ನಿತ್ಯಭವಿಷ್ಯ 14-02-2020

0

ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ,
ಚಾಮುಂಡೇಶ್ವರಿ ದೇವಿಯ ಪೂಜಾ ಶಕ್ತಿಯನ್ನು ವಿಶೇಷ ಪರಿಹಾರ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ 9743666601

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೇಷ ರಾಶಿ
ಯುವಜನರಿಗೆ:
ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ
ಯುವಜನರಿಗೆ:
ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.
ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.
ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ
ಯುವಜನರಿಗೆ:
ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.
ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.
ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕರ್ಕಾಟಕ ರಾಶಿ
ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.
ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.
ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ
ಯುವಜನರಿಗೆ:
ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.
ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.
ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ
ಯುವಜನರಿಗೆ:
ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.
ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ
ಯುವಜನರಿಗೆ:
ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.
ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.
ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ
ಯುವಜನರಿಗೆ:
ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.
ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.
ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನಸ್ಸು ರಾಶಿ
ಯುವಜನರಿಗೆ:
ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.
ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.
ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ
ಯುವಜನರಿಗೆ:
ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.
ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.
ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ
ಯುವಜನರಿಗೆ:
ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.
ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.
ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.

ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ
ಯುವಜನರಿಗೆ:
ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.
ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.
ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…

ಜ್ಯೋತಿಷ್ಯರು ವಾದಿರಾಜ್ ಭಟ್
9743666601

ಜ್ಯೋತಿಷ್ಯರು ವಾದಿರಾಜ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9743666601

Leave A Reply

Your email address will not be published.