೆ ನಿಷ್ಠೂರ, ಪರರಿಂದ ಸಹಾಯ, ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಲಿದೆ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ತುಲಾ: ಇಂದು ಉದ್ಯೋಗದಲ್ಲಿ ಕಿರಿಕಿರಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ವ್ಯತ್ಯಾಸ, ನಂಬಿಕಸ್ಥರಿಂದ ದ್ರೋಹ ಆಗಬಹುದು.

ವೃಶ್ಚಿಕ: ಇಂದು ಮಿತ್ರರಿಂದ ನಿಂದನೆ, ಇಲ್ಲ ಸಲ್ಲದ ಅಪವಾದ, ವಾಗ್ವಾದಗಳಲ್ಲಿ ಜಯ, ಅತಿಯಾದ ಕೋಪಗೊಂಡು ಸಮಾಧಾನಗೊಳ್ಳುವಿರಿ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಧನಸ್ಸು: ಇಂದು ಅನಿರೀಕ್ಷಿತ ಧನಲಾಭ, ಧಾರ್ಮಿಕ ಕಾರ್ಯಗಳಲ್ಲಿ ಒಲವು, ಶತ್ರುಗಳ ಬಾಧೆ, ಯತ್ನ ಕಾರ್ಯದಲ್ಲಿ ಜಯ, ವಿವಾಹ ಯೋಗ ಕೂಡಿಬರಲಿದೆ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಮಕರ: ಈ ದಿನ ತಾಳ್ಮೆ ಅತ್ಯಗತ್ಯ, ಕಾರ್ಯದಲ್ಲಿ ಪ್ರಗತಿ, ಚಂಚಲ ಮನಸ್ಸು, ಅನಗತ್ಯ ನಿಷ್ಠೂರ ಮಾಡಿಕೊಳ್ಳುವಿರಿ, ಕಾರ್ಯ ಸಾಧನೆಗಾಗಿ ತಿರುಗಾಟ ಮಾಡಬೇಕಾಗಬಹುದು.

ಕುಂಭ: ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ವಿವಾದಗಳಿಂದ ದೂರವಿರಿ, ತೀರ್ಥಯಾತ್ರೆ ದರ್ಶನ, ವಿದೇಶ ಪ್ರಯಾಣ ಮಾಡಬಹುದು.ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಮೀನ: ಯಾರನ್ನೂ ಹೆಚ್ಚು ನಂಬಬೇಡಿ, ಪರಸ್ಥಳ ವಾಸ, ದಂಡ ಕಟ್ಟುವ ಸಾಧ್ಯತೆ, ಸುಖ ಭೋಜನ, ಕುಟುಂಬದಲ್ಲಿ ಪ್ರೀತಿ ಹೆಚ್ಚಾಗುತ್ತದೆ. ಯಾವುದೇ ಸಮಸ್ಯೆ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ. ಈ ಕೂಡಲೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9743666601

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ
ಪ್ರಧಾನ್ ತಾಂತ್ರಿಕ್ ವಾದಿರಾಜ್ ಭಟ್ಟ
9743666601

Leave A Reply

Your email address will not be published.